ಭಾಲ್ಕಿ

ಬೀದರ್ | ಸೆ.29ಕ್ಕೆ ರೈತರಿಂದ ‘ಹುಬ್ಬಳ್ಳಿ ಚಲೋ’; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಪ್ರತಿಭಟನೆ

ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಸಾವಿರಾರು ರೈತರು ಭಾಗವಹಿಸುವ ‘ಹುಬ್ಬಳ್ಳಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು. ಭಾಲ್ಕಿ...

ಬೀದರ್ | DHO, THO ಅಮಾನತು ರದ್ದತಿಗೆ ಆಗ್ರಹ

ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘನೆ ಆರೋಪದಡಿ ಅಮಾನತುಗೊಂಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜ್ಞಾನೇಶ್ವರ ನಿರ್ಗುಡೆ ಹಾಗೂ ಬಸವಕಲ್ಯಾಣ ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರ ಅಮಾನತು...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ ಸುರಿದ ಬಿರುಸಿನ ಮಳೆ ತಂಪಿನ ಅನುಭವ ನೀಡಿತು. ಬೀದರ್‌ ನಗರ ಸೇರಿದಂತೆ ಔರಾದ್‌, ಭಾಲ್ಕಿ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಜೋರು...

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ (ಇಂಚೂರ್ ಟ್ರೀ ಪಾರ್ಕ್) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...

ಬೀದರ್‌ | ಬಾರದ ಮಳೆ, ಒಣಗಿದ ಬೆಳೆ : ಟ್ರ್ಯಾಕ್ಟರ್‌ನಿಂದ ಸೋಯಾಬೀನ್‌ ಬೆಳೆ ನಾಶಪಡಿಸಿದ ರೈತ

ಮಳೆ ಕೊರತೆಯಿಂದ ಬೆಳೆ ಬಾಡುತ್ತಿರುವುದನ್ನು ಕಂಡು ನಿರಾಸೆಗೊಂಡ ರೈತರೊಬ್ಬರು, ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬೀನ್‌ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶಪಡಿಸಿರುವ ಘಟನೆ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಕಾಸರತೂಗಾಂವ್‌ ಗ್ರಾಮದ ರೈತ...

ಬೀದರ್‌ | ಯುವಶಕ್ತಿಗೆ ಅಧ್ಯಾತ್ಮದ ಅರಿವು ಅಗತ್ಯ: ಸಂಸದ ಸಾಗರ ಖಂಡ್ರೆ

ಇಂದಿನ ಆಧುನಿಕ ಯುಗದಲ್ಲಿ ಯುವಕರು ಅಧ್ಯಾತ್ಮದ ಅರಿವು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಬೀದರ ಸಂಸದ ಸಾಗರ ಖಂಡ್ರೆ ಹೇಳಿದರು. ಭಾಲ್ಕಿ ನಗರದ ಚನ್ನಬಸವಾಶ್ರಮದ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಗುರುವಾರ ಆಯೋಜಿಸಿದ್ದ ಅಲ್ಲಮಪ್ರಭುದೇವರ...

ಭಾಲ್ಕಿ | ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮದಲ್ಲಿ ಸೆ.7ರಂದು ರಾತ್ರಿ ನಡೆದಿದೆ. ವರವಟ್ಟಿ (ಬಿ) ಗ್ರಾಮದ ಬೋಲಾನಂದ ಸ್ವಾಮಿ (45) ಆತ್ಮಹತ್ಯೆ ಮಾಡಿಕೊಂಡ...

ಬೀದರ್‌ | ಜನರ ಮನೆ ಬಾಗಿಲಿಗೆ ಸರ್ಕಾರ, ಪ್ರಜಾ ಸೇವಕನಾಗಿ ಸೇವೆ : ಸಚಿವ ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಬೀದರ್ | ಕಾಡುಹಂದಿ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ₹20 ಲಕ್ಷ ಪರಿಹಾರ

ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಇತ್ತೀಚೆಗೆ ಕಾಡುಹಂದಿ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನಿವಾಸಕ್ಕೆ...

ಭಾಲ್ಕಿ | ಧರಣಿ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ, ಸತ್ಯಾಗ್ರಹ ಹಿಂಪಡೆದ ರೈತರು

ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...

ಭಾಲ್ಕಿ | ರೈತರ ಸತ್ಯಾಗ್ರಹಕ್ಕೆ ಬಸವಲಿಂಗ ಪಟ್ಟದ್ದೇವರು ಬೆಂಬಲ, ಬೇಡಿಕೆ ಈಡೇರಿಕೆಗೆ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಭಾಲ್ಕಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ರೈತರ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸತ್ಯಾಗ್ರಹಕ್ಕೆ ವಿವಿಧ ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ. ಬಸವಕಲ್ಯಾಣ...

ಬೀದರ್‌ | ಕಾಡು ಹಂದಿ ದಾಳಿ: ಚಿಕಿತ್ಸೆ ಫಲಿಸದೆ ರೈತ ಸಾವು

ಕಾಡು ಹಂದಿ ದಾಳಿಯಿಂದ ಗಂಭೀರ ಗಾಯಗೊಂಡ ರೈತರೊಬ್ಬರು ಚಿಕಿತ್ಸೆ ಫಲಿಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಆನಂದವಾಡಿಯ ರೈತ ಚನ್ನಬಸಪ್ಪ ಶಿವಲಿಂಗಪ್ಪ ಭೂರೆ (65) ಮೃತರು. ರೈತ ಚನ್ನಬಸಪ್ಪ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ