ಔರಾದ

ಔರಾದ್‌ನಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ; ಎಸ್‌ಐಟಿಗೆ ಒಪ್ಪಿಸಿ : ಅಂಕುಶ ಗೋಖಲೆ

ಔರಾದ್ ಪಟ್ಟಣದಲ್ಲಿ ಮೇ 8 ರಂದು ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿದ್ದು, ಈ ಪ್ರಕರಣವನ್ನು ಎಸ್‌ಐಟಿಗೆ ಒಪ್ಪಿಸಿ ತನಿಖೆ ನಡೆಸಬೇಕೆಂದು ಜನರ ಧ್ವನಿ ಸಂಘಟನೆಯ...

ಬೀದರ್‌ | 11ನೇ ದಿನ ಪೂರೈಸಿದ ಎಸ್‌ಐಆರ್, ಇವಿಎಂ ವಿರುದ್ಧದ ಉಪವಾಸ ಸತ್ಯಾಗ್ರಹ : ಬೆಂಬಲ

ಔರಾದ್ ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಎಸ್‌ಐಆರ್ ಹಾಗೂ ಇವಿಎಂ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರು ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ...

ಬೀದರ್‌ | ಮನೆ ಮೇಲಿಂದ ಬಿದ್ದು ಕುಸ್ತಿ ಪಟು ವಿದ್ಯಾರ್ಥಿನಿ ಸಂಶಯಾಸ್ಪದ ಸಾವು

ಔರಾದ್‌ ಪಟ್ಟಣದ ಎಪಿಎಂಸಿ ಸಮೀಪದ ಮನೆಯೊಂದರ ಮೇಲಿಂದ ಬಿದ್ದು ಕುಸ್ತಿ ಪಟು ವಿದ್ಯಾರ್ಥಿನಿಯೊಬ್ಬರು ಮೇ 8ರಂದು (ಶುಕ್ರವಾರ) ಮೃತಪಟ್ಟಿದ್ದು, ಇದು ಸಂಶಯಾಸ್ಪದ ಸಾವು ಎಂದು ಪೋಷಕರು ದೂರಿದ್ದಾರೆ. ಕಮಲನಗರ ತಾಲೂಕಿನ ಬೆಳಕುಣಿ (ಭು) ಗ್ರಾಮದ...

ಬೀದರ್‌ | ಚನ್ನಬಸವ ಪಟ್ಟದ್ದೇವರ ವಿದ್ಯಾರ್ಥಿ ನಿಧಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಔರಾದ್ ಪಟ್ಟಣದ ಅನುಭವ‌ ಮಂಟಪದಲ್ಲಿ ವಚನ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2026ನೇ ಸಾಲಿನ ಡಾ.ಚನ್ನಬಸವ ಪಟ್ಟದ್ದೇವರ ವಿದ್ಯಾರ್ಥಿ ನಿಧಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಅಮರ ಎಡವೆ ಮಾತನಾಡಿ, ʼಪ್ರತಿಭಾವಂತರಿಗೆ...

ಬೀದರ್‌ | ಎಸ್‌ಐಆರ್, ಇವಿಎಂಗೆ ವಿರೋಧ : 9ನೇ ದಿನ ಪೂರೈಸಿದ ಏಕಾಂಗಿ ಉಪವಾಸ ಸತ್ಯಾಗ್ರಹ

ಮತದಾರರ ಪಟ್ಟಿಯಿಂದ ಹೊರಹಾಕುವ ಅವೈಜ್ಞಾನಿಕ, ಅಪ್ರಜಾಸತ್ತಾತ್ಮಕ ಪ್ರಕ್ರಿಯೆಯಾದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್) ಹಾಗೂ ಇವಿಎಂ ರದ್ದುಗೊಳಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರರೊಬ್ಬರು ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಸೋಮವಾರ (ಮೇ...

ಬೀದರ್ | ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು : 2 ದಿನಗಳ ನಂತರ ಶವ ಪತ್ತೆ

ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಯುವಕ ಸಾವನ್ನಪ್ಪಿದ್ದು, ಎರಡು ದಿನಗಳ ನಂತರ ಸೋಮವಾರ ಬೆಳಗ್ಗೆ ಶವ ಪತ್ತೆಯಾಗಿದೆ. ಬಳತ (ಬಿ) ಗ್ರಾಮದ ಯುವರಾಜ ಅನೀಲ...

ಔರಾದ್ | ತಾಯಿಗಿಂತ ಮಿಗಿಲಾದ ಶಕ್ತಿ ಇನ್ನೊಂದಿಲ್ಲ

ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ಕೆಎಎಸ್ ಅಧಿಕಾರಿ ಖಾಜಾ ಖಲಿಲುಲ್ಲಾ ಅವರ ಗೆಳೆಯರ ಬಳಗದ ವತಿಯಿಂದ ಭಾನುವಾರ ವಿಶ್ವ ತಾಯಂದಿರ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು. ಮುಖ್ಯ ಶಿಕ್ಷಕಿ...

ಔರಾದ್‌ | ಕೆಟ್ಟು ನಿಂತು ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಆಗ್ರಹ

ಔರಾದ್(ಬಿ) ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೌಠಾ(ಬಿ), ಕೌಡಗಾಂವ ಹಾಗೂ ಗಡಿಕುಶನೂರ ಗ್ರಾಮಗಳಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ವರ್ಷಗಳಿಂದ ಕಾರ್ಯನಿರ್ವಹಿಸದೆ ಬಾಗಿಲು ಮುಚ್ಚಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಭೀಮ್ ಆರ್ಮಿ...

ಬೀದರ್‌ | ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಸಾರ್ವಜನಿಕ ಗ್ರಂಥಾಲಯಗಳು!

ಗ್ರಂಥಾಲಯಗಳು ಕೇವಲ ಕಟ್ಟಡಗಳಲ್ಲ, ಅವುಗಳು ಜ್ಞಾನದ ದೀಪಗಳು ಯುವಜನರ ಮನಸ್ಸನ್ನು ಬೆಳಗುವ ಕೇಂದ್ರಗಳು. ಅವುಗಳಿಗೆ ಬೀಗ ಹಾಕಿ ಇಡುವುದು ಸಮಾಜದ ಬೆಳವಣಿಗೆಗೆ ತಡೆಯೊಡ್ಡುವಂತಹ ಕ್ರಮ. ಈ ಕಟ್ಟಡಗಳನ್ನು ತ್ವರಿತವಾಗಿ ಉದ್ಘಾಟಿಸಿ, ಪುಸ್ತಕಗಳನ್ನು ಸಂಗ್ರಹಿಸಿ,...

ಔರಾದ್‌ | ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

‌ಔರಾದ್‌ ತಾಲೂಕಿನ ಸಂತಪೂರ ಗ್ರಾಮದ ಅನುಭವ ಮಂಟಪದಲ್ಲಿ ನಡೆದ ಅನುಭವ ಮಂಟಪ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಜರುಗಿತು. ಔರಾದ ತಹಸೀಲ್ದಾರ್ ಮಹೇಶ ಪಾಟೀಲ...

ಔರಾದ್‌ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

2026ನೇ ಸಾಲಿನ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ....

ಬೀದರ್ | ಬಿ.ಎಸ್.‌‌ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಭಾಗವಹಿಸಿ : ಶಾಸಕ ಪ್ರಭು ಚವ್ಹಾಣ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ 50 ವರ್ಷಗಳ ಸಾರ್ಥಕ ರಾಜಕೀಯ ಬದುಕಿನ ಗೌರವಾರ್ಥವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿರುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಜಿ ಸಚಿವ, ಔರಾದ(ಬಿ) ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ