ಇಂದಿನ ದುರಿತ ಕಾಲದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ನಮ್ಮ ಆಸರೆಯಾಗಿದೆ ಎಂದು ಚಿಂತಕ ಆರ್.ಕೆ.ಹುಡಗಿ ಅಭಿಪ್ರಾಯಪಟ್ಟರು.
ಔರಾದ್ ಪಟ್ಟಣದ ಅಮರೇಶ್ವರ್ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ...
ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನ್ನಭಾಗ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನ ಕುರಿತು ಪಡಿತರ ವಿತರಕರೊಂದಿಗೆ ಸಭೆ ನಡೆಯಿತು.
ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ...
ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸಿದ್ದರಾಮೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಜೋಜನಾ ಗ್ರಾಮದ ವೈಷ್ಣವಿ...
2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಜನತಾ ಪ್ರವೀಣ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಲಾ ವಿಭಾಗದಲ್ಲಿ...
ಜಾತ್ರೆಗೆ ತೆರಳಿ ವಾಪಸ್ ಊರಿಗೆ ಬರುವಾಗ ಟಾಟಾ ಮ್ಯಾಜಿಕ್ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಔರಾದ್-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಿ...
ಹದಗೆಟ್ಟ ರಸ್ತೆಗಳು, ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಅನಿವಾರ್ಯತೆ, ಮುಗ್ಗರಿಸಿ ಬಿದ್ದರೂ ಕೇಳುವವರಿಲ್ಲ, ಸವಾರರ ಪಾಲಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿರುವ ಹಳ್ಳ-ಕೊಳ್ಳಗಳು! ಇದು ಔರಾದ್ ತಾಲೂಕಿನ ಕೌಠಾ(ಕೆ)-ವಡಗಾಂವ(ದೇ) ಸಂಪರ್ಕ ರಸ್ತೆಯ ಇಂದಿನ ದುಸ್ಥಿತಿ. ಹಲವು...
ʼಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನʼ ಎನ್ನುವ ಗಾದೆಯಂತೆ ಊರಿನ ಕೂಗಳತೆಯಲ್ಲೇ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿದ್ದರೂ ಬೀದರ್‌ನ ಹೊಕ್ರಾಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಲಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅತ್ತ...
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಕುರಿಗಾಹಿ ಹಾಗೂ 45 ಮೇಕೆ, ಕುರಿಗಳು ಸಜೀವ ದಹನವಾದ ಔರಾದ್ ತಾಲ್ಲೂಕಿನ ಬೋರಾಳ್ ಗ್ರಾಮಕ್ಕೆ ರಾಜ್ಯ ಕುರಿ ಮಹಾ ಮಂಡಳದ ನಿರ್ದೇಶಕ ಪಂಡಿತರಾವ್ ಚಿದ್ರಿ ಬುಧವಾರ ಭೇಟಿ...
ಆಡು ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 45 ಆಡುಗಳು ಹಾಗೂ ಓರ್ವ ವ್ಯಕ್ತಿ ಜೀವಂತ ದಹನವಾದ ಹೃದಯವಿದ್ರಾವಕ ಘಟನೆ ಔರಾದ್ ತಾಲೂಕಿನ ಬೋರಾಳ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೋರಾಳ ಗ್ರಾಮದ ಶಂಕರ...
ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ.
ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ...
ಯುವಕರು ಬದುಕನ್ನು ಕೇವಲ ಮನರಂಜನೆಗೆ ಸೀಮಿತ ಮಾಡಿಕೊಂಡು ಮೊಬೈಲ್, ಸಾಮಾಜಿಕ ಜಾಲತಾಣ, ವಾಟ್ಸಪ್‌ಗಳಿಗೆ ಮಾರಿ ಹೋಗಿದ್ದು ದುರಂತ. ಫ್ಯಾಶನ್ ಹೆಸರಿನಲ್ಲಿ ಯುವ ಸಮೂಹ ನಮ್ಮ ನಾಡಿನ ಸಂಸ್ಕೃತಿ ಹಾಳು ಮಾಡುತ್ತಿರುವುದು ಸರಿಯಲ್ಲ ಎಂದು...
ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಜಾರಿಗೊಂಡಿರುವ ಎಲ್ಲಾ ಯೋಜನೆಗಳನ್ನು ಅರ್ಹ ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.
ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಹಾಗೂ...