ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 29, 30ರಂದು ನಡೆಯುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2025ರಲ್ಲಿ ಅನುಭವ ಮಂಟಪದಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.
ಬೀದರ್ ನಗರದ ನಿವೃತ್ತ...
ಭಾಲ್ಕಿ ತಾಲ್ಲೂಕಿನ ಬೊಳೇಗಾಂವ ಗ್ರಾಮದಲ್ಲಿ ಈಚೆಗೆ ನಡೆದ ಧಡ್ಡೇಶ್ವರರ ಜಾತ್ರಾ ಮಹೋತ್ಸವದಲ್ಲಿ ಗೋರ್ಟಾ ಮಠದ ರಾಜಶೇಖರ ಶಿವಾಚಾರ್ಯರು ಇಷ್ಟಲಿಂಗಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ ಎಂಬ ಹೇಳಿಕೆ ನೀಡಿದ್ದು, ಅದು ಸತ್ಯಕ್ಕೆ ದೂರವಾದದ್ದು ಎಂದು...
ಬಸವಕಲ್ಯಾಣ ನಗರದಲ್ಲಿ ನ.29 ಮತ್ತು 30ರಂದು ನಡೆಯಲಿರುವ 46ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಮನವಿ...
ದೇವರ ದರ್ಶನ ಮುಗಿಸಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಾರು ಮತ್ತು...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಾಗರಾಳ ಗ್ರಾಮದ ರೈತರೊಬ್ಬರ ಹೊಲದಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ 2 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ.
ನಾಗರಾಳ ಗ್ರಾಮದ ರೈತ ದಿಲೀಪ್...
ಕಮಲನಗರ ತಾಲೂಕು ಪ್ರಜಾ ಸೌಧ ಕಾಮಗಾರಿಯ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಂಗಳವಾರ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ʼಜಿಲ್ಲೆಯಲ್ಲಿ ಹೊಸ ತಾಲೂಕುಗಳು ಸ್ಥಾಪನೆಯಾದ ಹಿನ್ನೆಲೆಯಲ್ಲಿ ಜನರಿಗೆ ಸುಗಮ ಮತ್ತು...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಕೆ.ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ.
2025-26ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಚುನಾವಣೆಯಲ್ಲಿ ಶಿವಕುಮಾರ ಅವರು ಚುನಾಯಿತರಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಸತೀಷ...
ಅತಿ ವೇಗವಾಗಿ ಬಂದ ಬೈಕ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಲಾತೂರ ಜಿಲ್ಲೆಯ ಹನುಮಾನ...
ಬಸವ ಸಂಸ್ಕೃತಿ ಅಭಿಯಾನ ಮತ್ತು ಅಭಿಯಾನದ ನೇತೃತ್ವ ವಹಿಸಿದ ಲಿಂಗಾಯತ ಮಠಾಧೀಶರ ಬಗ್ಗೆ ಹಗುರವಾಗಿ ಮಾತನಾಡಿರುವ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ನಮ್ಮ...
ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲ್ಲೂಕಿನ ಧನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯ ಹಾಲೆಹಿಪ್ಪರಗಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಶ್ರೀದೇವಿ ಆದಿನಾಥ ಪಾಂಚಾಳ(35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತರಿಗೆ ಮೂವರು...
12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಜಯದಶಮಿ (ದಸರಾ) ನಿಮಿತ್ತ ಗುರುವಾರ...
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷೆದಾರರಿಗೆ ದಸರಾ ರಜೆ ನೀಡುವುದು, ಸಮೀಕ್ಷೆಗಿರುವ ನ್ಯೂನತೆಗಳನ್ನು ಸರಿಪಡಿಸವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಎಂದು ಭಾಲ್ಕಿ...