ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಚಿತ್ರವನ್ನು ಅವರಿಗೆ ತಿಳಿಯದಂತೆ ಮೊಬೈಲ್‌ನಲ್ಲಿ ಗುಪ್ತವಾಗಿ ಚಿತ್ರೀಕರಿಸಿ, ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯ ವಿಕೃತ ವರ್ತನೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....
ತಾಪಮಾನದ ತೀವ್ರ ಏರಿಕೆ, ಅಕಾಲಿಕ ಮಳೆ ಮತ್ತು ಜೋನಿ ರೋಗದ ಕಾಟದಿಂದ ಮಾವಿನ ತೋಟಗಳು ತುತ್ತಾಗಿವೆ. ಇದು ಕೇವಲ ಬೆಳೆ ನಷ್ಟದ ಸಮಸ್ಯೆಯಲ್ಲ, ರೈತರ ಬದುಕಿನ ಪ್ರಶ್ನೆಯಾಗಿದೆ. ಈ ಸಂಕಷ್ಟವನ್ನು ಸಮರ್ಥವಾಗಿ...
ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರರಾದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ...
ಭಾರತೀಯ ಹವಾಮಾನ ಇಲಾಖೆ(IMD) 2026ರಲ್ಲಿ ಮುಂಗಾರು ಮಳೆಯು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ಮುನ್ಸೂಚನೆ ನೀಡಿದ್ದು, ರಾಜ್ಯದ ನೀರಿನ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ಇದನ್ನು ಗಮನಿಸಿದರೆ 2025 ರಲ್ಲಿ ಹೆಚ್ಚುವರಿ...
ತೀವ್ರ ಕಾಯಿಲೆ ಬಾಧಿಸುತ್ತಿದ್ದರೂ ಅನಂತ್ ಪದ್ಮನಾಭನ್ ಅವರು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಅಭಿಯಾನಕ್ಕೆ ವಿವಿಧ ರೀತಿಯಲ್ಲಿ ಕೊಡುಗೆ ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲೂ ಸಂವಿಧಾನ ವಿರೋಧಿ ಶಕ್ತಿಗಳನ್ನು ಹಿಮ್ಮೆಟ್ಟಿಸುವ...
“ನಮ್ಮನ್ನು ಆಳುತ್ತಿರುವ ಎಲ್ಲಾ ಸರ್ಕಾರಗಳು ಶ್ರೀಮಂತ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡುತ್ತಾ, ಬಡವರನ್ನು ಕಡೆಗಣಿಸುತ್ತಲೇ ಬಂದಿವೆ. ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗದ ಹಕ್ಕನ್ನು ಕಿತ್ತುಕೊಂಡು, ಗ್ಯಾರಂಟಿ ಕೊಟ್ಟು ಜನರ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತಿದೆ. ಸರ್ಕಾರಿ ಶಾಲೆಗಳ ಮಹತ್ವ ಅರಿಯದ...
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಿನ ಐಪಿಎಲ್ ಟಿ20 ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 11 ಆರೋಪಿಗಳನ್ನು ಸಿಸಿಬಿಯ ವಿಶೇಷ ತನಿಖಾ ದಳ ಬಂಧಿಸಿದೆ...
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಸೃಷ್ಟಿಯಾಗಿರುವ ಬಿಕ್ಕಟ್ಟು ಸಾಮಾನ್ಯ ಜನರ ಬದುಕಿನ ಮೇಲೂ ಗಂಭೀರವಾಗಿ ಹೊಡೆತ ನೀಡುತ್ತಿದೆ. LPG ಗ್ಯಾಸ್ ಕೊರತೆ ಮತ್ತು ದರ ಏರಿಕೆಯಿಂದ ಆಟೋ ಚಾಲಕರ ತುತ್ತಿನ ಚೀಲಕ್ಕೂ ಹೊಡೆತ ಬಿದ್ದಿದೆ.
ಬೆಂಗಳೂರಿನಲ್ಲಿ...
ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕನ್ನಡ ವಿರೋಧಿ ಧೋರಣೆ ತಾಳುತ್ತಿದ್ದಾರೆ. ಕನ್ನಡಿಗರ ಮೇಲಿನ ಅನಗತ್ಯ ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರುಗಳನ್ನು ನಾಡದ್ರೋಹಿಗಳು ಎಂದು ತೀರ್ಮಾನಿಸಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವಿನ ಜಗಳ ಹೊಸದೇನಲ್ಲ. ಆದರೆ, ಇತ್ತೀಚೆಗೆ ಬಾಡಿಗೆದಾರನೊಬ್ಬ ತಾನು ಮನೆ ಖಾಲಿ ಮಾಡುವಾಗ ಮಾಲೀಕನಿಂದ ಎದುರಿಸಿದ ಕಿರುಕುಳ ಹಾಗೂ ಮುಂಗಡ ಹಣ (ಅಡ್ವಾನ್ಸ್)...
ಈ ಮೆಟ್ರೋ ನಿಲ್ದಾಣ ನಿರ್ಮಾಣಕ್ಕಾಗಿ ಬಾಗ್ಮನೆ ಕಂಪನಿಯೂ ಸುಮಾರು ₹40 ಕೋಟಿಗಳನ್ನು ನೀಡುತ್ತಿದ್ದು, ಈ ಮೊತ್ತದಲ್ಲಿ ₹20 ಕೋಟಿಗಳನ್ನು ಈಗಾಗಲೇ ನೀಡಿದೆ. ಬಾಗ್ಮನೆ ಡೆವಲಪರ್ಸ್ ಕಂಪನಿಯು ಮೆಟ್ರೋ ನಿಲ್ದಾಣದ ಒಳಾಂಗಣ ಹಾಗೂ ಕಟ್ಟಡದ...
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ.
ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಾಹಿತಿ ನೀಡಿ, ಈ ಬಾರಿ ಜನಗಣತಿಯನ್ನು...