ಭಾಲ್ಕಿ

ಬೀದರ್‌ | ಏ.21,22ರಂದು ಭಾಲ್ಕಿಯಲ್ಲಿ ವಚನ ಜಾತ್ರೆ, ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

ಭಾಲ್ಕಿ ಪಟ್ಟಣದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಏ.21 ಮತ್ತು 22 ರಂದು ನಡೆಯಲಿರುವ ವಚನ ಜಾತ್ರೆ-2025, ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಐತಿಹಾಸಿಕವಾಗಿ...

ಬೀದರ್ | ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ಅದ್ದೂರಿ ಆಚರಣೆಗೆ ನಿರ್ಧಾರ

ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ್ ಸಹಾಯಕ ಆಯುಕ್ತ ಎಂ.ಡಿ.ಶಕೀಲ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು...

ಬೀದರ್ | ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ : ಸುಕನ್ಯಾ ರೇಷ್ಮಾ

ಇಂದಿನ ಆಧುನಿಕತೆಯಲ್ಲಿ ಮಹಿಳೆಯರು ಅನೇಕ ಕ್ಷೇತ್ರದಲ್ಲಿ ತಮ್ಮ ಸಾಧನೆಯನ್ನು ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸುಕನ್ಯಾ ರೇಷ್ಮೆ ಹೇಳಿದರು. ಭಾಲ್ಕಿ ಪಟ್ಟಣದ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ ಆರ್ಬಿಟ್ ಸಂಸ್ಥೆ ಮತ್ತು ತಾಲೂಕು ಜನಜಾಗೃತಿ...

ಭಾಲ್ಕಿ | ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಮಾರುತಿ ಜಾಬನೂರ ನೇಮಕ

ಭಾಲ್ಕಿ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಾಬನೂರ ಅವರು ನೇಮಕಗೊಂಡರು. ಭಾಲ್ಕಿ ಪಟ್ಟಣದ ತಾಲೂಕು ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ತಹಸೀಲ್ದಾರ್ ಮಲ್ಲಿಕಾರ್ಜುನ...

ಭಾಲ್ಕಿ | ಸಾರಿಗೆ ಬಸ್‌ ಡಿಕ್ಕಿ : ಬೈಕ್‌ ಸವಾರ ಸಾವು

ಬೈಕ್‌ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್‌ ಬಳಿ ಮಂಗಳವಾರ ನಡೆದಿದೆ. ಔರಾದ್‌ ತಾಲ್ಲೂಕಿನ ಬೆಳಕುಣಿ (ಚೌ) ಗ್ರಾಮದ...

ಬೀದರ್ | ಕಾಗೆಗಳ ಸರಣಿ ಸಾವು; ಹೆಚ್ಚಿದ ಹಕ್ಕಿಜ್ವರದ ಆತಂಕ

ಹಲವು ದಿನಗಳಿಂದ ಕಾಗೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದು, ಸದ್ಯ ಬೀದರ್‌ ಜಿಲ್ಲೆಯಲ್ಲಿ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಗೆಗಳು ಏಕಾಏಕಿ ಸಾವನ್ನಪ್ಪಿ ನೆಲಕ್ಕೆ ಬೀಳುತ್ತಿವೆ. ಹಲವು ದಿನಗಳ ಹಿಂದೆ...

ಭಾಲ್ಕಿ |‌ ಬಾಲ್ಯವಿವಾಹ ತಡೆಗೆ ಮಹಿಳೆಯರ ಪ್ರತಿಭಟನೆ ಅಗತ್ಯ : ಚಂದ್ರಶೇಖರ ಬನ್ನಾಳೆ

ʼಕೆಲವು ಕಡೆ ಇನ್ನೂ ಬಾಲ್ಯ ವಿವಾಹ ಪದ್ದತಿ ಜಾರಿಯಲ್ಲಿದೆ. ಇದನ್ನು ತಡೆಗಟ್ಟಬೇಕಾದರೆ ತಾಯಂದಿರು ತಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಬಾಲ್ಯವಿವಾಹ ಮಾಡಲು ಮನೆಯಲ್ಲಿ ಸಿದ್ದರಾದರೆ ಅದನ್ನು ತಾಯಂದಿರು ಪ್ರತಿಭಟಿಸಬೇಕುʼ ಎಂದು ಭಾಲ್ಕಿ...

ಬೀದರ್‌ | ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿ ಬಂಧನ

ಪ್ರಯಾಣಿಕರ ಸೋಗಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬ್ಯಾಗಿನಲ್ಲಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹೈದರಾಬಾದ್ ಮೂಲದ ಆರೋಪಿಯೊಬ್ಬನನ್ನು ಬೀದರ್‌ ಜಿಲ್ಲೆಯ ಭಾಲ್ಕಿ ಪೊಲೀಸರು ಬಂಧಿಸಿದ್ದಾರೆ. ಪವನ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ₹14 ಲಕ್ಷ...

ಬೀದರ್‌ | ದಲಿತ ವಿದ್ಯಾರ್ಥಿ ಪರಿಷತ್ : ಭಾಲ್ಕಿ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ

ಭಾಲ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ದಲಿತ ವಿದ್ಯಾರ್ಥಿ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮ್ಯಾನೆಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

ಬೀದರ್‌ | ಕೋಮು ಸೌಹಾರ್ದತೆ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಮಮತಾಜ್‌ ಅಲಿ

ಸಮಾಜದಲ್ಲಿ ಕೋಮು ಸೌರ್ಹಾದತೆಯ ಅರಿವು ಮೂಡಿಸಲು ಪ್ರತಿಯೊಬ್ಬರೂ ಕೈಜೋಡಿಸುವ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮುಖ್ಯಸ್ಥೆ ಮಮತಾಜ್ ಬೇಗಂ ಹೇಳಿದರು. ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಾಜ...

ಬೀದರ್‌ | ಫೆ.23ಕ್ಕೆ ಭಾಲ್ಕಿಯಲ್ಲಿ ಗೋಲ್ಡನ್ ಸ್ಕಾಲರ್‌ಶಿಪ್ ಪರೀಕ್ಷೆ

ಭಾಲ್ಕಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತ ಸಮೀಪದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪಿಯು ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ (ಫೆ.23) ಗೋಲ್ಡನ್ ಸ್ಕಾಲರ್‌ಶಿಪ್...

ಬೀದರ್‌ | ಸಾಲಬಾಧೆಯಿಂದ ಇಬ್ಬರು ರೈತರ ಆತ್ಮಹತ್ಯೆ

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜನವರಿ 28ರಂದು ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೆ ಇಬ್ಬರು ರೈತರು...

ಈ ಹೊತ್ತಿನ ಪ್ರಮುಖ ಸುದ್ದಿ