ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 553 ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ಸಿಸಿಬಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, 553 ಹೋಟೆಲ್, ಬಾರ್ ಮತ್ತು...
ಸಲೂನ್ನಲ್ಲಿ ಕೆಲಸ ಮಾಡಲು ನವದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ 31 ವರ್ಷದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನಾಪತ್ತೆಯಾಗಿದ್ದು, ಈ ಬಗ್ಗೆ ಕೆಐಎ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಯೋಗೀಶ್ಕುಮಾರ್...
ಬೆಕ್ಕುಗಳಲ್ಲಿ ಕಂಡುಬರುವ ಮಾರಕ ಫೆಲಿನ್ ಪ್ಯಾನ್ಲೂಕೋಪೇನಿಯಾ ವೈರಸ್ ತಗುಲಿ 3 ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೃತಪಟ್ಟಿವೆ.
ಬನ್ನೇರುಘಟ್ಟ ಉದ್ಯಾನವನದ ಚಿರತೆಗಳಲ್ಲಿ ಮೊದಲ ಬಾರಿಗೆ ಮಾರಕ...
ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಶೀಟಿನ ಮನೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಡೆಕೊರೇಶನ್ ವಸ್ತುಗಳ ಸಂಗ್ರಹವಿಟ್ಟಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕೂಟ್ನಿಂದ ಈ ಘಟನೆ...
ಪುನೀತ್ ಕೆರೆಹಳ್ಳಿ ಬಿಡುಗಡೆ ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ...
ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಯುವಕನೊಬ್ಬ ಕಬ್ಬಿಣದ ಸರಳುಗಳ ಮೇಲೆ ಬಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಗಾಯಗೊಂಡಿರುವ ಯುವಕ ಗಾರೆ ಕೆಲಸ ಮಾಡುತ್ತಿದ್ದು,...
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ದೂರು ದಾಖಲು ಮಾಡಿದ್ದ ಉದ್ಯಮಿ ಗೋವಿಂದ ಬಾಬು...
ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬ ಸಂಭ್ರಮ ಮನೆ ಮಾಡಿದೆ. ಹಬ್ಬದ ಹಿನ್ನೆಲೆ, ನಗರದಲ್ಲಿರುವ ಜನತೆ ಎಲೆ, ಬಾಳೆ, ಪೂಜಾ ಸಾಮಗ್ರಿ, ಹೂವು-ಹಣ್ಣು-ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.
ನಗರದ ಕೆ.ಆರ್.ಮಾರ್ಕೆಟ್,...
ಬೆಂಗಳೂರಿನ ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟಗೊಂಡು, ನಾಲ್ವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.
"ಭಾನುವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ"...
ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್- ಕೆ ಆರ್ ಪುರಂ (ಹಂತ 2 ಎ) ಮತ್ತು ಕೆ ಆರ್ ಪುರಂ - ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಹಂತ -2 ಬಿ) ಮಾರ್ಗಗಳಲ್ಲಿ ಸೆಪ್ಟೆಂಬರ್...