ಭಾಲ್ಕಿ

ಬೀದರ್‌ | ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ; ರಾಜ್ಯದ ಬಸ್‌ಗೆ ಬೆಂಕಿ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ...

ಬೀದರ್‌ | ಕಲಿತ ಶಾಲೆಗೆ ಲಕ್ಷ ರೂ. ಮೌಲ್ಯದ ಪುಸ್ತಕ ದೇಣಿಗೆ ನೀಡಿದ ತ್ರಿಭಾಷಾ ಪ್ರೇಮಿ

ತನ್ನೂರಿನ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಯುವಕರೊಬ್ಬರು ಕಲಿತ ಶಾಲೆಗೆ ಒಂದು ಲಕ್ಷ ರೂಪಾಯಿ ಮೌಲ್ಯದ ಪುಸ್ತಕಗಳನ್ನು ದೇಣಿಗೆ ನೀಡಿ ಮಕ್ಕಳ ಕಲಿಕೆಗೆ ಅಕ್ಷರ ಸಂಸ್ಕೃತಿ ಬಿತ್ತುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಹಾರಾಷ್ಟ್ರ ಗಡಿಗೆ...

ಬೀದರ್‌ | ಸಮಾಜೋಧಾರ್ಮಿಕ ಕ್ಷೇತ್ರಕ್ಕೆ ಚನ್ನಬಸವ ಪಟ್ಟದ್ದೇವರ ಕೊಡುಗೆ ಅನನ್ಯ: ಶರಣಬಸವ ಸ್ವಾಮೀಜಿ

ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದ ಮಹಾನ ಚೇತನ ಎಂದು ಚರಂತೇಶ್ವರ ಮಠದ ಬಸವ ಬೆಳವಿಯ ಶರಣಬಸವ ಸ್ವಾಮೀಜಿ ಹೇಳಿದರು. ಭಾಲ್ಕಿ ಪಟ್ಡಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ 293ನೆಯ...

ಬೀದರ್‌ | ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ: ವ್ಯಾಪಕ ಖಂಡನೆ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಟ್ಟು ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಭಾಲ್ಕಿ ತಾಲೂಕು ಕರವೇ (ನಾರಾಯಣ ಗೌಡ) ಬಣದ ಗೌರವಾಧ್ಯಕ್ಷ ರಮೇಶ ಚಿದ್ರಿ ಮತ್ತು...

ಬೀದರ್‌ | ಅಕ್ರಮ ಗಾಂಜಾ ಸಾಗಾಟ; ಆರೋಪಿಗಳ ಬಂಧನ

ಆಂಧ್ರಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 25.65 ಲಕ್ಷ ರೂ ಮೌಲ್ಯದ...

ಬೀದರ್‌ | ಬಸವಣ್ಣನವರ ಭಾವಚಿತ್ರ ವಿರೂಪ; ದುಷ್ಕರ್ಮಿಗಳಿಗೆ ಗಡಿಪಾರಿಗೆ ಒತ್ತಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ. "ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...

ಬೀದರ್‌ | ಚೆಂಡು ಹೂ ಕೃಷಿ : ಉತ್ತಮ ಆದಾಯದ ನಿರೀಕ್ಷೆಯಲ್ಲಿ ಯುವ ರೈತ

ಸಾಂಪ್ರದಾಯಿಕ ಬೆಳೆಗಳಿಗೆ ಅಂತ್ಯ ಹಾಡಿ ವಾಣಿಜ್ಯ ಬೆಳೆಯತ್ತ ಮುಖ ಮಾಡಿದ ಯುವ ರೈತ ತಮ್ಮ ಹೊಲದಲ್ಲಿಚೆಂಡು ಹೂ ಬೆಳೆದಿದ್ದು ಲಾಭದ ನಿರೀಕ್ಷೆಯಲ್ಲಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಅಹ್ಮದಾಬಾದ್‌ ಗ್ರಾಮದ ಯುವ ರೈತ ಅಮರ್‌ ಶಿಂಧೆ...

ಬೀದರ್‌ | ಶಿಕ್ಷಕಿ ‘ದಲಿತೆ’ ಎಂಬ ಕಾರಣಕ್ಕೆ ಅಂಗನವಾಡಿ ಬಹಿಷ್ಕರಿಸಿದ ʼಪ್ರಬಲ ಜಾತಿʼ ಪೋಷಕರು

ಅಂಗನವಾಡಿ ಶಿಕ್ಷಕಿಯೊಬ್ಬರು ದಲಿತ ಸಮುದಾಯಕ್ಕೆ ಸೇರಿದ್ದಾರೆಂಬ ಕಾರಣಕ್ಕೆ ಗ್ರಾಮದ ಪ್ರಬಲ ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವುದು ಬಸವಾದಿ ಶರಣರ ನಾಡಿನಲ್ಲಿ ಬೆಳಕಿಗೆ ಬಂದಿದೆ. ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ...

ಬೀದರ್‌ | ತ್ಯಾಜ್ಯ ವಿಲೇವಾರಿ ಸಮಸ್ಯೆ: ರೋಗ ಭೀತಿಯಲ್ಲಿ ಗ್ರಾಮಸ್ಥರು

ಸೂಕ್ತ ರಸ್ತೆ. ಚರಂಡಿ ಕಾಣದ ಎಸ್.ಸಿ, ಎಸ್.ಟಿ.ಓಣಿಯ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದಲ್ಲಿ ಮೂಲಭೂತ ಸೌಕರ್ಯ ಮರೀಚಿಕೆ ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬ್ಯಾಲಹಳ್ಳಿ(ಡಬ್ಲ್ಯೂ)...

ಬೀದರ್‌ | ಹಿಂದಿ ಸಪ್ತಾಹ ಆಚರಣೆ ಕೈಬಿಡಲು ಕರವೇ ಒತ್ತಾಯ

ಕೇಂದ್ರ ಸರಕಾರ ಹಿಂದಿ ಹೇರಿಕೆ ನೆಪದಲ್ಲಿ ಹಿಂದಿ ಸಪ್ತಾಹ ಆಚರಿಸುತ್ತಿರುವುದು. ಹಿಂದಿ ಸಪ್ತಾಹ ಆಚರಣೆ ಕೈಬಿಟ್ಟು ಅಖಂಡ ಭಾರತದ ಸಿದ್ಧಾಂತ ಕಾಪಾಡಬೇಕು. ರಾಜ್ಯ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರಕಾರ ಸೆ. 14ರಂದು ಹಿಂದಿ ಸಪ್ತಾಹ...

ಬೀದರ್‌ | ಜಿಲ್ಲೆಯ ಎಲ್ಲಾ ತಾಲೂಕು ಬರಪೀಡಿತವೆಂದು ಘೋಷಿಸಿ: ರೈತ ಸಂಘ

ರಾಜ್ಯ ಸರ್ಕಾರ ರೈತ ವಿರೋಧಿ ಕಾಯಿದೆ ಹಿಂಪಡೆಯಬೇಕು. ಸಹಕಾರ ಬ್ಯಾಂಕ್‌ನಿಂದ ಎಲ್ಲ ರೈತರಿಗೆ ಶೂನ್ಯ ಬಡ್ಡಿಯಲ್ಲಿ 5 ಲಕ್ಷ ರೂ ಸಾಲ ನೀಡಬೇಕು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ...

ನಿಜಗುಣಾನಂದರಿಗೆ ಕೊಲೆ ಬೆದರಿಕೆ: ಬೈಲೂರು ಸ್ವಾಮೀಜಿ ಜೊತೆಗೆ ನಾವಿದ್ದೇವೆ ಎಂದ ಭಾಲ್ಕಿಶ್ರೀ

ಬೆಳಗಾವಿ ಜಿಲ್ಲೆಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮದೇಯ ವ್ಯಕ್ತಿ ಕೊಲೆ ಬೆದರಿಕೆ ಹಾಕಿರುವುದನ್ನು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ, ಲಿಂಗಾಯತ ಮಠಾಧಿಪತಿ ಒಕ್ಕೂಟ ಹಾಗೂ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X