ʼಜನ ಸ್ನೇಹಿ ಆಡಳಿತ' ಜಾರಿಗೆ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ 'ಮನೆ ಮನೆಗೆ ಪೊಲೀಸ್' ಎಂಬ ವಿನೂತನ ಕಾರ್ಯಕ್ರಮಕ್ಕೆ ಸಂತಪೂರ ಪೊಲೀಸ್ ಠಾಣೆಯ ಪಿಎಸ್‌ಐ ನಂದುಕುಮಾರ್ ಮೂಳೆ ಅವರು ಚಾಲನೆ ನೀಡಿದರು.
ಜನ ಸ್ನೇಹಿ...
ಎಂಜಿನಿಯರಿಂಗ್, ನರ್ಸಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ (ಆಪ್ಷನ್) ಸಮಯದಲ್ಲೇ ವಿದ್ಯಾರ್ಥಿಗಳಿಗೆ ₹750 ಶುಲ್ಕ ವಿಧಿಸಿರುವುದನ್ನು ವಿರೋಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವಿರುದ್ಧ...
ಮಾಜಿ ಸಚಿವ, ಬೀದರ್ ಜಿಲ್ಲೆತ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರನ ವಿರುದ್ಧ ಲೈಂಗಿಕ ಕಿರುಕುಳ ಆರೋಪಿ ಕೇಳಿ ಬಂದಿದ್ದು, ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಪ್ರಭು ಚವ್ಹಾಣ ಅವರ...
ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಕ್ಯಾರೆ ಎನ್ನಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಕೊನೆಗೆ ಸ್ವಂತ ಹಣದಲ್ಲಿ ರಸ್ತೆ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿ...
ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಉಚಿತವಾಗಿ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವಿರತ ಟ್ರಸ್ಟ್ ಸದಸ್ಯ ಪ್ರವೀಣ ರತ್ನಾಕರ್ ಹೇಳಿದರು.
ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...
ಔರಾದ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಂದನಾ ಪವಾರ್ (20) ಮೃತಳು. ಶನಿವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿರುವ...
ಕರ್ನಾಟಕ ಏಕೀಕರಣ ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಲವರ್ಧನೆಗೂ ಅಮೋಘ ಕಾಣಿಕೆ ನೀಡಿದ್ದಾರೆ ಎಂದು ಬಸವ ಕೇಂದ್ರದ ತಾಲೂಕು ಅಧ್ಯಕ್ಷ ಜಗನ್ನಾಥ...
ಜನಪದ ಸಂಸ್ಕೃತಿ ಪೋಷಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ʼನನ್ನವ್ವನ ಜನಪದ ಸಿರಿʼ ಕೃತಿ ಮಹತ್ವದ ಪಾತ್ರ ವಹಿಸಲಿದೆ ಎಂದು ಕಲಬುರಗಿಯ ಸಾಹಿತಿ ಡಾ.ಕಾವ್ಯಶ್ರೀ ಮಹಾಗಾಂವಕರ್ ಅಭಿಪ್ರಾಯಪಟ್ಟರು.
ಔರಾದ್ ತಾಲೂಕಿನ ನಾಗೂರ್ (ಬಿ)...
ಔರಾದ್ ತಾಲ್ಲೂಕಿನ ವಡಗಾಂವ(ದೇ) ಗ್ರಾಮದಲ್ಲಿ ವಿವಿಧ ಧರ್ಮ ಗುರುಗಳ ಸಮ್ಮುಖದಲ್ಲಿ 15 ಎತ್ತರದ ಭಗವಾನ ಗೌತಮ ಬುದ್ಧ ಪ್ರತಿಮೆ ಬುಧವಾರ ಅನಾವರಣಗೊಳಿಸಲಾಯಿತು.
ವಡಗಾಂವ (ದೇ) ಗ್ರಾಮದಲ್ಲಿ ಬುಧುವಾರ ಏಷ್ಯಾದ ಬೆಳಕಿಂದೇ ಖ್ಯಾತಿ ಪಡೆದ ಭಗವಾನ್...
ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಲಂಚ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಔರಾದ್ ತಾಲ್ಲೂಕಿನ ಕೊಳ್ಳೂರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
'ಜಿಲ್ಲಾ ಪಂಚಾಯಿತಿ ಸಿಇಒ...
ಸರ್ವ ರೋಗಗಳಿಗೂ ಯೋಗದಲ್ಲಿ ಪರಿಹಾರವಿದ್ದು, ಎಲ್ಲರೂ ಪ್ರತಿದಿನ ತಪ್ಪದೇ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲ ಶಾಲೆಗಳಲ್ಲಿ ಪ್ರತಿದಿನ ಕನಿಷ್ಠ ಅರ್ಧ ಗಂಟೆ ಯೋಗಾಭ್ಯಾಸ ಮಾಡಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.
ಭಾರತೀಯ...
ಔರಾದ್ ತಾಲ್ಲೂಕಿನ ಹಲವೆಡೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿಯಿತು.
ಮಳೆ ಅವಾಂತರದಿಂದ ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದಲ್ಲಿ ರಸ್ತೆಗೆ ಹೊಂದಿಕೊಂಡಿರುವ 10ಕ್ಕೂ ಅಧಿಕ ಮನೆಯೊಳಗೆ ನೀರು ನುಗ್ಗಿದ್ದು, ಮನೆಯಲ್ಲಿರುವ...