ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಜನ-ಜಾನುವಾರುಗಳಿಗೆ ಮಾತ್ರವಲ್ಲ ಕಾಡು ಪ್ರಾಣಿಗಳಿಗೂ ತಪ್ಪಿಲ್ಲ. ಬಿಸಿಲಿನ ತಾಪಕ್ಕೆ ಕಾಡು ಒಣಗಿ ಹೋಗುತ್ತಿದೆ. ಕಾಡಿನಲ್ಲಿರುವ ಹಳ್ಳ, ಕೊಳ್ಳ, ಕೆರೆಕಟ್ಟೆಗಳು ನೀರಿಲ್ಲದೇ ಬತ್ತಿ ಹೋಗುತ್ತಿವೆ. ಇದರಿಂದ ನೀರಿನ...
ಬೀದರ ಜಿಲ್ಲೆಯ ಔರಾದ (ಬಾ) ತಾಲ್ಲೂಕಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಅತಿಥಿ ಉಪನ್ಯಾಸಕರುಗಳ ಸಭೆ ಶನಿವಾರ ನಡೆಯಿತು. ಸಭೆಯಲ್ಲಿ ಅತಿಥಿ ಉಪನ್ಯಾಸಕರುಗಳ ಸಮಸ್ಯೆ, ಸಂಘದ ಬಲವರ್ಧನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್...
ಬೀದರ್ ನಗರದ ನಾಗಲೋಕಾ ಬೌದ್ದ ವಿಹಾರ ಗಾಂಧಿ ಗಂಜ್‌ನಲ್ಲಿ ಬಿಎಸ್‌ಪಿ ಪಕ್ಷದ ಸಂಸ್ಥಾಪಕ ದಾದಾಸಾಹೇಬ್ ಕಾನ್ಸಿರಾಮ್ ಅವರ 91ನೇ ಜನ್ಮದಿನ ಆಚರಿಸಲಾಯಿತು.
ಭೀಮ ಆರ್ಮಿ ಗೌರವಾಧ್ಯಕ್ಷ ಘಾಳೆಪ್ಪಾ ಲಾಧಾಕರ್ ಮಾತನಾಡಿ, ʼದೊಡ್ಡ ಗುರಿ ದೊಡ್ಡ...
ʼಬೀದರ್ ಜಿಲ್ಲೆಯ ಔರಾದ್ (ಬಿ) ವಿಧಾನಸಭಾ ಕ್ಷೇತ್ರದಲ್ಲಿ 18 ಪ್ರಾಥಮಿಕ ಮತ್ತು 22 ಪ್ರೌಢ ಶಾಲೆಗಳಲ್ಲಿ ಖಾಯಂ ಕನ್ನಡ ಶಿಕ್ಷಕರ ಕೊರತೆಯಿದೆʼ ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಸಚಿವ ಎಸ್....
ಒಬ್ಬ ಮಹಿಳೆಯಾಗಿ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಮಾತೆ ಮಹಾದೇವಿ ಅವರು ಮಾಡಿದ ಸಾಧನೆ ಅವಿಸ್ಮರಣೀಯ. ಕೂಡಲಸಂಗಮ, ಬಸವಕಲ್ಯಾಣ ಕ್ಷೇತ್ರಗಳ ಅಭಿವೃದ್ಧಿಗೆ ಮಾತಾಜಿ ಅವರ ಕೊಡುಗೆ ಅನುಪಮವಾಗಿದೆ ಎಂದು ನಿವೃತ್ತ ಶಿಕ್ಷಕಿ ಶಕುಂತಲಾ ನಿಡೋದೆ ಹೇಳಿದರು.
ಔರಾದ್...
ಔರಾದ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತಿದ್ದು, ಕೂಡಲೇ ಉಪನ್ಯಾಸಕರನ್ನು ನೇಮಿಸಬೇಕೆಂದು ಔರಾದ್ ಶಾಸಕ ಪ್ರಭು ಬಿ.ಚವ್ಹಾಣ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರಿಗೆ ಒತ್ತಾಯಿಸಿದರು.
ಬೆಂಗಳೂರಿನ ವಿಧಾನಸಭೆಯಲ್ಲಿ...
ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಕೆಲಸ ಮಾಡಲಾಗದ ವೃದ್ಧರು. ವಯೋವೃದ್ಧ ಪೋಷಕರನ್ನು ನೋಡಿಕೊಳ್ಳಬೇಕಾದ ಮಗ ಬೇರೆ ನಗರದಲ್ಲಿ ವಾಸ. ಸರ್ಕಾರದ ಯೋಜನೆಗಳು ಸಿಗದ ವೃದ್ಧ ದಂಪತಿ ಕುಟುಂಬಕ್ಕೆ ನರಕಯಾತನೆ. ಒಪ್ಪತ್ತಿನ ಊಟಕ್ಕೂ ಪರದಾಟ!
ಇದು...
ಬಿಹಾರದಲ್ಲಿ ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಸತ್ಯಾಗ್ರಹ ನಿರತ ಬೌದ್ದ ಬಿಕ್ಕುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಔರಾದ್ ತಾಲ್ಲೂಕಿನ ಭಾರತೀಯ ಬೌದ್ಧ ಮಹಾಸಭಾ ಹಾಗೂ ಇತರೆ ಸಂಘಟನೆಗಳ ಪ್ರಮುಖರು...
ಔರಾದ್-ಕಮಲನಗರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಗುರುವಾರ (ಮಾ.6) ಸಂಜೆ ಜಮೆಯಾಗಿದೆ.
ಈ ಕುರಿತು ಮಾ.4ರಂದು ಈದಿನ.ಕಾಮ್ ನಲ್ಲಿ 'ಸಕಾಲಕ್ಕೆ ಸಿಗದ ಗೌರವಧನ : 147...
ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ, ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಸಂತೋಷ ಬಸಪ್ಪ ಮೇತ್ರೆಗೆ ಬೀದರ್ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು ಕಠಿಣ...
ಔರಾದ್ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಖಾಲಿ ನಿವೇಶನದಲ್ಲಿ ತಾತ್ಕಾಲಿಕ ಗುಡಿಸಲಿನಲ್ಲಿ ವಾಸಿಸುತ್ತಿರುವ ಅಲೆಮಾರಿ, ಅರೆ ಅಲೆಮಾರಿ ಗೊಂದಳಿ, ಜೋಷಿ, ಬುಡಬುಡಕೆ, ಗೋಸಾಯಿ ಜನಾಂಗದ ಕಾಲೊನಿಗೆ ಬುಧವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ...