ಕರ್ನಾಟಕದಲ್ಲಿ ಎಸ್‌ಐಆರ್ ನಡೆಯುವುದನ್ನು ತಡೆಗಟ್ಟಬೇಕು... ಈ ನಾಡಿನಲ್ಲಿ ಇಂತಹ ಅನ್ಯಾಯ ನಡೆಯಲು ನೀವು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕನ್ನಡ, ಕರ್ನಾಟಕದ ಲೇಖಕ-ಕಲಾವಿದರ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು...
ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಕೆ.ಆರ್. ಪುರಂನ ತ್ರಿವಳಿ ಕೊಲೆ ಪ್ರಕರಣದ ಸಹ-ಆರೋಪಿ, ಟೆಕ್ಕಿ ಕೆನತ್ (26) ಎಂಬಾತನನ್ನು ಇಂದು ಪುದುಚೇರಿಯಲ್ಲಿ ಬಂಧಿಸಲಾಗಿದೆ.
ಕೃತ್ಯ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು, ನಾಲ್ಕು ದಿನಗಳ ಕಾಲ ವಿವಿಧ ರಾಜ್ಯಗಳಲ್ಲಿ...
ಕೆಪಿಎಸ್‌ಸಿ ಸ್ವಚ್ಛಗೊಳಿಸಿ, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ 56,432 ಉದ್ಯೋಗಗಳಿಗೆ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಎಐಡಿವೈಒ ವತಿಯಿಂದ ಇಂದು(ಜೂನ್ 23) ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಇದರ ಭಾಗವಾಗಿ ಬೆಂಗಳೂರು ಜಿಲ್ಲಾ ಸಮಿತಿ...
ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರಿಂದ ಕೇಳಿಬಂದ ವ್ಯಾಪಕ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ 27 ವಾರ್ಡ್‌ಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ರಾಜ್ಯ...
ನೀಟ್ (NEET) ಪರೀಕ್ಷೆಯ ದಿನವೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜಿಸಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವಂತಾಯಿತು ಎಂದು ಆರೋಪಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಸಚಿವ ಪ್ರಿಯಾಂಕ್...
ತೋಟಗಾರಿಕೆ ಇಲಾಖೆ ವತಿಯಿಂದ 2026-2027 ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಮಾವು ಮತ್ತು ದ್ರಾಕ್ಷಿ ಬೆಳೆದಿರುವ ರೈತರು ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ನಗರ...
ಕರ್ನಾಟಕದಲ್ಲಿ ಮಾವಿನ ಬೆಳೆಗೆ ಸೂಕ್ತ ಬೆಲೆ ಸಿಗದಿದ್ದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ(Market Intervention Scheme) ಅಡಿ ಪ್ರತಿ ಕೆಜಿ ಮಾವಿಗೆ ದರ ನಿಗದಿ ಮಾಡಿದೆ.
ಕರ್ನಾಟಕ ಸರ್ಕಾರದ...
ಜನರು ಹಂಚಿ ತಿನ್ನಬೇಕೆಂದು ತಿಳಿಸಿದ್ದು ಹಾಗೂ ಸಮಸಮಾಜದ ಕಲ್ಪನೆ ಮೊದಲಿಗೆ ಪ್ರತಿಪಾದಿಸಿದವರಲ್ಲಿ ನಯಸೇನ ಆಚಾರ್ಯರು ಒಬ್ಬರು ಎಂದು ಪ್ರೊ. ಹಾ ಮಾ ನಾಗಾರ್ಜುನ ಅವರು ಅಭಿಪ್ರಾಯಪಟ್ಟರು.
ಜೈನ ಮಿಲನ್(ಸೆಂಟ್ರಲ್ ಬೆಂಗಳೂರು) ಹಾಗೂ ಜಯನಗರದ ಶ್ರೀಚಕ್ರೇಶ್ವರಿ...
ಕೇರಳ ಮೂಲದ ಉದ್ಯಮಿಯೊಬ್ಬರ ಮೇಲೆ ದಾಳಿ ನಡೆಸಿ, ಅವರಿಂದ ಬರೋಬ್ಬರಿ 20 ಲಕ್ಷ ರೂ. ನಗದು ದೋಚಿದ್ದ ರಾಜ್ಯದ ಸಿಐಡಿ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಆತನ ಇಬ್ಬರು ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರಿನ ವರ್ತೂರು ಸಮೀಪದ ಬೆಳಗೆರೆಯಲ್ಲಿರುವ ಬೆಂಗಳೂರು ಜಲಮಂಡಳಿಯ (BWSSB) ತ್ಯಾಜ್ಯನೀರು ಶುದ್ಧೀಕರಣ ಘಟಕದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆಯಾಗಿರುವ ಘಟನೆ ಗುರುವಾರ ಸಂಜೆ ವರದಿಯಾಗಿದೆ. ನಾಪತ್ತೆಯಾದವರ ಶೋಧಕ್ಕಾಗಿ ಕಾರ್ಯಾಚರಣೆ ತೀವ್ರಗೊಂಡಿದೆ.
ತಮಿಳುನಾಡು ಮೂಲದ...
ಬೆಳ್ಳಂದೂರಿನ ಭೋಗನಹಳ್ಳಿಯ ಕೋ-ಲಿವಿಂಗ್ ಪಿಜಿಯಲ್ಲಿ ಸ್ನಾನಗೃಹದಲ್ಲಿ ಫೋನ್ ಅಡಗಿಸಿಟ್ಟು ಮಹಿಳೆಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದ ಆರೋಪ ಕೇಳಿ ಬಂದಿದೆ. ಪಿಜಿಯಲ್ಲಿ ವಾಸಿಸುತ್ತಿದ್ದ ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ...
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಹೊತ್ತಿರುವ ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮಿಗೆ ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ದಾವಣಗೆರೆಯ...