2022-23ನೇ ಸಾಲಿನಲ್ಲಿ ಪದವಿ ಪೂರೈಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರಬೇಕಾದ ಪ್ರೋತ್ಸಾಹ ಧನ ಬಿಡುಗಡೆಯಾಗಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲ್ಲೂಕು ಘಟಕ ಆಗ್ರಹಿಸಿದೆ.
ಈ...
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ(ಕೆ) ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ.ಹಳ್ಳದ ಬುಧವಾರ ಭೇಟಿ ನೀಡಿ ಶಾಲಾ ಕಟ್ಟಡ ಪರಿಶೀಲಿಸಿದರು.
ಶಾಲಾ ಕೋಣೆಗಳ ದುಸ್ಥಿತಿ ಕುರಿತು ನಿನ್ನೆ (ಜು.8)...
ʼಈ ಪ್ರೌಢ ಶಾಲಾ ಕಟ್ಟಡ ಎರಡುವರೆ ದಶಕಗಳಷ್ಟು ಹಳೆಯದ್ದು. ಮಳೆ ಬಂದರೆ ಛಾವಣಿಯಿಂದ ನೀರು ಕೆಳಗಿಳಿಯುತ್ತದೆ. ಕಿಟಕಿ, ಬಾಗಿಲು ಕಿತ್ತು ಹೋಗಿವೆ. ಗೋಡೆ ಬಿರುಕು ಬಿಟ್ಟು, ಅಲ್ಲಲ್ಲಿ ಛತ್ ಬೀಳುತ್ತಿದೆ. ಮೇಲ್ಛಾವಣಿ ಪದರು...
ತಿರುಪತಿ-ಔರಂಗಬಾದ್ ಮಧ್ಯ ಸಂಚರಿಸುವ 17621/17622 ಸಂಖ್ಯೆಯ ತಿರುಪತಿ-ಔರಂಗಬಾದ್ ಎಕ್ಸಪ್ರೆಸ್ ರೈಲು ಭಾಲ್ಕಿಯ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೆ ರೈಲ್ವೆ ಇಲಾಖೆ ಆದೇಶ ನೀಡಿದೆ ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ತಿರುಪತಿ-ಔರಂಗಬಾದ್ ಎಕ್ಸಪ್ರೆಸ್ ರೈಲು ಭಾಲ್ಕಿಯಲ್ಲಿ...
ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದಲ್ಲಿ ಈಚೆಗೆ ಮಾಂಜ್ರಾ ನದಿ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ರೈತ ವಿಲಾಸ ಗಣಪತರಾವ ಪಂಚಾಳ (65) ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ...
ಕನ್ನಡದ ಜೀ ಕನ್ನಡ ವಾಹಿನಿಯ ಮಹಾನಟಿ ಸೀಜನ್ 2ರ ಸ್ಪರ್ಧೆಗೆ ಆಯ್ಕೆಯಾಗಿರುವ ಬೀದರ್‌ನ ದಿವ್ಯಾಂಜಲಿ ಅವರನ್ನು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿ, ಆಶೀರ್ವದಿಸಿದರು.
ಬೆಂಗಳೂರಿನಲ್ಲಿ ದಿವ್ಯಾಂಜಲಿ ಅವರನ್ನು ಪೂಜ್ಯರು ಬುಧವಾರ...
ರಾಜ್ಯಾದ್ಯಂತ ಬರುವ ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ವಿವಿಧ ಬಸವಪರ ಸಂಘ ಸಂಸ್ಥೆಗಳ ಮುಖಂಡರು, ಬಸವಾಭಿಮಾನಿಗಳು ಮನವಿ ಮಾಡಿದ್ದಾರೆ.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ...
ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಸಮೀಪ ಭಾನುವಾರ ಆಯೋಜಿಸಿದ್ದ ವಿವಿಧ...
ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿರುವ ಘಟನೆ ಬೀದರ್ ತಾಲ್ಲೂಕಿನ ಅಲಿಯಂಬರ್ ಸಮೀಪದ ಸಿದ್ದಾಪುರ ಕ್ರಾಸ್ ಸಮೀಪ ಶನಿವಾರ ಸಂಜೆ ಸಂಭವಿಸಿದೆ.
ಭಾಲ್ಕಿ ತಾಲ್ಲೂಕಿನ ಅಲಿಯಾಬಾದ್(ಕೆ) ಗ್ರಾಮದ ನಾಗುರಾಮ್...
ಭಾಲ್ಕಿ ತಾಲೂಕಿನ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಸರಕಾರದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆಹೇಳಿದರು.
ಭಾಲ್ಕಿ ಪಟ್ಟಣದ ಪುರಭವನದಲ್ಲಿ ಕೃಷಿ ಇಲಾಖೆ ವತಿಯಿಂದ...
ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಗಳಿಸಿದ್ದ ಬೀದರ್ ಜಿಲ್ಲೆಯ ಭಾಲ್ಕಿಯ ಸೂರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೇವಿ ಮಲ್ಲಿಕಾರ್ಜುನ ಸೀತಾ, ಪತ್ರಿಕೆಯ ಮರು ಮೌಲ್ಯಮಾಪನದ ಬಳಿಕ ರಾಜ್ಯಕ್ಕೆ ಮೂರನೇ...
ಬಸವಾದಿ ಶರಣರು ತಮ್ಮ ಅನುಭಾವದಿಂದ ಮನಸ್ಸಿನ ಮೈಲಿಗೆಯನ್ನು ತೊಳೆಯುವ ಕೆಲಸ ಮಾಡಿದರು. ಶರಣರು ಅರ್ಚನೆ, ಅರ್ಪಣೆ, ಅನುಭಾವಕ್ಕೆ ಬಹಳ ಮಹತ್ವ ನೀಡಿದರು. ನಾವು ಪ್ರತಿನಿತ್ಯ ಅರ್ಚನೆ, ಅರ್ಪಣೆ ಅನುಭಾವ ಮಾಡಿದರೆ ನಮ್ಮ ಮನಸ್ಸಿನಲ್ಲಿರುವ...