ಬೀದರ್ ಜಿಲ್ಲೆಯ ಉಳಿದ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕಗಳ ಪಟ್ಟಿಗೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಭಾಲ್ಕಿ ನಗರದ ಗಾಂಧಿ ವೃತ್ತ ಸಮೀಪದಲ್ಲಿ...
ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಭಾಲ್ಕಿ ತಾಲೂಕಿನ ರುದನೂರು ಹಾಗೂ ಗರ್ಮಾ ತಾಂಡಾ ಸಮೀಪದ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಗರ್ಮಾ ತಾಂಡಾ ನಿವಾಸಿಗಳಾದ...
ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಸೆಪ್ಟೆಂಬರ್ 8ರಂದು ಪ್ರಜಾ ಸೇವಾ ಅಭಿಯಾನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಚಾಲನೆ...
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಧರಣಿ...
ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಬಸವರಾಜ್ ಕನ್ನಾಳೆ ಅವರ ತನಿಖೆಯ ಭಾಗವಾಗಿ, ಭಾಲ್ಕಿ ಪಟ್ಟಣದ ಲೆಕ್ಚರ್ ಕಾಲೋನಿಯಲ್ಲಿರುವ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್‌ನಲ್ಲಿ ಬುಧವಾರ ಮುಂಜಾನೆಯಿಂದಲೇ ಸಿಐಡಿ ಅಧಿಕಾರಿಗಳ ತಂಡ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ಮುಖಂಡರಾದ ಸಿದ್ರಾಮಪ್ಪ ಆಣದೂರೆ ಮತ್ತು ಬಾಬುರಾವ ಹುಣಸನಾಳೆ...
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಸಮುಚ್ಛಯದಲ್ಲಿ ವಿದ್ಯಾರ್ಥಿಗಳು ರಕ್ಷಾ ಬಂಧನ ಅತ್ಯಂತಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.
ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಶುಕ್ರವಾರ ನಡೆದ ರಕ್ಷಾ...
ಅನಾವೃಷ್ಟಿಯಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳನ್ನು ತಕ್ಷಣ ಸಂಪೂರ್ಣ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಕಾರ್ಖಾನೆಗಳಿಗೆ ಕಬ್ಬು ಸಾಗಿಸುವ ರೈತರಿಗೆ ಪ್ರತಿ...
ವ್ಯಸನ ಹಾಗೂ ಮೂಢನಂಬಿಕೆಗಳಿಂದ ದೂರವಿದ್ದು, ಶಿಕ್ಷಣ, ಜ್ಞಾನ ಮತ್ತು ವೈಚಾರಿಕ ಚಿಂತನೆಯ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಚಿಂತಕ ವಿಠ್ಠಲದಾಸ ಪ್ಯಾಗೆ ಕರೆ ನೀಡಿದರು.
ಭಾಲ್ಕಿ ತಾಲೂಕಿನ ನಿಟ್ಟೂರು (ಬಿ)...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಅವಮಾನಿಸಿದ ಘಟನೆಯನ್ನು ಖಂಡಿಸಿ ಬೀದರ ಸಂಸದ ಸಾಗರ ಖಂಡ್ರೆ ಅವರ ನೇತೃತ್ವದಲ್ಲಿ...
ಭಾಲ್ಕಿ ಹಿರೇಮಠ ಸಂಸ್ಥಾನದ ವತಿಯಿಂದ ಬಡ ಮಕ್ಕಳಿಗೆ ಹಾಲು ಕುಡಿಸಿ ಬಸವ ಪಂಚಮಿ ಮತ್ತು ಅಕ್ಕನಾಗಮ್ಮ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಹಿರೇಮಠ ಸಂಸ್ಥಾನದಲ್ಲಿ ಬಸವಲಿಂಗ ಪಟ್ಟದ್ದೇವರು ಅವರು ಹಾನಗಲ್ ಕುಮಾರೇಶ್ವರ ಪ್ರಸಾದ ನಿಲಯದ...
ಸ್ವಚ್ಛ, ಸುಂದರ, ಸದೃಢ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣದ ಹೊಣೆ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲಿದೆ ಎಂದು ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲ್ಲೂಕಿನ...