ಬಸವಕಲ್ಯಾಣ

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಒತ್ತಾಯಿಸಿ ಸಾಮಾಜಿಕ ಸೇವಕ ಲೋಕೇಶ್ ಮೊಳಕೆರೆ ಅವರು ತಹಸೀಲ್ದಾರ್ ಶಾಂತಗೌಡ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು. ಬಸವಕಲ್ಯಾಣ...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಆರೋಗ್ಯ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶವು ವಿಮೋಚನೆಗೊಂಡಿದ್ದು, ಆ ಮಹಾನ್ ಹೋರಾಟಗಾರರ ತ್ಯಾಗವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಸವ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರವೀಂದ್ರ...

ಬಸವಕಲ್ಯಾಣ | ವಿವಿಧೆಡೆ ಸಿಇಒ ಗಿತ್ತೆ ಮಾಧವ್ ಭೇಟಿ: ಕಾರ್ಮಿಕರೊಂದಿಗೆ ಸಂವಾದ, ಮಕ್ಕಳೊಂದಿಗೆ ಊಟ

ಬಸವಕಲ್ಯಾಣ ತಾಲ್ಲೂಕಿನ ಮಂಠಾಳ ಗ್ರಾಮ ಸೇರಿದಂತೆ ವಿವಿಧೆಡೆ ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ವಿಠಲರಾವ್‌ ಅವರು ಭೇಟಿ ನೀಡಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು, ವಿಬಿ-ಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ...

ಬಸವಕಲ್ಯಾಣ‌ | ಎಲ್‌ಕೆಜಿ, ಯುಕೆಜಿ ಅತಿಥಿ ಶಿಕ್ಷಕರ ವೇತನ ಬಿಡುಗಡೆಗೆ ಆಗ್ರಹ

ಕೆಕೆಆರ್‌ಡಿಬಿ ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಬೋಧಿಸುವ ಅತಿಥಿ ಶಿಕ್ಷಕರು ಹಾಗೂ ಆಯಾಗಳಿಗೆ ಕಳೆದ ಎರಡು ವರ್ಷಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ...

ಬಸವಕಲ್ಯಾಣ | ಶಿಕ್ಷಕರು ಸಮಾಜದ ಅಭಿವೃದ್ಧಿಗೆ ಮೂಲಸ್ತಂಭ: ರವೀಂದ್ರ ಗಾಯಕವಾಡ

ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನದ ಬೆಳಕು ಚೆಲ್ಲಿ, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಗೌರವಿಸುವ ಶಿಕ್ಷಕರ ದಿನಾಚರಣೆ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಬಸವ...

ಬಸವಕಲ್ಯಾಣ | ಅರಿವಿನ ನೋಟ ನೀಡುವ ಅಧ್ಯಾಪಕ

ಮನುಷ್ಯನಲ್ಲಿ ಸಹಜವಾಗಿರುವ ಕಲಿಕೆಗಾಗಿ ಅಧ್ಯಾಪಕನಿಲ್ಲ. ಸಮಾಜವನ್ನು ಗ್ರಹಿಸಲು, ರಾಜಕಾರಣ ಅರ್ಥಮಾಡಿಕೊಳ್ಳಲು, ಸಾಂಸ್ಕೃತಿಕ ಅರಿವು ಮೂಡಿಸಲು ಅಧ್ಯಾಪಕ ಅಗತ್ಯ ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜು ಅಧ್ಯಾಪಕ ಡಾ.ಭೀಮಾಶಂಕರ ಬಿರಾದಾರ ಹೇಳಿದರು. ಬಸವಕಲ್ಯಾಣದ ಎಸ್ಎಸ್ ಕೆಬಿ...

ಬಸವಕಲ್ಯಾಣ | ಪರಿಸರ ಸಮತೋಲನಕ್ಕೆ ಗಿಡ-ಮರಗಳ ಪೋಷಣೆ ಅತ್ಯಗತ್ಯ: ಶೈಲೇಂದ್ರ ಕಾವಡಿ

ಪರಿಸರ ಸಮತೋಲನವನ್ನು ಕಾಪಾಡಲು ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು. ಬಸವಕಲ್ಯಾಣ ​ತಾಲೂಕಿನ ರಾಂಪುರವಾಡಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ...

ಬಸವಕಲ್ಯಾಣ | ವಿದ್ಯಾರ್ಥಿಗಳು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಿ: ವಿನಯ ಮಾಳಗೆ

ಪರಿಸರವು ಮನುಷ್ಯನ ಆರೋಗ್ಯ, ಆದಾಯ, ಆರ್ಥಿಕತೆ, ಕೃಷಿ ಸೇರಿ ಒಟ್ಟು ಜೀವನಕ್ರಮ ನಿರ್ಧರಿಸುವ ಮಾಧ್ಯಮವಾಗಿದೆ. ಮಣ್ಣು, ನೀರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್...

ಬಸವಕಲ್ಯಾಣ | ತಂತ್ರಜ್ಞಾನದ ಸದ್ಬಳಕೆಯಿಂದ ರಾಷ್ಟ್ರ ಕಟ್ಟಲು ಮುಂದಾಗಿ : ದತ್ತಾತ್ರೇಯ ಗಾದಾ

ಜವಾಹರ್ ನವೋದಯ ವಿದ್ಯಾಲಯವು ಆಧುನಿಕ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನದ ಸಂಪನ್ಮೂಲಗಳ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನದೊಂದಿಗೆ ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ...

ಬಸವಕಲ್ಯಾಣ| ಪತ್ರಕರ್ತರಿಗೆ ಸಾಮಾಜಿಕ ಕಾಳಜಿ ಮುಖ್ಯ : ರಶ್ಮಿ ಎಸ್.

ಓದುವ ಹವ್ಯಾಸ ಕಡಿಮೆಯಾಗಿರುವುದರಿಂದ ಜನರ ನೆಮ್ಮದಿಯೂ ಕಳೆದು ಹೋಗುತ್ತಿದೆ. ಪತ್ರಿಕೆಗಳು ಸೇರಿ ಒಟ್ಟು ಏನನ್ನಾದರೂ ಓದುವಿಕೆ ಇದ್ದರೆಯೇ ಅಂತಃಕರಣದ ಸಮಾಜ ರೂಪಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತೆ ರಶ್ಮಿ ಎಸ್ ಹೇಳಿದರು. ಬಸವಕಲ್ಯಾಣ ತಾಲೂಕಾ...

ಬೀದರ್‌ | ಆರೋಗ್ಯ ಪ್ರಜ್ಞೆ ಸಾಮಾಜಿಕ ಬೆಳವಣಿಗೆಯ ರಹದಾರಿ : ಡಾ.ಅಭಯ ಸಮದರೆ

ಈ ಕಾಲಘಟ್ಟದಲ್ಲಿ ಎಲ್ಲರಿಗೂ ಎಲ್ಲೆಡೆಯೂ ಆರೋಗ್ಯ ಕಾಪಾಡುವ ಮತ್ತು ರೋಗಗಳಿಂದ ರಕ್ಷಣೆ ಪಡೆದುಕೊಳ್ಳುವ ಸವಾಲು ದೊಡ್ಡದಾಗಿದೆ. ವ್ಯಕ್ತಿಯ ಜೀವನ ಶೈಲಿ, ಆಹಾರಕ್ರಮ, ಆಲೋಚನೆಗಳು, ಒಳ-ಹೊರಗಿನ ಒತ್ತಡಗಳು ಮನುಷ್ಯನ ಆರೋಗ್ಯ ನಿರ್ಧರಿಸುತ್ತವೆ. ಎಲ್ಲರಲ್ಲೂ ಆರೋಗ್ಯ...

ಈ ಹೊತ್ತಿನ ಪ್ರಮುಖ ಸುದ್ದಿ