ಔರಾದ

ಬೀದರ್‌ | ಕಟಾವಿಗೆ ಬಂದ 2 ಎಕರೆ ಕಬ್ಬು ಬೆಂಕಿಗಾಹುತಿ

ಕಟಾವಿಗೆ ಬಂದ 2 ಎಕರೆ ಕಬ್ಬು ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಟ್ಟು ಕರಕಲಾಗಿರುವ ಘಟನೆ ಔರಾದ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಖಾನಾಪುರ ಗ್ರಾಮದ ರೈತ ಬಸಪ್ಪ ಕಂಟೆಪ್ಪ ಅವರಿಗೆ ಸೇರಿದ...

ಬೀದರ್ | ಮದುವೆ ಪ್ರಸ್ತಾಪ ನಿರಾಕರಿಸಿದ ಮಗಳು : ಹಗ್ಗದಿಂದ ಕತ್ತು ಬಿಗಿದು ಮಗಳ ಕೊಂದ ತಂದೆ

ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಔರಾದ್ ತಾಲ್ಲೂಕಿನ‌ ವಡಗಾಂವ ಸಮೀಪದ ಬರಗೇನ್...

ಬೀದರ್ | ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 11,217 ಮನೆ ಮಂಜೂರು: ಶಾಸಕ ಪ್ರಭು ಚವ್ಹಾಣ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆ ಮಂಜೂರಾಗಿವೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ. ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...

ಬೀದರ್‌ | ಅಯೋಧ್ಯೆಯಲ್ಲಿ ದಲಿತ ಯುವತಿಯ ಕೊಲೆ : ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಮತ್ತು ಯುವ ವೇದಿಕೆ (ಎನ್‌ಎಸ್‌ವೈಎಫ್) ಆಗ್ರಹಿಸಿದೆ. ಈ ಸಂಬಂಧ ಮಂಗಳವಾರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಔರಾದ್...

ಬೀದರ್‌ | ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ : ಹೆತ್ತವರಿಗೆ ಸೆಲ್ಯೂಟ್ ಹೊಡೆದು ಗೌರವಿಸಿದ ಮಗ

ಊರಲ್ಲಿ ಸಂಭ್ರಮವೋ ಸಂಭ್ರಮ, ಅದ್ದೂರಿ ಮೆರವಣಿಗೆ, ಇದು ಯಾವ ಸಿನಿಮಾ ಸ್ಟಾರ್‌ಗೆ ಸಿಕ್ಕ ಸ್ವಾಗತ ಅಲ್ಲ, ಯುದ್ಧಭೂಮಿಯಲ್ಲಿ 21 ವರ್ಷದಿಂದ ಸೇವೆ ಸಲ್ಲಿಸಿದ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಸಿಕ್ಕಿತು. ಬೀದರ್‌ ಜಿಲ್ಲೆಯ ಔರಾದ್‌...

ಬೀದರ್‌ | ಈ ಹಳ್ಳಿಗಳಿಗೆ ಗ್ರಾಮ ಪಂಚಾಯಿತಿ ಕೇಂದ್ರ ಬಲು ದೂರ : ಸುತ್ತಿ ಬಳಸಿ ಬರುವುದೊಂದೇ ಮಾರ್ಗ

ಔರಾದ್‌ ತಾಲ್ಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಶೆಂಪುರ(ಬಿ) ಹಾಗೂ ಬೇಲೂರ (ಎನ್) ಗ್ರಾಮಗಳ ಜನರು ತಮ್ಮ ಗ್ರಾಮ ಪಂಚಾಯಿತಿ ಕೇಂದ್ರ ಬಲು ದೂರವಿರುವ ಕಾರಣ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಇದೆ. ಖಾಶೆಂಪುರ(ಬಿ)...

ಬೀದರ್‌ | ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಬಿ.ಎಂ.ಅಮರವಾಡಿ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಬಿ.ಎಂ.ಅಮರವಾಡಿ ಅವರನ್ನು ನೇಮಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.  ʼಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷರಾಗಿದ್ದ ಡಾ.ಶಾಲಿವಾನ ಉದಗಿರೆ...

ಬೀದರ್‌ | ಡಿಡಿಪಿಐ, ಬಿಇಒ ನಿರ್ಲಕ್ಷ್ಯದಿಂದ ಔರಾದ್‌ ತಾಲ್ಲೂಕಿನ ಶಿಕ್ಷಣದ ಗುಣಮಟ್ಟ ಕುಸಿತ : ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಗೆ ಡಿಡಿಪಿಐ ಬಂದು ಎರಡು ವರ್ಷವಾಯ್ತು, ನಾನು ಇಲ್ಲಿಯವರೆಗೆ ಅವರ ಮುಖ ನೋಡಿಲ್ಲ. ಅವರು ತಾಲ್ಲೂಕಿಗೆ ಒಮ್ಮೆಯೂ ಭೇಟಿ ನೀಡಿಲ್ಲ, ಸಭೆ ನಡೆಸಿಲ್ಲ. ಶಿಕ್ಷಣ ಸುಧಾರಣೆ ಕುರಿತು ಅನೇಕ ಬಾರಿ...

ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

ಔರಾದ್‌ ತಾಲ್ಲೂಕಿನ ಜಕನಾಳ ಎಂಬ ಗಡಿ ಗ್ರಾಮದ 16 ವರ್ಷದ ಕೋಗಿಲೆ ಕಂಠದ ಪ್ರಕೃತಿಯ ಗಾಯನಕ್ಕೆ ತಲೆತೂಗದ ಸಂಗೀತ ಪ್ರೇಮಿಗಳಿಲ್ಲ ಎನ್ನಬಹುದು. ಕಾಶಿನಾಥ್‌ ಹಾಗೂ ಶ್ರೀದೇವಿ ಮೇತ್ರೆ ಅವರ ಪುತ್ರಿ ಪ್ರಕೃತಿ ಸದ್ಯ ಔರಾದ್‌...

ಔರಾದ್ | ಪ್ರತಿಭಾ ಕಾರಂಜಿ : ಅರೇಬಿಕ್ ಪಠಣ ಸ್ಪರ್ಧೆಯಲ್ಲಿ ಅಫ್‌ನಾನ್ ರಾಜ್ಯ ಮಟ್ಟಕ್ಕೆ ಆಯ್ಕೆ

ಔರಾದ್‌ ತಾಲೂಕಿನ ಸಂತಪುರ ಗ್ರಾಮದ ಮಾಜಿ ಸೈನಿಕ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ ಅಫ್‌ನಾನ್ ಜಲೀಲ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅರೇಬಿಕ್ ಪಠಣ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು...

ಬೀದರ್‌ | ಮದ್ಯ ಸೇವಿಸಿ ಶಾಲೆಗೆ ಬರುವ ಶಿಕ್ಷಕರು ಕ್ಷೇತ್ರದಲ್ಲಿ ಇರುವುದು ಬೇಡ : ಶಾಸಕ ಪ್ರಭು ಚವ್ಹಾಣ

ಔರಾದ್‌ ತಾಲ್ಲೂಕಿನ ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬರುತ್ತಾರೆ. ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂತಹ ಶಿಕ್ಷಕರು ನನ್ನ ಕ್ಷೇತ್ರದಲ್ಲಿ ಇರುವುದು ಬೇಡ ಎಂದು ಶಾಸಕ...

ಬೀದರ್‌ | ಸಮ ಸಮಾಜ ನಿರ್ಮಾಣಕ್ಕೆ ಪರ್ಯಾಯ ರಾಜಕಾರಣ ಅಗತ್ಯ : ನಟ ಚೇತನ್

ಸಂವಿಧಾನದ ಆಶಯದಂತೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯ, ಅಭಿವೃದ್ಧಿ ಹೀಗೆ ಎಲ್ಲವೂ ಸಮಾನವಾಗಿ ಇರಬೇಕೆಂಬ ಕನಸಿನೊಂದಿಗೆ ಕಳೆದ 14 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಪರ್ಯಾಯ ರಾಜಕಾರಣದಿಂದ ಸಮ ಸಮಾಜ ಕಟ್ಟುವ ಗುರಿ ನನ್ನದಾಗಿದೆ...

ಈ ಹೊತ್ತಿನ ಪ್ರಮುಖ ಸುದ್ದಿ