ಔರಾದ

ಬೀದರ್‌ | 84.82 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಶೀಘ್ರ ಚಾಲನೆ: ಶಾಸಕ ಪ್ರಭು ಚವ್ಹಾಣ 

ಔರಾದ (ಬಿ) ಕ್ಷೇತ್ರದಲ್ಲಿ ಪ್ರತಿ ವರ್ಷ ಎದುರಾಗುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಯೋಜನೆ ಸಚಿವನಾಗಿದ್ದಾಗ ಕ್ಷೇತ್ರಕ್ಕೆ ನೀರು ಪೂರೈಸುವ 84.82 ಕೋಟಿಯ ಯೋಜನೆಗೆ ಅನುಮೋದನೆ ಅಮೃತ ಯೋಜನೆಯಡಿ  ಔರಾದ(ಬಿ) ಪಟ್ಟಣ, ಕಮಲನಗರ ಹಾಗೂ...

ಬೀದರ್‌ | ರಾಜ್ಯದಲ್ಲಿ ಬರ – ಸೆ.8ಕ್ಕೆ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ: ಕುಶಾಲ್‌ ಪಾಟೀಲ್‌

ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆಗಳ ನಿವಾರಣೆ ಸೇರಿದಂತೆ ರೈತರಿಗೆ ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡಲು ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಹಲವು ಕಾರ್ಯಕ್ರಮಗಳು ಇಂದಿನ ರಾಜ್ಯ ಸರ್ಕಾರ ರದ್ದುಗೊಳಿಸಿ ರೈತರಿಗೆ...

ಬೀದರ್ | ಯುವ ಜೋಡಿಯ ಬದುಕು ಬೆಳಗಿದ ಎಲ್ಇಡಿ ಬಲ್ಬ್ ಉದ್ಯಮ

ಬದುಕಿನಲ್ಲಿ ಸಂಕಷ್ಟ ಎದುರಿಸದ ಕುಟುಂಬಗಳು ಸಿಗುವುದು ತುಂಬಾ ಅಪರೂಪ. ಆದರೆ ಕಠಿಣ ಕಷ್ಟದ ದಿನಗಳಲ್ಲಿಯೂ ಎದೆಗುಂದದೆ ಎದುರಿಸಿದ ಬಹುತೇಕ ಕುಟುಂಬಗಳು ಕೂಡ ಬೀದಿಪಾಲಾದ ಉದಾಹರಣೆಗಳಿವೆ. ಆದರೆ ಇಲ್ಲೊಬ್ಬ ಮಹಿಳೆ ಲಾಕ್ ಡೌನ್ ಸಂಕಷ್ಟದ...

ಬೀದರ್‌ | ನೂಲಿಯ ಚಂದಯ್ಯ – ನಾಡು ಕಂಡ ಶ್ರೇಷ್ಠ ಕಾಯಕ ಯೋಗಿ: ಡಾ. ಮನ್ಮಥ ಡೋಳೆ

ಶರಣ ನೂಲಿಯ ಚಂದಯ್ಯ ಅವರು ಕನ್ನಡ ನಾಡು ಕಂಡ ಶ್ರೇಷ್ಠ ಕಾಯಕ ಯೋಗಿಯಾಗಿದ್ದರು ಎಂದು ನಾಲಂದಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ. ಮನ್ಮಥ ಡೋಳೆ ನುಡಿದರು. ಔರಾದ ತಾಲೂಕು ಆಡಳಿತವು ಆಯೋಜಿಸಿದ್ದ ಶರಣ...

ಬೀದರ್‌ | ಔರಾದ, ಕಮಲನಗರ ತಾಲೂಕು ಬರಪೀಡಿತ ಘೋಷಣೆಗೆ ಶಾಸಕ ಚವ್ಹಾಣ ಆಗ್ರಹ

ಶಾಸಕ ಪ್ರಭು ಚವ್ಹಾಣರಿಂದ ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ ಔರಾದ ಹಾಗೂ ಕಮಲನಗರ ತಾಲೂಕುಗಳು ಬರಪೀಡಿತ ಪ್ರದೇಶವೆಂದು ಘೋಷಣೆಗೆ ಆಗ್ರಹ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆನಷ್ಟವಾಗಿದೆ....

ಬೀದರ್ | ‘ಈದಿನ.ಕಾಮ್’ ಫಲಶೃತಿ; ರಾಜ್ಯದ ಅತೀ ಎತ್ತರದ ವ್ಯಕ್ತಿಗೆ ಕೆಎಎಸ್ ಅಧಿಕಾರಿ ನೆರವು

ಇಂದಿನ ಅಧಿಕಾರಶಾಹಿ, ಅಂತಸ್ತು, ವ್ಯವಹಾರಿಕ ಬದುಕಿನ ಜಂಜಾಟದಲ್ಲಿ ನೊಂದವರ ಬಗ್ಗೆ ಕಾಳಜಿ ತೋರುವ ಅಧಿಕಾರಿಗಳು ಸಿಗುವುದೇ ಬೆರಳೆಣಿಕೆಯಷ್ಟು. ಅಂತಹವರಲ್ಲೊಬ್ಬ ಅಧಿಕಾರಿ ಮರುಭೂಮಿಯ ʼಓಯಸಿಸ್ʼ ನಂತೆ ತಮ್ಮ ವೃತ್ತಿ ಬದುಕಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು...

ತೆಲಂಗಾಣದಲ್ಲಿ ರಸ್ತೆ ಅಪಘಾತ; ಬೀದರ್ ಮೂಲದ ಇಬ್ಬರ ಸಾವು

ತೆಲಂಗಾಣದ ಜಹೀರಾಬಾದ್ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬೀದರ್ ಜಿಲ್ಲೆ ಔರಾದ ತಾಲೂಕಿನ ನಾಗಮಾರಪಳ್ಳಿ ಗ್ರಾಮದ...

ಬೀದರ್‌ | ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗೆ 75 ಸಾವಿರ ವಿದ್ಯಾರ್ಥಿಗಳಿಗೆ ಉಪನ್ಯಾಸ

ಜಿಲ್ಲೆಯ‌ ಶಾಲಾ-ಕಾಲೇಜಿನ 75 ಸಾವಿರ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಉಪನ್ಯಾಸ. ದೇಶದ ನೈಜ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ತುಂಬಾ ಅಗತ್ಯ. ಇಂದಿನ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಮಹಾತ್ಮರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸುವುದು...

ಬೀದರ್ | ಮೋದಿ ಅಲೆಯಲ್ಲಿ ಗೆದ್ದ ಖೂಬಾ ಲಕ್ಕಿಮ್ಯಾನ್: ಶಾಸಕ ಪ್ರಭು ಚವ್ಹಾಣ

ಹೈಕಮಾಂಡ್ ಒಪ್ಪಿಗೆ ನೀಡಿದರೆ ಖೂಬಾ ವಿರುದ್ಧ 200 ಕೋಟಿ ರೂ.‌ಮಾನನಷ್ಟ ಮೊಕದ್ದಮೆ ಹೂಡುವೆ ಭಗವಂತ ಖೂಬಾ ಸಚಿವರಾದ ಮೇಲೆ ಬೀದರ್ ಬಿಜೆಪಿ ಒಡೆದು ಹೋಳಾಗಿದೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ, ಬೀದರ್ ಸಂಸದ...

ಬೀದರ್‌ | ಶಾಸಕ ಪ್ರಭು ಚವ್ಹಾಣ ಮಾಡಿದ ಕೊಲೆ ಆರೋಪದಿಂದ ಶಾಕ್‌ ಆಗಿದ್ದೇನೆ: ಕೇಂದ್ರ ಸಚಿವ ಖೂಬಾ

ಪ್ರಭು ಚೌಹಾಣ್ ಮಾಡಿರುವ ಸುಳ್ಳು ಆರೋಪಗಳನ್ನು ಉದ್ಭವಲಿಂಗ ಅಮರೇಶ್ವರರ ಉಡಿಗೆ ಹಾಕಿದ್ದೇನೆ ಕೊಲೆ ಸಂಚು ರೂಪಿಸುವ ನೀಚ ಕೃತ್ಯ ಯಾವ ಜನ್ಮದಲ್ಲಿಯೂ ಯೋಚಿಸುವುದಿಲ್ಲ. ನನ್ನ ಮೇಲೆ ಔರಾದ ಶಾಸಕ ಪ್ರಭು ಚವ್ಹಾಣ ಅವರು ಹೊರೆಸಿದ...

ಬೀದರ್‌ |ಜೆಜೆಎಂ ಕಾಮಗಾರಿ ಕಳಪೆಯಾದರೆ ಶಿಸ್ತು ಕ್ರಮ: ಶಾಸಕ ಪ್ರಭು ಚವ್ಹಾಣ

ಕ್ಷೇತ್ರದಲ್ಲಿ ಜೆಜೆಎಂ ಕೆಲಸ ಕಳಪೆಯಾದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ಜಲ ಜೀವನ್ ಮಿಷನ್ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ...

ಬೀದರ್ | ರಾಜ್ಯದ ಅತಿ ಎತ್ತರದ ವ್ಯಕ್ತಿಗೆ ಬೇಕಿದೆ ಸಹಾಯಹಸ್ತ

ರಾಜ್ಯದ ಅತಿ ಎತ್ತರದ ವ್ಯಕ್ತಿ ಎಂದೇ ಗುರುತಿಸಿಕೊಂಡ ಬೀದರ್ ಜಿಲ್ಲೆಯ ಮಾರುತಿ ಕೋಳಿ ಅವರಿಗೆ ಎತ್ತರವೇ ಭಾರವಾಗಿ ಪರಿಣಮಿಸಿದೆ. ಅನಾರೋಗ್ಯದಿಂದ ಬಳಲುತ್ತಾ ಸಂಕಷ್ಟದ ದಿನಗಳು ದೂಡುತ್ತಿದ್ದಾರೆ. ಬೀದರ್ ಜಿಲ್ಲೆ ಔರಾದ ತಾಲೂಕಿನ ತೆಲಂಗಾಣದ ಗಡಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ