ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿನಾಯಿಗಳ ದಾಳಿ ನಡೆದಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಹಕಾರ ನಗರದ ಸಿಕ್ಯೂಎಎಲ್ ಲೇಔಟ್‌ನಲ್ಲಿ ಸಂಗೀತಾ(4) ಎಂಬ ಪುಟ್ಟ ಬಾಲಕಿಯನ್ನು...
ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ 2026ರ ಮೇ 29 ರಿಂದ 31ರವರೆಗೆ ನಡೆದ ಅಂತಾರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಬೆಂಗಳೂರಿನ ಕುವರಿ ಪರಿನಿಧಿ ಭಾರ್ಗವ ಮಂಡಲಂ 400 ಮೀಟರ್ ಸ್ಪರ್ಧೆಯಲ್ಲಿ ಬೆಳ್ಳಿ...
ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಮನೆಯಲ್ಲಿದ್ದಾಗ ಶಾಸಕರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವೈದೇಹಿ ಆಸ್ಪತ್ರೆಗೆ ದಾಖಲಿಸಿ...
ದೇಶಾದ್ಯಂತ ಸಂಚಲನ ಮೂಡಿಸಿರುವ 'ನೀಟ್' (NEET) ಪರೀಕ್ಷಾ ಹಗರಣ ಹಾಗೂ ಶೈಕ್ಷಣಿಕ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ...
ನ್ಯಾಯಾಂಗವು ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾದ ತೀರ್ಪುಗಳನ್ನು ನೀಡುವುದನ್ನು ಮುಂದುವರಿಸಿದರೆ, ಜನರು ದೀರ್ಘಕಾಲ ಸುಮ್ಮನಿರುವುದಿಲ್ಲ. ಪಿಟಿಸಿಎಲ್(PTCL) ಕಾಯ್ದೆಯ ಅಡಿಯಲ್ಲಿ ವಿಳಂಬವಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂಬ ತೀರ್ಪು ಮಂಚೇಗೌಡ ಮತ್ತು ಇತರರು ವಿರುದ್ಧ...
ಡಾ. ಜಿ. ಪರಮೇಶ್ವರ ಅವರ ಎರಡನೇ ಡಿಸಿಎಂ ಅವಧಿ ಕೇವಲ ವೈಯಕ್ತಿಕ ರಾಜಕೀಯ ಸಾಧನೆಯಲ್ಲ; ಅದು ತುಮಕೂರು ಜಿಲ್ಲೆಯ ಅಭಿವೃದ್ಧಿಯ ಪರೀಕ್ಷೆಯೂ ಹೌದು. ಅನುಭವ, ಅಧಿಕಾರ ಮತ್ತು ಸರ್ಕಾರದ ಬೆಂಬಲ ಎಂಬ ಮೂರು...
ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದರೆಡ್ಡಿ ಅವರನ್ನು ಬಂದೂಕಿನ ಅಲುಗಿನಲ್ಲಿ ಅಪಹರಿಸಿದ ದುಷ್ಕರ್ಮಿಗಳ ಗುಂಪೊಂದು, ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟು, ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡಿದ್ದ ಆಘಾತಕಾರಿ ಘಟನೆ ಮಂಗಳವಾರ...
ಮಲೆನಾಡು ಹಾಗೂ ಕರಾವಳಿಯ ಭಾಗವಾದ ಉತ್ತರ ಕನ್ನಡ ಜಿಲ್ಲೆಯಿಂದ ಹೈಕೋರ್ಟ್‌ನ ಉನ್ನತ ಸ್ಥಾನಕ್ಕೇರಿದ ಕೆಲವೇ ಕೆಲವು ಮಹಿಳಾ ನ್ಯಾಯಾಧೀಶರಲ್ಲಿ ರಾಜೇಶ್ವರಿ ಹೆಗಡೆ ಪ್ರಮುಖರಾಗಿದ್ದಾರೆ. ಇವರ ಈ ಸಾಧನೆ ಗ್ರಾಮೀಣ ಭಾಗದ ಮತ್ತು ಕರಾವಳಿ...
ಈ ಮೂರು ದಿನಗಳ ಜಾಗತಿಕ ಮಟ್ಟದ ಮೇಳದಲ್ಲಿ 4,500ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೊತೆಗೆ 150ಕ್ಕೂ ಹೆಚ್ಚು ವಿಷಯ ತಜ್ಞರು ಹಾಗೂ ಭಾಷಣಕಾರರು, 100ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 40ಕ್ಕೂ ಹೆಚ್ಚು...
ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ...
ಇರಾನ್-ಇಸ್ರೇಲ್ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ...
'ಕರ್ನಾಟಕ ಸಾಹಿತ್ಯ ಅಕಾಡೆಮಿ' ಮತ್ತು 'ಸೌಹಾರ್ದ ಕರ್ನಾಟಕ' ಜಂಟಿಯಾಗಿ 'ಜನಮುಖಿ ಸಾಹಿತ್ಯ' ಕುರಿತಂತೆ 200 ಯುವ ಬರಹಗಾರರಿಗೆ ರಾಜ್ಯಮಟ್ಟದ ಕಾರ್ಯಾಗಾರವನ್ನು ಮೇ 30-31ರಂದು ಆಯೋಜಿಸಲಾಗಿದ್ದು, ಜನಮುಖಿ ಸಾಹಿತ್ಯ – ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಯುವ...