ಔರಾದ

ʼಈದಿನʼ ಸಂದರ್ಶನ | ಬಹುಭಾಷಿಕ ನೆಲೆಯಲ್ಲಿ ಕನ್ನಡಕ್ಕಿರಲಿ ಮನ್ನಣೆ : ಡಾ.ಮನ್ಮಥ ಡೋಳೆ

ಬೀದರ್‌ ಜಿಲ್ಲೆಯ ಔರಾದ್‌ ಪಟ್ಟಣದಲ್ಲಿ ಇದೇ ಫೆ.4ರಂದು ಔರಾದ್ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮದಿಂದ ಜರುಗಲಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಿರಿಯ ಸಾಹಿತಿ ಡಾ.ಮನ್ಮಥ ಡೋಳೆ ಅವರಿಗೆ...

ಬೀದರ್‌ | ಈಡೇರದ ಬೇಡಿಕೆ : 10ನೇ ದಿನಕ್ಕೆ ಕಾಲಿಟ್ಟ ಅಲೆಮಾರಿಗಳ ಅಹೋರಾತ್ರಿ ಧರಣಿ

ಔರಾದ್‌ ಪಟ್ಟಣದ ತಹಸೀಲ್‌ ಕಚೇರಿ ಮುಂಭಾಗ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಲೆಮಾರಿ ಜನಾಂಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ (ಜ.28) 10ನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು...

ಔರಾದ್‌ | ಪತ್ರಕರ್ತರ ಬಗ್ಗೆ ಹಗುರ ಮಾತು : ಶಾಸಕ ಪ್ರಭು ಚವ್ಹಾಣ ಕ್ಷಮೆಗೆ ಸುಧಾಕರ ಕೊಳ್ಳೂರ ಒತ್ತಾಯ

ಕೆಲ ಸಂಘಟನೆ ಮುಖಂಡರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಮಾಹಿತಿ ಕೇಳಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರೊಂದಿಗೆ ಸೇರಿಕೊಂಡು ಪತ್ರಕರ್ತರು ವರದಿ ಮಾಡುತ್ತಿದ್ದಾರೆ. ಹೀಗೆ ವರದಿ ಪ್ರಕಟಿಸಿದರೆ ಪತ್ರಕರ್ತರ ವಿರುದ್ಧ ನಾನೇ ಕೇಸ್ ದಾಖಲಿಸುತ್ತೇನೆಂದು ಪತ್ರಕರ್ತರ...

ಔರಾದ್‌ | ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ : ನಾಗೇಶ ಮುಕರಂಬೆ

ಭಾರತದ ಸಂವಿಧಾನ ಅತ್ಯಂತ ಪವಿತ್ರವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯದಂತೆ ಮುನ್ನಡೆಯಬೇಕು ಎಂದು ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹೇಳಿದರು. ಶೆಂಬೆಳ್ಳಿ ಗ್ರಾಮ ಪಂಚಾಯತ್‌ ವತಿಯಿಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...

ಬೀದರ್‌ | ಈಡೇರದ ನಿವೇಶನ ಬೇಡಿಕೆ : 5ನೇ ದಿನ ಪೂರೈಸಿದ ಅಲೆಮಾರಿಗಳ ಧರಣಿ

ಅಲೆಮಾರಿ-ಅರೆಅಲೆಮಾರಿ ಸಮುದಾಯಕ್ಕೆ ನಿವೇಶನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಔರಾದ್‌ ಪಟ್ಟಣದ ತಹಸೀಲ್‌ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಗುರುವಾರ 5ನೇ ದಿನ...

ಬೀದರ್‌ | ಬಾರದ ಬೆಳೆ ಹಾನಿ ಪರಿಹಾರ : ರೈತರಿಂದ ಜಿಲ್ಲಾಧಿಕಾರಿಗೆ ಮನವಿ

ಔರಾದ ತಾಲೂಕಿನ ಚಟ್ನಾಳ ಗ್ರಾಮದ ಸುಮಾರು 70 ರೈತರಿಗೆ ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಜಮೆಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ...

ಬೀದರ್ | ಭರವಸೆ ಬೇಡ, ಲಿಖಿತ ಆದೇಶ ನೀಡಿ : ಅಧಿಕಾರಿಗಳಿಗೆ ಅಲೆಮಾರಿಗಳ ಖಡಕ್‌ ಮಾತು!

ಔರಾದ್‌ ಪಟ್ಟಣದ ಬೀದಿ ಬದಿಯಲ್ಲಿ ಜೋಪಡಿಗಳಲ್ಲಿ ವಾಸಿಸುವ ಅಲೆಮಾರಿ ಜನಾಂಗಕ್ಕೆ ಮಂಜೂರಾದ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನವೂ ಮುಂದುವರೆಯಿತು. ಪಟ್ಟಣದ ತಹಸೀಲ್ದಾರ್‌...

ಬೀದರ್‌ | ಅಧಿಕಾರಿಗಳ ಮನವೋಲಿಕೆ ವಿಫಲ : ಮುಂದುವರೆದ ಅಲೆಮಾರಿಗಳ ಧರಣಿ

ಶಾಶ್ವತ ನಿವೇಶನ ನೀಡುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಅಲೆಮಾರಿ ಸಮುದಾಯದ ಮಹಿಳೆಯರು, ಮಕ್ಕಳು ತಹಸೀಲ್ದಾರ್‌ ಕಚೇರಿ ಎದುರುಗಡೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ...

ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ : ಲಾಂಛನ ಬಿಡುಗಡೆ

ಔರಾದ್ ಪಟ್ಟಣದಲ್ಲಿ ನಡೆಸಲು ಉದ್ದೇಶಿಸಿರುವ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಲೋಕಾರ್ಪಣೆ ಮಾಡಿದರು. ಪಟ್ಟಣದ ಸರ್ಕಾರಿ ಆದರ್ಶ ಶಾಲೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು,...

ಬೀದರ್‌ | ಸೂರಿಗಾಗಿ ಈ ಅಲೆಮಾರಿ ಜನಾಂಗ ಇನ್ನೆಷ್ಟು ವರ್ಷ ಹೋರಾಟ ನಡೆಸಬೇಕು?

ಔರಾದ್‌ ಪಟ್ಟಣದ ಬೀದಿ ಬದಿಗಳಲ್ಲಿ ಹಲವು ವರ್ಷಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಅಲೆಮಾರಿ, ಅರೆಅಲೆಮಾರಿ ಜನಾಂಗಕ್ಕೆ ಸರ್ಕಾರದಿಂದ ಮಂಜೂರಾದ ಜಾಗ ಕೂಡಲೇ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ...

ಔರಾದ್‌ | ಸಮಾನತೆ ಪ್ರತಿಪಾದಿಸಿ ಶಿವಯೋಗಿ ಸಿದ್ದರಾಮೇಶ್ವರರು : ಸಿದ್ದಾರೆಡ್ಡಿ

12ನೇ ಶತಮಾನದ ಪ್ರಮುಖರ ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಅವರು ಜಾತಿ, ಲಿಂಗ, ವರ್ಣ ಭೇದ ಸಮಾಜ ಕಟ್ಟುವ ಮೂಲಕ ಸಮಾನತೆ ಸಮಾಜಕ್ಕಾಗಿ ಶ್ರಮಿಸಿದ್ದಾರೆ ಎಂದು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಿದ್ದಾರೆಡ್ಡಿ...

ಬೀದರ್ | ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ: ಬೀದಿಗೆ ಬಿದ್ದ ಅಲೆಮಾರಿ ಕುಟುಂಬ; ನೆರವು ಸಿಗುವುದೇ?

ಈ ಅಲೆಮಾರಿ ಕುಟುಂಬಕ್ಕೆ ಸ್ವಂತ ಸೂರಿಲ್ಲ. ಆಕಾಶವೇ ಚಪ್ಪರ ಎಂಬಂತೆ ಹರಕು ಸೀರೆಗಳಿಂದ ತಯ್ಯಾರಿಸಿಕೊಂಡ ಗುಡಿಸಲು ಇವರ ಬದುಕಿಗೆ ಆಸರೆ. ಬೀದಿ ಬದಿಯಲ್ಲಿ ಅಲೆದಾಡಿ ಚಿಂದಿ ಆಯುವುದು ಇವರ ನಿತ್ಯದ ಕಾಯಕ. ಸರ್ಕಾರದ...

ಈ ಹೊತ್ತಿನ ಪ್ರಮುಖ ಸುದ್ದಿ