ಔರಾದ

ಬೀದರ್‌ | ಅನುದಾನಿತ ಶಾಲೆ ವಿದ್ಯಾರ್ಥಿನಿ ಸಹನಾ ತಾಲೂಕಿಗೆ ಪ್ರಥಮ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್‌ 34ನೇ ಸ್ಥಾನದಲ್ಲಿದ್ದರೂ ಇಲ್ಲಿನ ಗ್ರಾಮೀಣ ಭಾಗದ ಕೆಲ ವಿದ್ಯಾರ್ಥಿಗಳು ಗಣನೀಯ ಸಾಧನೆಗೈಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಈ ಬಾರಿ...

ಬೀದರ್‌ | ಪಕ್ಷದ ಚಿಹ್ನೆ ಧರಿಸಿ ಮತದಾನ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ತೆರಳಿ ಮತದಾನ ಮಾಡಿದ ದೂರಿನ ಮೇರೆಗೆ...

ಬೀದರ್‌ | ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷದ ಪರ ಪ್ರಚಾರ; ಆಹಾರ ಶಿರಸ್ತೇದಾರ ಅಮಾನತು

ಸಾರ್ವತ್ರಿಕ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಪ್ರಚಾರ ಕೈಗೊಂಡಿದ್ದ ಔರಾದ ತಾಲೂಕಿನ ತಹಸೀಲ್ ಕಚೇರಿಯಲ್ಲಿ ಆಹಾರ ಶಿರಸ್ತೇದಾರ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿ...

ಬೀದರ್ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು , ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು,...

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ ಮೈತ್ರಿಯಿಂದ ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಇದಕ್ಕೆ ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ ಎಂದು...

ಬೀದರ್‌ | ಎರಡು ಬಾರಿ ಮೋದಿ ಅಲೆಯಲ್ಲಿ ಗೆದ್ದ ಖೂಬಾ ಮತ್ತೆ ಅದೇ ಕನಸು ಕಾಣುತ್ತಿದ್ದಾರೆ : ಸಾಗರ್‌ ಖಂಡ್ರೆ

ಜನರ ಸಮಸ್ಯೆ ಆಲಿಸುವಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿಫಲರಾಗಿದ್ದಾರೆ. ಎರಡು ಸಲ ಮೋದಿ ನಾಮಬಲದಿಂದ ಗೆಲುವು ಸಾಧಿಸಿದರೂ ಖೂಬಾ ಜನರಿಗೆ ಸ್ಪಂದಿಸಲಿಲ್ಲ. ಈ ಬಾರಿಯೂ ಜನರಿಗೆ ಭೇಟಿ ಮಾಡುವ ಅವಶ್ಯಕತೆಯಿಲ್ಲ. ಕೆಲಸ...

ಬೀದರ್‌ |‌ ಸಾಮರಸ್ಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಡಿಪಾಯ : ಜಗದೀಶ್ವರ ಬಿರಾದರ್

ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾಮಾಜಿಕ ಚಿಂತಕ ಜಗದೀಶ್ವರ ಬಿರಾದಾರ್ ಹೇಳಿದರು.ಔರಾದ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ...

ಬೀದರ್‌ | ಔರಾದ್ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ : ಶಿವಕುಮಾರ್‌ ಕಟ್ಟೆ

ಔರಾದ್ ಪಟ್ಟಣ ವಿಶಿಷ್ಟವಾದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಔರಾದ್ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ಹಿರಿಯ ಸಾಹಿತಿ ಶಿವಕುಮಾರ ಕಟ್ಟೆ ಅಭಿಪ್ರಾಯಪಟ್ಟರು.ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ...

ಬೀದರ್‌ | ಜಿಲ್ಲೆಯಲ್ಲಿ ತೀವ್ರ ಬರ; ನೀರಿಗಾಗಿ ತೆಲಂಗಾಣಕ್ಕೆ ಹೊರಟ ತಾಂಡಾ ಜನರು

ಬೀದರ್‌ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರಿದಂತೆ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಮುಂಗಾರು-ಹಿಂಗಾರು ಮಳೆ ದೊಡ್ಡ ಪ್ರಮಾಣದಲ್ಲಿ ಕೈಕೊಟ್ಟ ಪರಿಣಾಮ ಕೆರೆ, ಕಟ್ಟೆ, ಬಾವಿ, ಕೊಳ್ಳಗಳೆಲ್ಲ ಬತ್ತಿವೆ. ಅಂತರ್ಜಲ ಮಟ್ಟ...

ಬೀದರ್‌ | ಈದಿನ ಫಲಶೃತಿ : ತಾಂಡಾಕ್ಕೆ ಬಂತು ಹೊಸ ಬೋರವೆಲ್‌ , ನೀರಿನ ಸಮಸ್ಯೆಗೆ ದೊರೆಯಿತು ಮುಕ್ತಿ

ಔರಾದ ತಾಲೂಕಿನ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೀಮರಾವ ನಾಯಕ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬಿವಿಸಿ, ಜನರು ಜೀವ ಜಲಕ್ಕಾಗಿ ಪರದಾಡುತ್ತಿದ್ದ ಪರಿಸ್ಥಿತಿ ಕುರಿತು ʼಈದಿನ.ಕಾಮ್‌ʼ ಪ್ರಕಟಿಸಿದ ವರದಿಗೆ ಫಲಶೃತಿ ಲಭಿಸಿದೆ.ಈದಿನ.ಕಾಮ್‌...

ಬೀದರ್‌ | ಹಳೆ ವಿದ್ಯಾರ್ಥಿಗಳಿಂದ ʼಗುರು ವಂದನಾʼ; ಅಪೂರ್ವ ಸಂಗಮಕ್ಕೆ ಸಾಕಿಯಾಯ್ತು ಸುಭಾಷ ಚಂದ್ರ ಬೋಸ್‌ ಶಾಲೆ

ನಾಲ್ಕು ದಶಕಗಳ ಹಿಂದಿನ ನೆನಪುಗಳ ಮೆರವಣಿಗೆ ಅಲ್ಲಿ ಸಾಂಗವಾಗಿ ಸಾಗಿತ್ತು. ಪ್ರತಿಯೊಬ್ಬರೂ ತಮ್ಮ ವಿದ್ಯಾರ್ಥಿ ಜೀವನದ ಸುಮಧುರ ಕ್ಷಣ, ನೋವು-ನಲಿವಿನ ಸರಕಗಳನ್ನು ಎಳೆಎಳೆಯಾಗಿ ಹಂಚಿಕೊಂಡರು. ಪ್ರೀತಿ-ಸ್ನೇಹ ಬಾಂಧವ್ಯದ ಜೊತೆಗೆ ಬಾಲ್ಯದ ಆಟ-ತುಂಟಾಟಗಳು ನೆನಪಿಸಿಕೊಂಡರು....

ಬೀದರ್‌ | ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಭೀಮರಾವ್ ನಾಯ್ಕ ತಾಂಡಾ ನಿವಾಸಿಗಳು

ಇನ್ನೇನು ಬೇಸಿಗೆ ಶುರುವಾಗಿದೆ. ಕೆಂಡದಂತ ಬಿರು ಬಿಸಿಲಿನ ಜಳಕ್ಕೆ ಬಸವಳಿದಿರುವ ಜನರು ದಾಹ ನೀಗಿಸಿಕೊಳ್ಳಲು ತಂಪು ನೀರಿನ ಮೊರೆ ಹೋಗುವುದು ಸಾಮಾನ್ಯ. ಆದರೆ ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವು ಗ್ರಾಮಗಳಲ್ಲಿ ಜಲಕ್ಷಾಮ...

ಜನಪ್ರಿಯ