ಭಾಲ್ಕಿ

ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಕಮಲೇಶ್ ಚಂದ್ರ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಚೆ ನೌಕರರು ಭಾಲ್ಕಿ ಪಟ್ಟಣದ ಅಂಚೆ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ...

ಬೀದರ್‌ | ಸಮಾಜದಲ್ಲಿ ಅಸಮಾನತೆ ಇರುವರೆಗೂ ಶರಣರ ಚಿಂತನೆ ಪ್ರಸ್ತುತ : ಸಿಎಂ ಸಿದ್ದರಾಮಯ್ಯ

ನೂರು ವರ್ಷ ತುಂಬಿದ ಡಾ.ಭೀಮಣ್ಣಾ ಖಂಡ್ರೆಯವರು ಒಬ್ಬ ಹುಟ್ಟು ಹೋರಾಟಗಾರರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಪಾರ ಸೇವೆಗೈದಿದ್ದಾರೆ. ಗಡಿ ಜಿಲ್ಲೆ ಬೀದರ ಒಳಗೊಂಡಿರುವ ಹೈದ್ರಾಬಾದ್‌ -ಕರ್ನಾಟಕ ಪ್ರದೇಶ ಇಂದು...

ಬೀದರ್‌ | ಡಿ.2ಕ್ಕೆ ಭೀಮಣ್ಣಾ ಖಂಡ್ರೆ ಜನ್ಮ ಶತಮಾನೋತ್ಸವ, ಅಭಿನಂದನ ಗ್ರಂಥ ಬಿಡುಗಡೆ: ಖರ್ಗೆ, ಸಿಎಂ ಭಾಗಿ

ಡಿಸೆಂಬರ್ 2ರಂದು ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಹಾಗೂ ʼಲೋಕನಾಯಕʼ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭ ಭಾಲ್ಕಿ ಪಟ್ಟಣದ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ (ಬಿಕೆಐಟಿ) ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

ಬೀದರ್‌ | ಎಂದೆಂದಿಗೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಶೋಷಿತರು, ದುರ್ಬಲರು, ತಳ ಸಮುದಾಯ ಸೇರಿ ಎಲ್ಲ ಜನಾಂಗ, ವರ್ಗಗಳ ಹಿತ ಭಾರತದ ಸಂವಿಧಾನದಲ್ಲಿ ಅಡಗಿದೆ. ಆದರೆ, ಕೆಲವರು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ...

ಬೀದರ್‌ | ಜಾಗತೀಕರಣದ ಪ್ರಭಾವ ಕನ್ನಡ ಭಾಷೆಗೆ ಕಂಟಕ: ಸುರೇಶ ಚನ್ನಶೆಟ್ಟಿ

ಕನ್ನಡ ಭಾಷೆ ತನ್ನದೇ ಆದ ಐಹಿಹಾಸಿಕ ಪರಂಪರೆ ಹೊಂದಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ನೆಲಕ್ಕಿದೆ. ಆದರೆ, ಇಂದಿನ ಜಾಗತೀಕರಣದ ಕರಿನೆರಳಿನಲ್ಲಿ ಕನ್ನಡ ಭಾಷೆ ಅಳಿವಿನ ಅಂಚಿಗೆ ಬಂದಿರುವುದು ಆತಂಕ...

ಬೀದರ್‌ | ನ.25, 26ರಂದು ನಡೆಯಲಿರುವ ಅನುಭವ ಮಂಟಪ ಉತ್ಸವದಲ್ಲಿ ಭಾಗವಹಿಸಿ : ಗುರುಬಸವ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.25 ಮತ್ತು 26ರಂದು ವಿಶ್ವ ಬಸವ ಧರ್ಮ ಟ್ರಸ್ಟ್‌ ಅನುಭವ ಮಂಟಪ ವತಿಯಿಂದ ನಡೆಯಲಿರುವ 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು...

ಬೀದರ್‌ | ಸಾಲದ ಹೊರೆ ತಾಳಲಾಗದೆ ರೈತ ಆತ್ಮಹತ್ಯೆ

ಸಾಲದ ಹೊರೆ ತಾಳಲಾಗದೆ ರೈತರೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಕರಡ್ಯಾಳ ಗ್ರಾಮದಲ್ಲಿ ನಡೆದಿದೆ. ಕರಡ್ಯಾಳ ಗ್ರಾಮದ ಸಂಗಪ್ಪ ಕಾಶಪ್ಪ ಮೈನಾಳೆ (35) ಎಂಬುವರು ಆತ್ಮಹತ್ಯೆಗೆ ಶರಣಾದ ರೈತ. ಮೃತ ರೈತ...

ಬೀದರ್‌ | ಆಟೋ-ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಭಾಲ್ಕಿ ತಾಲೂಕಿನ ಚಿಕಲಚಂದಾ - ಮರೂರ ರಸ್ತೆ ನಡುವೆ ಆಟೋ - ಐಷರ್ ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಭಾಲ್ಕಿಯ ನಿವಾಸಿ ನಾಗೇಶ್ ಕಾಂಬಳೆ (30) ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಉದಗೀರ್ ಮೂಲದವರಾದ...

ಬೀದರ್ | ಡಿ.2ರಂದು ಭೀಮಣ್ಣ ಖಂಡ್ರೆ ಶತಮಾನೋತ್ಸವ

ನೂರು ವಸಂತಗಳನ್ನು ಪೂರೈಸಿರುವ ಈ ಭಾಗದ ಸ್ವಾತಂತ್ರ ಹೋರಾಟಗಾರರು, ಲಿಂಗಾಯತ ಸಮಾಜದ ನಾಯಕರು, ರಾಜಕೀಯ ಮುತ್ಸದ್ದಿ, ಹಿರಿಯ ಚೇತನ, ಲೋಕನಾಯಕರು ಆಗಿರುವ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ...

ಬೀದರ್‌ | ಭಾಲ್ಕಿಯಲ್ಲಿ ವಕೀಲೆ ಬಂಧನ ಪ್ರಕರಣ; ಜಿಲ್ಲಾಡಳಿತ ವಿರುದ್ಧ ಕಪ್ಪು ಬಟ್ಟೆ ಧರಿಸಿ ಏಕಾಂಗಿ ಪ್ರತಿಭಟನೆ

ಭಾಲ್ಕಿ ಪಟ್ಟಣದ ಸರ್ವೇ ನಂ. 180 ಜಾಗ ಕಾನೂನು ಬಾಹಿರ ತಡರಾತ್ರಿ ತೆರವುಗೊಳಿಸಿ ವಯೋವೃದ್ಧ ಶಕುಂತಲಾ ಬಳತೆ ಮತ್ತು ಅವರ ಸೊಸೆ ನ್ಯಾಯವಾದಿ ಧನಲಕ್ಷ್ಮಿ ಬಳತೆ ಅವರನ್ನು ತಡರಾತ್ರಿ ಬಂಧಿಸಿ ಖಾಸಗಿ ವಾಹನದಲ್ಲಿ...

ಬೀದರ್‌ | ರೈತರಿಗೆ ನೆರವಾಗದ ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ : ಬಿ.ವೈ.ವಿಜಯೇಂದ್ರ

ರಾಜ್ಯದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ಮರೆತಿದೆ. ಜತೆಗೆ ರೈತರಿಂದಲೂ ಕೂಡ ದೂರವಾಗಿದೆ. ಬರಗಾಲದಲ್ಲಿ ರಾಜ್ಯದ ಜನರಿಗೆ ನೆರವಾಗಬೇಕಿದ್ದ ಕಾಂಗ್ರೆಸ್ ಸರಕಾರ ಕುಂಭಕರ್ಣ ನಿದ್ದೆಯಲ್ಲಿ ಆಡಳಿತ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...

ಬೀದರ್‌ | ವಕೀಲೆ ಧನಲಕ್ಷ್ಮಿ ಬಳತೆ ಬಂಧನದ ಹಿಂದೆ ಸಚಿವ ಈಶ್ವರ ಖಂಡ್ರೆ ಕೈವಾಡ; ಕೇಂದ್ರ ಸಚಿವ ಖೂಬಾ ಆರೋಪ

ಭಾಲ್ಕಿ ಪಟ್ಟಣದಲ್ಲಿ ವಕೀಲೆ ಧನಲಕ್ಷ್ಮಿ ಬಳತೆ ಅವರನ್ನು ಮಧ್ಯರಾತ್ರಿ ಬಂಧಿಸಿರುವುದನ್ನು ಖಂಡಿಸದೆ ಇರುವುದು ನಾಚಿಕೆಗೇಡಿತನ. ಈ ದೌರ್ಜನ್ಯದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಕೈವಾಡವಿದೆ ಎಂಬುದು ಮತ್ತೊಮ್ಮೆ ಸಾಬಿತಾಗಿದೆ ಕೇಂದ್ರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X