ಔರಾದ

ಔರಾದ್‌ | ಯುವಜನರಿಗೆ ಆರ್ಥಿಕ ನೆರವು ಒದಗಿಸುವ ಯೋಜನೆ ʼಯುವ ನಿಧಿʼ

ಔರಾದ್ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಶನಿವಾರ ಯುವ ನಿಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಅವರು...

ಬೀದರ್‌ | ಗೂಡ್ಸ್‌ ವಾಹನ-ಕಾರು ಡಿಕ್ಕಿ : ಓರ್ವ ಯುವಕ ಸಾವು

ಮಹಿಂದ್ರಾ ಪಿಕಪ್ ಗೂಡ್ಸ್‌ ವಾಹನ ಹಾಗೂ ಕಾರು ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ‌ ಸೋರಳ್ಳಿ ಕ್ರಾಸ್‌ ಸಮೀಪ ಮಂಗಳವಾರ ಸಂಜೆ ನಡೆದಿದೆ. ವಡಗಾಂವ(ದೇ) ಗ್ರಾಮದ ಮಹೇಶ (23) ಮೃತ ಯುವಕ....

ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

ಔರಾದ್ ತಾಲೂಕಿನ ಸಂತಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 161(ಎ) ರಲ್ಲಿ ಮಂಗಳವಾರ ಸಂಜೆ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಔರಾದ್‌ ಕಡೆಯಿಂದ...

ಬೀದರ್‌ | ನೀಗದ ಕನ್ನಡ ಶಿಕ್ಷಕರ ಕೊರತೆ: ಗಡಿಭಾಗದ 21 ಪ್ರೌಢ ಶಾಲೆಗಳಿಗೆ ʼಅತಿಥಿʼಗಳೇ ಆಧಾರ!

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಗಡಿಭಾಗದ ಗ್ರಾಮವೊಂದರ ಶಾಲೆಗೆ ಭೇಟಿ ನೀಡಿದೆ. ಅಲ್ಲಿನ ಶಿಕ್ಷಕರು ಪ್ರೀತಿಯಿಂದ ಕರೆದು ಮಧ್ಯಾಹ್ನ ಬಿಸಿಯೂಟದ ಬಾಳೆಹಣ್ಣು ಕೈಗಿಟ್ಟು ಪರಿಚಯ ಮಾಡಿಕೊಂಡರು. ಬಳಿಕ ನಮ್ಮ ಮಾತುಕತೆ ಮುಂದುವರೆಯಿತು. "ಈ ಊರಲ್ಲಿ...

ಬೀದರ್‌ | ಹದಗೆಟ್ಟ ರಸ್ತೆ, ಸವಾರರು ಹೈರಾಣು : ದುರಸ್ತಿ ಯಾವಾಗ?

ಜಿಲ್ಲೆಯ ಗ್ರಾಮೀಣ ಭಾಗದ ಹಲವು ರಸ್ತೆಗಳು ಗುಂಡಿಮಯವಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಗುಂಡಿಗಳಿಗೆ ಮುಕ್ತಿ ನೀಡುವ ಗೋಜಿಗೆ ಹೋಗುತ್ತಿಲ್ಲ. ಇಂತಹ ಹದಗೆಟ್ಟ ರಸ್ತೆಯಲ್ಲಿ ಸವಾರರ ನಿತ್ಯ ಸಂಚಾರ ಹೈರಾಣಾಗಿಸಿದೆ. ಔರಾದ್‌ ತಾಲೂಕಿನ ಹೆಡಗಾಪುರ-ನಿಟ್ಟೂರ(ಬಿ) ನಡುವಿನ...

ಔರಾದ್‌ | ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗ ಅವಶ್ಯ : ಮನೋಹರ ಬಿರಾದಾರ

ಭಾರತವು ಮಾನವಕುಲಕ್ಕೆ ನೀಡಿದ ಅಮೂಲ್ಯ ಕೊಡುಗೆಯಾದ ಯೋಗವು ಇಂದು ಗಡಿಗಳನ್ನು ಮೀರಿ ಜಾಗತಿಕ ಸಂಸ್ಕೃತಿಯಾಗಿ ಬೆಳೆದಿದ್ದು, ಸಮಗ್ರ ಆರೋಗ್ಯ ಹಾಗೂ ಯೋಗಕ್ಷೇಮದ ಸಾಧನವಾಗಿ ವಿಶ್ವದಾದ್ಯಂತ ಮಾನ್ಯತೆ ಪಡೆದಿದೆ ಎಂದು ಸಂತಪೂರ ಸುಭಾಷ ಚಂದ್ರ...

ಔರಾದ್‌ | ಸಬ್ಸಿಡಿ ಬೀಜ ನೆರೆ ರಾಜ್ಯದ ರೈತರಿಗೆ ಮಾರಾಟ : ಆರೋಪ

ಮುಂಗಾರು ಹಂಗಾಮಿನ ಸೋಯಾಬಿನ್ ಬಿತ್ತನೆ ಬೀಜಗಳು ವಿತರಣೆ ಮಾಡುವಲ್ಲಿ ಭಾರಿ ಮಟ್ಟದ ಭ್ರಷ್ಟಾಚಾರ ನಡೆದಿದ್ದು ರಾಜ್ಯದ ರೈತರಿಗೆ ಸಿಗಬೇಕಾದ ಸಬ್ಸಿಡಿ ದರದ ಬಿತ್ತನೆ ಬೀಜಗಳು ನೆರೆಯ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದ ರೈತರ...

ಬೀದರ್‌ | ಮೂವರು ಮಕ್ಕಳ ಮದುವೆ, ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳುವೆ : ಶಾಸಕ ಪ್ರಭು ಚವ್ಹಾಣ

ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ವೈಜಿನಾಥ ಮೆತ್ರೆ ಅವರ ಕುಟುಂಬದಲ್ಲಿ ಸಂಭವಿಸಿದ ದುರ್ಘಟನೆಯ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ ಅವರು ಮಂಗಳವಾರ ಶೆಂಬೆಳ್ಳಿಯ ನಿವಾಸದಲ್ಲಿ ಕುಟುಂಬದ ಸದಸ್ಯರಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ...

ಔರಾದ್ | ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಶಿವಾನಂದ‌ ಮೊಕ್ತೆದಾರ್, ಪ್ರ.ಕಾರ್ಯದರ್ಶಿಯಾಗಿ ಅನಿಲ ದೇಶಮುಖ ಆಯ್ಕೆ

ಔರಾದ್ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಗಿದ್ದು, ಫಲಿತಾಂಶವನ್ನು...

ತೆಲಂಗಾಣ | ಮಾವಿನ ಹಣ್ಣು ತಿಂದು ಸಹೋದರಿಯರಿಬ್ಬರು ಅನುಮಾನಾಸ್ಪದ ಸಾವು!

ಊಟದ ನಂತರ ಮಾವಿನ ಹಣ್ಣು ಸೇವಿಸಿ ಅಸ್ವಸ್ಥಗೊಂಡ ಸಹೋದರಿಯಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. ಮೂಲತಃ ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದ ಭವಾನಿ...

ಔರಾದ್‌ | ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಿ : ಪಿಎಸ್‌ಐ ದಿನೇಶ ಎಂ.ಟಿ.

ವಿದ್ಯಾರ್ಥಿಗಳು, ಯುವ ಸಮೂಹ ಮಾದಕ ವಸ್ತುಗಳಿಂದ ದೂರವಿದ್ದು, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಂತಪುರ ಪೊಲೀಸ್ ಠಾಣೆಯ ಪಿಎಸ್ಐ ದಿನೇಶ್ ಎಂ.ಟಿ. ಹೇಳಿದರು. ಔರಾದ್ ತಾಲೂಕಿನ ಕಂದಗೂಳ ಗ್ರಾಮದ ಬಾಬು...

ಔರಾದ್‌ | ಅಹಲ್ಯಾಬಾಯಿ ಹೋಳ್ಕರ್‌ ಜಯಂತಿ ಆಚರಣೆ

ಔರಾದ್‌ ಪಟ್ಟಣದಲ್ಲಿ ಅಹಲ್ಯಾಬಾಯಿ ಹೋಳ್ಕರ್‌ ಅವರ 301ನೇ ಜಯಂತಿ ಉತ್ಸವ ಸಮಾರಂಭ ಸಂಭ್ರಮದಿಂದ ಜರುಗಿತು. ತಾಲೂಕು ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿ, "ಭಾರತದ ದಿಟ್ಟ ಹೋರಾಟಗಾರ್ತಿ ಅಹಲ್ಯಾಬಾಯಿ ಹೋಳ್ಕರ್‌ ಅವರು ಅನೇಕ ದೇವಸ್ಥಾನಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ