ಬೀದರ್ 

ಬೀದರ್‌ | ಸಾಮಾಜಿಕ ಬದಲಾವಣೆಗೆ ಶಿಕ್ಷಣ ಪ್ರಬಲ ಅಸ್ತ್ರ : ನಾಗಶೆಟ್ಟಿ ಗಾದಗೆ

ಶಿಕ್ಷಣದಿಂದ ಮಾತ್ರ ತಳವರ್ಗ ಸಮುದಾಯಗಳ ಏಳಿಗೆ ಸಾಧ್ಯ ಎಂಬ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯದಂತೆ ನಮ್ಮ ಗ್ರಾಮದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯ...

ಬೀದರ್‌ | ನಮಗೆ ಬೇಕಾಗಿರುವುದು ಸಮಾನತೆ, ಸಮೃದ್ಧ ಭಾರತ : ಅಪ್ಪಗೆರೆ ಸೋಮಶೇಖರ

ದೇಶದ ಎಲ್ಲ ಧರ್ಮಗಳಿಗೆ ರಕ್ಷಾ ಕವಚವಾಗಿರುವ ಸಂವಿಧಾನದ ಕತೃ ‌ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜಯಂತಿಯನ್ನು ಎಲ್ಲ ಮಠ, ಮಸೀದಿ, ಚರ್ಚ್‌, ವಿಹಾರಗಳಲ್ಲಿ ಆಚರಿಸಬೇಕು. ಆಗ ಮಾತ್ರ ನಿಜವಾದ ಭಾರತೀಯರ ಭಾವೈಕ್ಯ ತೋರಿಸಿದಂತಾಗುತ್ತದೆ...

ಬೀದರ್ | ಕೇಂದ್ರ ಸಚಿವ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ, ಮಾಜಿ ಶಾಸಕರು...

ಬೀದರ್‌ | ಎರಡು ಬಾರಿ ಮೋದಿ ಅಲೆಯಲ್ಲಿ ಗೆದ್ದ ಖೂಬಾ ಮತ್ತೆ ಅದೇ ಕನಸು ಕಾಣುತ್ತಿದ್ದಾರೆ : ಸಾಗರ್‌ ಖಂಡ್ರೆ

ಜನರ ಸಮಸ್ಯೆ ಆಲಿಸುವಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿಫಲರಾಗಿದ್ದಾರೆ. ಎರಡು ಸಲ ಮೋದಿ ನಾಮಬಲದಿಂದ ಗೆಲುವು ಸಾಧಿಸಿದರೂ ಖೂಬಾ ಜನರಿಗೆ ಸ್ಪಂದಿಸಲಿಲ್ಲ. ಈ ಬಾರಿಯೂ ಜನರಿಗೆ ಭೇಟಿ ಮಾಡುವ ಅವಶ್ಯಕತೆಯಿಲ್ಲ. ಕೆಲಸ...

ಬೀದರ್‌ |‌ ಸಾಮರಸ್ಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಡಿಪಾಯ : ಜಗದೀಶ್ವರ ಬಿರಾದರ್

ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾಮಾಜಿಕ ಚಿಂತಕ ಜಗದೀಶ್ವರ ಬಿರಾದಾರ್ ಹೇಳಿದರು.ಔರಾದ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ...

ಬೀದರ್‌ | ರಾಜ್ಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ-ಜೆಡಿಎಸ್‌ ಮೈತ್ರಿ : ಭಗವಂತ ಖೂಬಾ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ವಿಶೇಷ ಸಂಚಲನ ಮೂಡಿಸಿದೆ. ಅದು ದೇಶಕ್ಕಾಗಿ, ದೇಶದ ಜನರ ಒಳಿತಿಗಾಗಿ ಕೆಲಸ ಮಾಡುತ್ತದೆ ಎಂದು ಕೇಂದ್ರ ಸಚಿವ, ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ...

ಬೀದರ್‌ | ಪಕ್ಷೇತರ ಅಭ್ಯರ್ಥಿಯಾಗಿ ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ ; ಬ್ರೈಲ್‌ ಲಿಪಿಯಿಂದ ಪ್ರತಿಜ್ಞಾ ವಿಧಿ ಸ್ವೀಕಾರ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಸಲು ಮೊದಲ ದಿನವಾದ ಶುಕ್ರವಾರ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.ನಾಮಪತ್ರ ಸಲ್ಲಿಕೆಯ ಮೊದಲ ದಿನ ಅಂಧ ಅಭ್ಯರ್ಥಿ ದಿಲೀಪ್ ನಾಗಪ್ಪ ಬೂಸಾ ಎಂಬುವರು ಪಕ್ಷೇತರ...

ಬೀದರ್‌ | ಡಿಸಿಸಿ ಬ್ಯಾಂಕ್‌ ಮೇಲೆ ಐಟಿ ದಾಳಿ

ರಾಜ್ಯ ಸರ್ಕಾರದ ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ  ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ.ಸರಕಾರದ ನಿಯಮಗಳನ್ನು...

ಬೀದರ್‌ | ಗುಡುಗು ಸಹಿತ ಮಳೆ; ಸಿಡಿಲಿಗೆ ಎಮ್ಮೆ ಬಲಿ

ಬೀದರ್‌ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಗುರುವಾರ ಸಂಜೆ  ಗುಡುಗು ಸಹಿತ ಜಿಟಿ ಜಿಟಿ ಮಳೆಯಾಗಿದೆ.ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಲಾಲ್‌ಸಾಬ್ ಫತ್ರುಸಾಬ್ ಎಂಬುವರಿಗೆ ಸೇರಿದ ಎಮ್ಮೆಯೊಂದು...

ಬೀದರ್‌ | ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಕೆ : ಮನೋಜ ಜರಾಂಗೇ ಪಾಟೀಲ್

ಕರ್ನಾಟಕ ರಾಜ್ಯದಲ್ಲಿ ಸುಮಾರು 40-50 ಲಕ್ಷ ಮರಾಠಿಗರಿದ್ದಾರೆ, ಹಲವು ವರ್ಷಗಳಿಂದ ಇಲ್ಲಿಯ ಮರಾಠಿಗರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿವೆ. ಹೊರತು ಮರಾಠಿಗರ ಮೀಸಲಾತಿ ಸೇರಿ...

ಬೀದರ್‌ | ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲು ಸೂಚನೆ

ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಜಿಲ್ಲೆಯ ಬರಪೀಡಿತ ತಾಲೂಕುಗಳ ವ್ಯಾಪ್ತಿಯ ಶಾಲೆಗಳಲ್ಲಿ ಏ.11 ರಿಂದ ಏ.28ರ ವರೆಗೆ ಭಾನುವಾರ ಹೊರತುಪಡಿಸಿ 41 ದಿನ ಒಂದರಿಂದ ಹತ್ತನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ...

ಬೀದರ್‌ | ಮತದಾರರ ಸೆಳೆಯಲು ಸಾಮಾಜಿಕ ಜಾಲತಾಣ ಪರಿಣಾಮಕಾರಿ ಬಳಕೆ

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪರ್ಯಾಯವಾಗಿ ಸಾಮಾಜಿಕ ಜಾಲತಾಣಗಳು ದೊಡ್ಡ ಮಟ್ಟದಲ್ಲಿ ಬೆಳೆದಿವೆ. ಲಕ್ಷಾಂತರ ಜನರನ್ನು ಕ್ಷಣ ಮಾತ್ರದಲ್ಲಿ ತಲುಪುತ್ತವೆ ಎಂಬುದು ಅಲ್ಲಗಳೆಯುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶವನ್ನು ಪರಿಣಾಮಕಾರಿಯಾಗಿ ಹಂಚಿಕೊಳ್ಳಬಹುದಾಗಿದೆ. ಈ...

ಜನಪ್ರಿಯ