ಬೆಂಗಳೂರು ನಗರ

ನಾವೆಲ್ಲಾ ಬಡ್ಡಿ ಮಕ್ಕಳು ಎಂದು ವ್ಯಂಗ್ಯವಾಡಿದ ಮುಖ್ಯಮಂತ್ರಿ ಚಂದ್ರು

ರಾಷ್ಟ್ರದ ಸಾಲ ₹175 ಲಕ್ಷ ಕೋಟಿ ಇದ್ದು, ರಾಜ್ಯದ ಸಾಲ ₹5.5 ಲಕ್ಷ ಕೋಟಿ ಮುಟ್ಟಿದೆ ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ : ಚಂದ್ರು "ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ...

₹231 ಕೋಟಿ ವೆಚ್ಚದಲ್ಲಿ 70 ಕೆರೆಗಳ ನವೀಕರಣಕ್ಕೆ ಮುಂದಾದ ಬಿಬಿಎಂಪಿ

ಕಳೆದ ಮೂರು ವರ್ಷಗಳಲ್ಲಿ ನಗರದ 58 ಕೆರೆಗಳ ನವೀಕರಣ 2018-19ರಲ್ಲಿ ₹229 ಕೋಟಿ ವೆಚ್ಚದಲ್ಲಿ 43 ಕೆರೆಗಳ ಅಭಿವೃದ್ಧಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂದಾಜು ₹231 ಕೋಟಿ ವೆಚ್ಚದಲ್ಲಿ 70 ಕೆರೆಗಳ ಅಭಿವೃದ್ಧಿ...

ಬೆಂಗಳೂರು | ಆತ್ಮಹತ್ಯೆ ಮಾಡಿಕೊಂಡ ಮಗನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡ ತಾಯಿ

ನನ್ನ ಮಗನ ಬಗ್ಗೆ ಸುಳ್ಳು ವದಂತಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ ಆದಿತ್ಯ ತಾಯಿ ಬೆಂಗಳೂರಿನ ಪಿಇಎಸ್‌ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಬೆಂಗಳೂರಿನ ಪಿಇಎಸ್‌ ಕಾಲೇಜಿನಲ್ಲಿ ಪರೀಕ್ಷೆ ಬರೆಯುವಾಗ ನಕಲು ಮಾಡಿ, ಸಿಕ್ಕಿಬಿದ್ದ...

ಬೆಂಗಳೂರು | ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಮಗನ ಬಂಧನ

ತಮ್ಮನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಅಣ್ಣ ಸಜಿತ್ ನಾಲ್ಕು ದಿನದ ನಂತರ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಂದೆ-ತಾಯಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ...

ಯಶವಂತಪುರ – ಮುರುಡೇಶ್ವರ ಸಾಪ್ತಾಹಿಕ ವಿಶೇಷ ರೈಲು ಸೇವೆಯ ಅವಧಿ ವಿಸ್ತರಣೆ

ಪ್ರಯಾಣಿಕರ ಬೇಡಿಕೆ ಹಿನ್ನೆಲೆ, ಯಶವಂತಪುರ-ಮುರುಡೇಶ್ವರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ (06563/06564) ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ. ಈ ರೈಲುಗಳ ವೇಳಾಪಟ್ಟಿ, ನಿಲ್ದಾಣ, ದರಗಳಲ್ಲಿ...

ಬೆಂಗಳೂರು | ಟ್ರಾಫಿಕ್ ಕುಂದುಕೊರತೆಗಳನ್ನು ಪರಿಹರಿಸಲು ಇನ್ಮುಂದೆ 112 ಗೆ ಕರೆ ಮಾಡಿ

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆ ನಡೆದರೂ ಅದಕ್ಕೆ ಸಂಬಂಧಿಸಿದಂತೆ ತತ್‌ಕ್ಷಣ ದೂರು ನೀಡಲು ಪೊಲೀಸ್‌ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಿತ್ತು. ಇದೀಗ, ಸಂಚಾರ ನಿಯಮದಲ್ಲಿ ಉಂಟಾಗುವ ಕುಂದುಕೊರತೆಗಳಿಗೂ...

ನಾವೂ ಮನುಷ್ಯರೇ, ನಮ್ಮ ಮೇಲೂ ಸ್ವಲ್ಪ ಕರುಣೆ ತೋರಿ: ಪೌರ ಕಾರ್ಮಿಕರು

ಬೆಂಗಳೂರಿನಲ್ಲಿ ಪ್ರತಿ ನಿತ್ಯ 5,200 ಟನ್ ತ್ಯಾಜ್ಯ (ಕಸ) ಉತ್ಪಾದನೆಯಾಗುತ್ತದೆ. ಈ ಪೈಕಿ 3,600 ಟನ್ ಅಂದರೆ, 55% ಹಸಿ ತ್ಯಾಜ್ಯ ಸಂಗ್ರಹವಾದರೆ, 25% ಒಣ ತ್ಯಾಜ್ಯ ಸಂಗ್ರಹವಾಗುತ್ತದೆ. ಇನ್ನುಳಿದ 25% ಹಸಿ...

ಮಣಿಪುರ ಯುವತಿಯರ ಬೆತ್ತಲೆ ಮೆರವಣಿಗೆ ವಿರೋಧಿಸಿ ಆಪ್ ಪ್ರತಿಭಟನೆ

ಬೆತ್ತಲೆ ಪರೇಡ್ ನಡೆಸಿ ಅತ್ಯಾಚಾರ ಎಸಗಿದ ಪ್ರಕರಣವು ತಡವಾಗಿ ಬೆಳಕಿಗೆ ಬಂದಿರುವುದು ದುರಂತ ಮಣಿಪುರದ ಮುಖ್ಯಮಂತ್ರಿಗಳ ನೇರ ಪಾತ್ರವಿರುವುದು ಸಹ ಈ ಪ್ರಕರಣದಿಂದ ಸಾಬೀತಾಗುತ್ತದೆ ಮಣಿಪುರದಲ್ಲಿ ನಡೆದಿರುವ ಯುವತಿಯರ ಬೆತ್ತಲೆ ಮೆರವಣಿಗೆಯ ಅಮಾನವೀಯ ಕೃತ್ಯವನ್ನು ಖಂಡಿಸಿ...

ಬೆಂಗಳೂರು | ಕರ್ತವ್ಯನಿರತ ಸಂಚಾರ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ; ಬಂಧನ

ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದಕ್ಕೆ ಕ್ಲಾಂಪ್ ಹಾಕಿದ್ದರು. ಇದಕ್ಕೆ ಕೋಪಗೊಂಡ ಕಾರು ಮಾಲೀಕ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದ. ಇದೀಗ ಕೃತ್ಯವೆಸಗಿದ್ದ...

ಬೆಂಗಳೂರು | ₹10,000 ಲಂಚ ಪಡೆದಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಅಮಾನತು

ಲೋಕಾಯುಕ್ತ ತನಿಖೆ ಆಧರಿಸಿ ಪ್ರಸೂತಿ ವೈದ್ಯ ರಾಮಚಂದ್ರ ವಿರುದ್ಧ ಕ್ರಮಕೈಗೊಂಡ ಆರೋಗ್ಯ ಇಲಾಖೆ ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ರಾಮಚಂದ್ರ ಬೆಂಗಳೂರಿನ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ...

ಬೆಂಗಳೂರು | ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ

ಬೆಂಗಳೂರನ್ನು ಟಾರ್ಗೆಟ್‌ ಮಾಡಿ ನಗರದ 10 ಕಡೆ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತ ಆರೋಪಿಗಳ ಪೈಕಿ ಓರ್ವನ ಮನೆಯಲ್ಲಿ...

ಬಿಬಿಎಂಪಿ | ಅನಧಿಕೃತ 80 ಕಟ್ಟಡಗಳ ತೆರವಿಗೆ ಸೂಚನೆ: ಆಯುಕ್ತ ಜಯರಾಮ್ ರಾಯಪುರ

ಹಂತ-ಹಂತವಾಗಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಬಸವನಗುಡಿ ಈಜುಕೊಳದ ಎದುರು ನಕ್ಷೆಗೆ ವ್ಯತಿರಿಕ್ತವಾಗಿ ಹೆಚ್ಚುವರಿ ಕಟ್ಟಡ ನಿರ್ಮಾಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಒಟ್ಟು 80 ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ