ಭಾಲ್ಕಿ

ಬೀದರ್ | ಬೆಳೆಹಾನಿ ಜಂಟಿ ಸಮೀಕ್ಷೆಗೆ ರೈತ ಸಂಘ ಒತ್ತಾಯ

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಗಡಿಭಾಗ ಸೇರಿದಂತೆ ಹಲವೆಡೆ ಮುಂಗಾರು ಬೆಳೆಹಾನಿ ಸಂಭವಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿ ತಾಲೂಕು...

ಬೀದರ್‌ | ವಿದ್ಯುತ್‌ ಗುತ್ತಿಗೆದಾರರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹ

ದೊಡ್ಡ ಗುತ್ತಿಗೆ ರದ್ದು ಪಡಿಸುವುದು ಸೇರಿದಂತೆ ಸುಮಾರು 14 ಬೇಡಿಕೆ ಈಡೇರಿಸುವಂತೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಭಾಲ್ಕಿ ತಾಲೂಕು ಘಟಕ ಒತ್ತಾಯಿಸಿದೆ. ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ...

ಬೀದರ್ | ಗೈರಾದ ಮಕ್ಕಳಿಗೂ ಹಾಜರಾತಿ; ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

ಶಾಲೆಗೆ ಮಕ್ಕಳು ಗೈರಾಗಿದ್ದರೂ ಹಾಜರಾತಿ ಎಂದು ನಮೂದಿಸಿ ಸರ್ಕಾರದ ಖಜಾನೆಗೆ ವಂಚಿಸುವ ಶಾಲಾ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಪ್ರಜಾ ಪ್ರಭುತ್ವ ಸಮಿತಿ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾಗೆ ಹಕ್ಕೊತ್ತಾಯ...

ಬೀದರ್ | ಕಾರಂಜಾ ಜಲಾಶಯದಿಂದ ನದಿಗೆ ನೀರು; ಹಲವೆಡೆ ಸಂಚಾರ ನಿರ್ಬಂಧ

ಬೀದರ್ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ, ಕಾರಂಜಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಹಲವು ಗ್ರಾಮಗಳ ಸೇತುವೆಗಳು ಮುಳುಗಡೆಯಾಗಿವೆ. ಜಿಲ್ಲೆಯಲ್ಲಿ...

ಬೀದರ್ | ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ

ಬೀದರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಶ್ರಯ ಸೇರಿದಂತೆ ಆಹಾರ ಒದಗಿಸದ ಗಿಡಮರಗಳಿವೆ. ಇಂಥ ಅನುಪಯುಕ್ತ ಅರಣ್ಯ ಪ್ರದೇಶದಲ್ಲಿ ಭದ್ರವಾಗಿ ನೆಲೆಸಲು ಆಗದ ಕಾರಣ ಕಾಡುಪ್ರಾಣಿಗಳು ರೈತರ ಜಮೀನಿಗೆ ನುಗ್ಗಿ ಬೆಳೆ...

ಬೀದರ್ | ವಾಹನ ಕಳ್ಳ ಬಂಧನ; ₹8.75 ಲಕ್ಷ ಮೌಲ್ಯದ ವಾಹನಗಳು ಜಪ್ತಿ

ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ನಗದು ಸೇರಿ 8.75 ಲಕ್ಷ ರೂ ಮೊತ್ತದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಬೀದರ್‌ ಜಿಲ್ಲಾ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹೇಳಿದರು. ಜಿಲ್ಲೆಯ ಭಾಲ್ಕಿ ಪಟ್ಟಣದ...

ಬೀದರ್‌ | ಖಾಸಗಿ ಶಾಲೆ ಕಾಲೇಜುಗಳ ವಾಹನಗಳಲ್ಲಿ ನಿಯಮ ಉಲ್ಲಂಘನೆ; ಕಠಿಣ ಕ್ರಮಕ್ಕೆ ಸಾರಿಗೆ ಇಲಾಖೆ ಆದೇಶ

ಭಾಲ್ಕಿ, ಹುಮನಾಬಾದ ಮತ್ತು ಚಿಟಗುಪ್ಪಾ ತಾಲೂಕುಗಳ ವ್ಯಾಪ್ತಿಯ ಎಲ್ಲ ಖಾಸಗಿ ಶಾಲೆ ಕಾಲೇಜಿನ ವಾಹನಗಳಲ್ಲಿ ಅನುಮತಿಸಿದ ಆಸನ ವ್ಯವಸ್ಥೆಗಿಂತ ಹೆಚ್ಚಿನ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದು ಕಂಡು ಬಂದಲ್ಲಿ ಮೋಟಾರು ವಾಹನ ಕಾಯ್ದೆಯಡಿ...

ಬೀದರ್ | ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸಲು ಒತ್ತಾಯ

ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸುವುದು ಸೇರಿದಂತೆ ನಾನಾ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾಲ್ಕಿತಾಲೂಕಿನ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು ತಹಶೀಲ್ದಾರ್‌ಗೆ ಹಕ್ಕೊತ್ಥಾಯ...

ಬೀದರ್‌ | ವಿಮಾ ಯೋಜನೆ ವಂಚನೆಗೆ ಕಡಿವಾಣ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಹಲವು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ  ಆರೋಪಿಸಿದರು. ಜಿಲ್ಲೆಯ ಭಾಲ್ಕಿ ಪಟ್ಟಣದ ಪುರಭವನದಲ್ಲಿ ಜಿಲ್ಲಾ ರೈತ ಸಂಘದ ವತಿಯಿಂದ ಭಾನುವಾರ...

ಬೀದರ್ | ಬಸ್ ಸೌಲಭ್ಯ ಕಲ್ಪಿಸುವಂತೆ ಕರವೇ ಆಗ್ರಹ

ಬೀದರ್ ಜಿಲ್ಲೆ ಔರಾದ್‌ ತಾಲೂಕಿನ ಹಲವು ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಔರಾದ್ ತಾಲೂಕು...

ಬೀದರ್‌ | ವಸತಿ ನಿಲಯ ಮಹಡಿಯಿಂದ ಜಿಗಿದಿದ್ದ ವಿದ್ಯಾರ್ಥಿನಿ ಸಾವು

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು(ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಸತಿ ನಿಲಯದ ಮೇಲ್ಛಾವಣಿಯಿಂದ ವಿದ್ಯಾರ್ಥಿನಿಯೊಬ್ಬಳು ಜಿಗಿದ ದುರ್ಘಟನೆ ಇತ್ತೀಚೆಗೆ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ...

ಬೀದರ್‌ | ಗುಣಮಟ್ಟದ ಶಿಕ್ಷಣ, ಸಂಸ್ಕಾರವೇ ವಿದ್ಯಾರ್ಥಿಗಳಿಗೆ ವರದಾನ: ಸಚಿವ ಶರಣಪ್ರಕಾಶ ಪಾಟೀಲ್

ವಿದ್ಯಾರ್ಥಿಗಳು ಪರಿಶ್ರಮ, ಪ್ರಾಮಾಣಿಕತೆ ಮತ್ತು ಸರಳತೆ ಎಂಬ ಈ ಮೂರು ಸೂತ್ರಗಳನ್ನು ಅನುಸರಿಸಿದರೆ ಜೀವನ ಯಶಸ್ವಿಯಾಗಲಿದೆ. ತಾವು ಅಂದುಕೊಂಡ ಕನಸು ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ ಶರಣಪ್ರಕಾಶ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X