ಶಿಕ್ಷಕರ ದಿನಾಚರಣೆ ಪ್ರಯುಕ್ತ ವಚನ ಚಾರಿಟೇಬಲ್ ಸೊಸೈಟಿ ವತಿಯಿಂದ ಔರಾದ್ ತಾಲೂಕಿನ ವಿವಿಧ ಶಾಲಾ ಆವರಣಗಳಲ್ಲಿ ಸಸಿ ನೆಡುವ ಹಾಗೂ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
ಔರಾದ್ ತಾಲೂಕಿನ ಬೋರಾಳ, ಯನಗುಂದಾ...
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎರಡನೇ ಹಂತದ ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲೂ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಸೇರಿಸದೆ ಮತ್ತೊಮ್ಮೆ ಕಡೆಗಣಿಸಿರುವುದಕ್ಕೆ ಶಾಸಕ ಪ್ರಭು ಬಿ.ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...
ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಗಿದರೆ ಜ್ಞಾನ ಹಾಗೂ ಗೌರವಿತ ಜೀವನ ಸಾಗಿಸಬಹುದು ಎಂದು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ದಂತ ವೈದ್ಯಾಧಿಕಾರಿ ಬಾಲಾಜಿ ಪಾಟೀಲ ಹೇಳಿದರು.
ಔರಾದ್ ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿ ಪೂರ್ವ...
ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಪಂಚಾಯಿತಿ ನೂತನ...
ದೇಶದ ಪ್ರತಿ ಪ್ರಜೆಯೂ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಅರಿಯಬೇಕು ಎಂದು ಔರಾದ್ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶ ವಿನಾಯಕ ವಾನಖಂಡೆ ಹೇಳಿದರು.
ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್ನಲ್ಲಿ...
ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರೂ, ಆದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಘಟನೆ ಖಂಡಿಸಿ...
ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ (ಕಂಟೂರ್ ಟ್ರೆಂಚ್) ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ...
ರಾಜ್ಯ ಸರ್ಕಾರ ಬರ ಘೋಷಣೆ ವಿಷಯದಲ್ಲಿ ಔರಾದ್ ಮತಕ್ಷೇತ್ರದ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ರೈತರಿಗೆ ವಂಚಿಸುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
"ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಅಧಿಕಾರಿಗಳು ಸರ್ಕಾರಕ್ಕೆ...
ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ...
ಔರಾದ(ಬಿ) ತಾಲೂಕಿನ ಬಿಸಿಎಂ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಸ್ವಚ್ಛತೆಯ ಕೊರತೆಯೂ ಇದೆ ಎಂದು ಆರೋಪಿಸಿ ಕಲ್ಲಾಣ ಕರ್ನಾಟಕ ನಿರ್ಮಾಣ ಸೇನೆ ವತಿಯಿಂದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದೂರು...
ಔರಾದ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ಮಂಜೂರಾಗಿರುವ ₹560.70ಕೋಟಿ ಮೊತ್ತದ 36 ಕೆರೆ ತುಂಬಿಸುವ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಪ್ರಭು ಬಿ.ಚವ್ಹಾಣ ಅವರು ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಆ.19ರಂದು ಶಾಸಕ ಪ್ರಭು ಚವ್ಹಾಣ...
ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಯಲ್ಲಿನ ತಾಂಡಾಗಳ ಕೂಲಿಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚು ಉದ್ಯೋಗ ಸೃಷ್ಟಿಸಿ ಕೂಲಿಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ...