ಔರಾದ

ಔರಾದ್‌ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಘಟನೆಗೆ ಕಾಂಗ್ರೆಸ್‌ ಆಕ್ರೋಶ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರೂ, ಆದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಘಟನೆ ಖಂಡಿಸಿ...

ಬೀದರ್‌ | ವಿಬಿ-ಜಿ ರಾಮ್‌ ಜಿ ಕಾಮಗಾರಿ ವೀಕ್ಷಣೆ, ಗುಳೆ ಹೋಗದಂತೆ ಸಲಹೆ ನೀಡಿದ ಸಚಿವ ಈಶ್ವರ ಖಂಡ್ರೆ

ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ (ಕಂಟೂರ್ ಟ್ರೆಂಚ್) ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ...

ಬರ ಘೋಷಣೆ ವಿಷಯದಲ್ಲಿ ಔರಾದ್ ಕ್ಷೇತ್ರಕ್ಕೆ ಅನ್ಯಾಯ : ಶಾಸಕ ಪ್ರಭು ಚವ್ಹಾಣ

ರಾಜ್ಯ ಸರ್ಕಾರ ಬರ ಘೋಷಣೆ ವಿಷಯದಲ್ಲಿ ಔರಾದ್ ಮತಕ್ಷೇತ್ರದ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ರೈತರಿಗೆ ವಂಚಿಸುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ ಅತೃಪ್ತಿ ವ್ಯಕ್ತಪಡಿಸಿದ್ದಾರೆ. "ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಅಧಿಕಾರಿಗಳು ಸರ್ಕಾರಕ್ಕೆ...

ಔರಾದ್‌ | ಹೆಡಗಾಪೂರ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ

ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ...

ಔರಾದ್‌ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ವಿತರಣೆ : ಆರೋಪ

ಔರಾದ(ಬಿ) ತಾಲೂಕಿನ ಬಿಸಿಎಂ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಸ್ವಚ್ಛತೆಯ ಕೊರತೆಯೂ ಇದೆ ಎಂದು ಆರೋಪಿಸಿ ಕಲ್ಲಾಣ ಕರ್ನಾಟಕ ನಿರ್ಮಾಣ ಸೇನೆ ವತಿಯಿಂದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದೂರು...

ಔರಾದ್‌ | 3 ವರ್ಷ ಕಳೆದರೂ ಆರಂಭವಾಗದ ಕೆರೆ ತುಂಬಿಸುವ ಯೋಜನೆ ಕಾಮಗಾರಿ

ಔರಾದ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ಮಂಜೂರಾಗಿರುವ ₹560.70ಕೋಟಿ ಮೊತ್ತದ 36 ಕೆರೆ ತುಂಬಿಸುವ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಪ್ರಭು ಬಿ.ಚವ್ಹಾಣ ಅವರು ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಆ.19ರಂದು ಶಾಸಕ ಪ್ರಭು ಚವ್ಹಾಣ...

ಬೀದರ್ | ಗಡಿಭಾಗದ ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಸಿ : ಜಿಪಂ ಸಿಇಒ

ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಯಲ್ಲಿನ ತಾಂಡಾಗಳ ಕೂಲಿಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚು ಉದ್ಯೋಗ ಸೃಷ್ಟಿಸಿ ಕೂಲಿಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ...

ಬೀದರ್‌ | ಜಮೀನಿನಲ್ಲಿ ₹30.21 ಲಕ್ಷ ಮೌಲ್ಯದ ಅಕ್ರಮ ಗಾಂಜಾ ಬೆಳೆ : ಆರೋಪಿ ಬಂಧನ

ಔರಾದ್ (ಬಿ) ಪೊಲೀಸ್ ಠಾಣೆ ವ್ಯಾಪ್ತಿಯ ಖಂಡಿಕೇರಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು ₹30.21 ಲಕ್ಷ ಮೌಲ್ಯದ 100 ಗಾಂಜಾ ಗಿಡಗಳನ್ನು ಔರಾದ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಔರಾದ್‌ ಪೊಲೀಸ್‌...

ಔರಾದ್‌ | ಶೆಂಬೆಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಔರಾದ್‌ ತಾಲೂಕಿನ ಶೆಂಬೆಳ್ಳಿಯಲ್ಲಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಗೆ...

ಔರಾದ್‌ | ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ : ನಂದದೀಪ ಬೊರಾಳೆ

ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ. ಸಾಮಾನ್ಯ ಶಿಕ್ಷಣಕ್ಕಿಂತ ಕಲಾ ಶಿಕ್ಷಣ ವಿಭಿನ್ನವಾಗಿದ್ದು, ನಮ್ಮ ಚರಿತ್ರೆಯ ಚಿತ್ರಣವನ್ನು ಆಕೃತಿಯ ರೂಪದಲ್ಲಿ ತೆರೆದಿಡುವ ಅದ್ಭುತ ಕಲಾ ಪ್ರಕಾರ ಚಿತ್ರಕಲೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸಂಸ್ಥೆ...

ಬೀದರ್‌ | ವಿಬಿ-ಜಿ ರಾಮ್‌ ಜಿ ಕಾಮಗಾರಿ ಸ್ಥಳಕ್ಕೆ ಸಿಇಒ ಭೇಟಿ; ಪರಿಶೀಲನೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಶುಕ್ರವಾರ ತಾಲೂಕಿನ ಧೂಪತಮಹಾಗಾಂವ ಗ್ರಾಮದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ (ಕಾಂಟೂರ್ ಟ್ರೆಂಚ್) ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ...

ಔರಾದ್‌ | 125 ದಿನ ಉದ್ಯೋಗ ಭದ್ರತೆ: ಗ್ರಾಮೀಣರ ಬದುಕಿಗೆ ಹೊಸ ಆಶಾಕಿರಣ

ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ...

ಈ ಹೊತ್ತಿನ ಪ್ರಮುಖ ಸುದ್ದಿ