ಔರಾದ್ ತಾಲೂಕಿನ ಜೋಜನಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಲೋನಿಕರ್ ಅವರ ವಯೋನಿವೃತ್ತಿ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಸೋಮವಾರ ಅದ್ಧೂರಿಯಾಗಿ ಜರುಗಿತು.
ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಪಂಡರಿ ಆಡೆ...
ವಕೀಲರು ಕನ್ನಡದಲ್ಲಿ ವಾದ ಮಾಡಬೇಕು. ವಾದಪತ್ರ ಕನ್ನಡದಲ್ಲಿ ಮಂಡಿಸಬೇಕು. ತೀರ್ಪುಗಳು ಕೂಡ ಕನ್ನಡದಲ್ಲಿಯೇ ನೀಡುವುದರ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿನಾಯಕ ವಾನಖಂಡೇ ನುಡಿದರು.
ಔರಾದ್ ಪಟ್ಟಣದ...
ಪತ್ನಿ ಹಾಗೂ ಆಕೆಯ ಪೋಷಕರು ಮಾನಸಿಕ ಹಿಂಸೆಯಿಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಔರಾದ್ ತಾಲೂಕಿನ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಔರಾದ್ ತಾಲೂಕಿನ ಬರದಾಪುರ ಗ್ರಾಮದ ಮಾರುತಿಗೊಂಡ...
ನಾನು ಆವಾಗ ಎಂಟು ತಿಂಗಳ ತುಂಬು ಗರ್ಭಿಣಿ, ಹೊಲದಲ್ಲಿ ಕೂಲಿಗೆ ಹೋಗಿದ್ದೆ, ಉದ್ದು ರಾಶಿಯ ಬಣವಿ ಮೇಲಿಂದ ಜಿಗಿದರೆ ಬಹುಮಾನ (ಒಂದು ರೊಟ್ಟಿ ಅಥವಾ ಒಂದು ಪಾವ್ ಜೋಳ) ಅಂತ (ಶೆರ್ತಿ) ಮಾತಾಗಿತ್ತು....
ಕೀರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅಭಿಪ್ರಾಯಪಟ್ಟರು.
ಪಟ್ಟಣದ ತಹಸೀಲ್ ಕಛೇರಿಯಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ...
ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶುದ್ಧ...
ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ನಾಗಮಾರಪಳ್ಳಿ ಗ್ರಾಮದಲ್ಲಿ...
ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಔರಾದ ತಾಲ್ಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತ್ ಪಿಡಿಒ ಅನಿತಾ ರಾಠೋಡ್...
ಔರಾದ್ ಪಟ್ಟಣದ ಶ್ರೀ ಸಾಯಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ಸಾಯಿ ದೇವಸ್ಥಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ ಕನ್ನಡ ದೀಪೋತ್ಸವ ಹಾಗೂ ʼಶಿವಶರಣ ಹರಳಯ್ಯʼ...
ಕನ್ನಡ ಸುಂದರ ಮತ್ತು ಸ್ವತಂತ್ರ ಭಾಷೆಯಾಗಿದೆ. ಕನ್ನಡ ರಕ್ಷಿಸಬೇಕಾದ ರಾಜ್ಯ ಸರ್ಕಾರದಿಂದಲೇ ಕನ್ನಡಕ್ಕೆ ಹಿನ್ನಡೆಯಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕನ್ನಡಪರ ಕೆಲಸಗಳು ವ್ಯವಸ್ಥಿತವಾಗಿ ನಡೆಯುತ್ತಿಲ್ಲ ಎಂದು ಔರಾದ್...
ವಿದ್ಯಾರ್ಥಿಗಳಲ್ಲಿ ಹೊಸ ಕಲಿಕಾ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಔರಾದ್ ತಾಲೂಕಿನ ಯನಗುಂದಾ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಪ್ರಕೃತಿ ಮಡಿಲಲ್ಲಿ ವಿದ್ಯಾರ್ಥಿಗಳನ್ನು ಕಾಲ್ನಡಿಗೆ ಮಾಡಿಸಿರುವುದು ಮಕ್ಕಳಲ್ಲಿ ಉತ್ಸಾಹ ಹೆಚ್ಚಿಸುವಂತೆ ಮಾಡಿತು.
ಶಿಕ್ಷಣವು ಮಕ್ಕಳಿಗೆ ಜೀವನ...
ಗ್ರಾಮ ಪಂಚಾಯತಿ ಚುನಾಯಿತ ಅಧ್ಯಕ್ಷರ ಅಧಿಕಾರ ಚಲಾಯಿಸಿದ ಆರೋಪದಡಿ ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮ ಪಂಚಾಯತ್ ಪಿಡಿಒ ಮಹಾಲಕ್ಷ್ಮಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಅವರು...