ಭಾಲ್ಕಿ

ಬೀದರ್ | ಚುಮು ಚುಮು ಚಳಿಯಲ್ಲಿ ಗಮನ ಸೆಳೆದ ಚನ್ನಬಸವ ಮ್ಯಾರಥಾನ್ ಓಟ : ನೂರಾರು ಜನ ಭಾಗಿ

ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ನಿಮಿತ್ತ ಭಾಲ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದ ಚನ್ನಬಸವ ಮ್ಯಾರಥಾನ್ ಓಟ ಸೊಬಗು ನೀಡಿತು. ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಚನ್ನಬಸವ ಮ್ಯಾರಥಾನ್ ಓಟಕ್ಕೆ ಡಿವೈಎಸ್ಪಿ...

ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ವ್ಯಾಪಕ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್‌ ಕುರಿತ ಅಮಿತ್‌ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್‌ ಪಡೆಯಬೇಕು ಮತ್ತು...

ಬೀದರ್‌ | ಚನ್ನಬಸವ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ : ಗುರುಬಸವ ಪಟ್ಟದ್ದೇವರು

ಭಾಲ್ಕಿ ಪಟ್ಟಣದಲ್ಲಿ ಡಿ.20 ರಂದು ನಡೆಯಲಿರುವ ಚನ್ನಬಸವ ಮ್ಯಾರಥಾನ್ ಓಟದಲ್ಲಿ ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ...

ಬೀದರ್‌ | ಮಾಜಿ ಶಾಸಕ ಕೇಶವರಾವ್‌ ನಿಟ್ಟೂರಕರ್‌ ನಿಧನ

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್‌ ನಿಟ್ಟೂರಕರ್‌ (102) ಗುರುವಾರ ಬೀದರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮದವರಾದ ಕೇಶವರಾವ್‌ ನಿಟ್ಟೂರಕರ್‌ ಐದು ದಶಕ ವಕೀಲ್‌...

ಬೀದರ್‌ | ಸಾಲಕ್ಕೆ ಹೆದರಿ ಕಾಲುವೆಗೆ ಬಿದ್ದು ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಕಾರಂಜಾ ಕಾಲುವೆಗೆ ಬಿದ್ದು ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಣಜಿ-ಬ್ಯಾಲಹಳ್ಳಿ(ಕೆ) ಗ್ರಾಮದ ಸಮೀಪ ನಡೆದಿದೆ. ಖಟಕ ಚಿಂಚೋಳಿ ನಿವಾಸಿ ಹಣಮಂತ (32) ಆತ್ಮಹತ್ಯೆ ಮಾಡಿಕೊಂಡ ರೈತ. ರೈತ ಹಣಮಂತ ಕೃಷಿ...

ಬೀದರ್‌ | ವಲಸೆ ತಪ್ಪಿಸಲು ನರೇಗಾ ಪರಿಣಾಮಕಾರಿ ಅನುಷ್ಠಾನಗೊಳಿಸಿ : ಸಿಇಒ ಗಿರೀಶ ಬದೋಲೆ

ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆ ಕಾಮಗಾರಿಗಳು ಗ್ರಾಮೀಣ ಭಾಗಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು. ಭಾಲ್ಕಿ ತಾಲೂಕಿನ ಮೇಥಿ...

ಬೀದರ್‌ | ಬೆಳಗಾವಿ ಸುವರ್ಣ ಸೌಧದಲ್ಲಿ ʼಅನುಭವ ಮಂಟಪʼ ಚಿತ್ರ ಅನಾವರಣ : ಪಟ್ಟದ್ದೇವರು ಹರ್ಷ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರ ಅನಾವರಣಗೊಂಡಿರುವುದು ಹರ್ಷ ತರಿಸಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರುತಿಳಿಸಿದ್ದಾರೆ. 12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ವರ್ಣರಹಿತ, ಜಾತಿರಹಿತ...

ಬೀದರ್‌ | ಆನ್‌ಲೈನ್ ಗೇಮ್ಸ್ ನಿಷೇಧಕ್ಕೆ ನಮ್ಮ ಕರ್ನಾಟಕ ಸೇನೆ ಆಗ್ರಹ

ಬೀದರ್, ಭಾಲ್ಕಿ ತಾಲೂಕು ಸೇರಿದಂತೆ ರಾಜ್ಯಾದ್ಯಂತ ವಿದ್ಯಾರ್ಥಿ ಮತ್ತು ಯುವ ಸಮುದಾಯದ ಬದುಕು ಹಾಳು ಮಾಡುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ (ರಮ್ಮಿ) ಗೇಮ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ...

ಬೀದರ್ | ಅಂಗನವಾಡಿ ನೇಮಕಾತಿಯಲ್ಲಿ ಅನ್ಯಾಯ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಭಾಲ್ಕಿ ತಾಲೂಕಿನ ಅಂಗನವಾಡಿ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅನ್ಯಾಯ ಆಗಿದ್ದು ಆಗಿರುವ ಲೋಪದೋಷಗಳನ್ನು ಸರಿಪಡಿಸಿ ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದು ತಾಲೂಕು ಮಾದಿಗ ಮೀಸಲಾತಿ ಸಮಿತಿ ಒತ್ತಾಯಿಸಿದೆ. ಈ ಕುರಿತು ಭಾಲ್ಕಿ ಪಟ್ಟಣದ...

ಬೀದರ್‌ | ನಾಳೆ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಕ್ಫ್ ಬೋರ್ಡ್ ಕಚೇರಿಗೆ ಮುತ್ತಿಗೆ

ಜಿಲ್ಲೆಯಲ್ಲಿ ರೈತರು, ಮಠಾಧೀಶರ ಜಮೀನು, ಮಠ ಮಂದಿರ ಆಸ್ತಿ ವಕ್ಫ್ ಹೆಸರಿನಲ್ಲಿ ನಮೂದಿಸಲಾಗುತ್ತಿದ್ದು, ಎಲ್ಲರೂ ಹೊಲ, ಆಸ್ತಿಪಾಸ್ತಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಯೆತ್ತಲು ಡಿ.4ರಂದು ಬೀದರ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ...

ಬೀದರ್‌ | ವಚನ ಕಂಠಪಾಠ ಸ್ಪರ್ಧೆ : 816 ವಚನ ಹೇಳಿದ ವಿದ್ಯಾರ್ಥಿ ಶಿವರಾಜ ಪ್ರಥಮ ಸ್ಥಾನ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಿಮಿತ್ಯ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವಣ್ಣನವರ ವಚನ...

ಭಾಲ್ಕಿ | ಸಾಲಬಾಧೆ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಾಲಬಾಧೆ ತಾಳಲಾಗದೆ ವ್ಯಕ್ತಿಯೊಬ್ಬರು ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಉದಯಕುಮಾರ್ (42) ಮೃತ ವ್ಯಕ್ತಿ. ಉದಯಕುಮಾರ್ ಸಾಲ ಮಾಡಿಕೊಂಡಿದ್ದರು...

ಈ ಹೊತ್ತಿನ ಪ್ರಮುಖ ಸುದ್ದಿ