ಜಿಲ್ಲೆಯ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಭಾಲ್ಕಿ ಪಟ್ಟಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ...
ಭಾಲ್ಕಿ ತಾಲೂಕಿನ ನಿಟ್ಟೂರ್ (ಬಿ) ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಉದ್ಘಾಟನೆಯಾಗಿ ಒಂದು ವರ್ಷ ಗತಿಸಿದ್ದರೂ ಇಲ್ಲಿಯವರೆಗೆ ಒಂದೂ ಬಸ್ ಅಲ್ಲಿ ಸುಳಿದಿಲ್ಲ. ಲಕ್ಷಾಂತರ ರೂ. ವೆಚ್ಚದಲ್ಲಿ...
ಗಡಿ ಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನಿಸ್ವಾರ್ಥ ಭಾವದಿಂದ ಸಲ್ಲಿಸುತ್ತಿರುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲೂ) ಗ್ರಾಮದ ದಲಿತ ಕುಟುಂಬದ ಕಾರ್ಮಿಕನ ಮಗ ಸ್ನಾತಕೋತ್ತರ ಪದವಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕ ಪಡೆದಿದ್ದಾರೆ.
ಚಿತ್ರಶೇನ್ ವೈಜಿನಾಥ ಫುಲೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಮೂಹ...
ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ ಸಮಾಜದಲ್ಲಿ ಇಂದಿಗೂ ಬೇರೂರಿದ್ದು ಅವುಗಳ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ...
ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ ಬೆಳಕು ಚೆಲ್ಲುವ...
ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವೆಡೆ ಮನೆಯ ಗೋಡೆಗಳು ಕುಸಿಯುತ್ತಿವೆ. ಇನ್ನು ಹಳ್ಳಿಗಳಲ್ಲಿ ಸೂಕ್ತ ಚರಂಡಿ, ಸಿಸಿ ರಸ್ತೆ ಸೇರಿದಂತೆ ಶುದ್ಧ ಕುಡಿಯುವ ನೀರಿನ...
ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದ ಲಕ್ಷ್ಮೀಬಾಯಿ ಮಹಾಪುರೆ ಎಂಬ 110 ವರ್ಷದ ಅಜ್ಜಿಗೆ ಕೊನೆಗೂ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನ ಪಿಂಚಣಿ ಯೋಜನೆಯಡಿ ಮಾಸಿಕ ಪಿಂಚಣಿ ಮಂಜೂರಾಗಿದೆ.
ಲಕ್ಷ್ಮೀಬಾಯಿ ಅಜ್ಜಿಗೆ ಸುಮಾರು 10...
ನಮ್ಮೆಲ್ಲರ ನಿರಾಸಕ್ತಿ, ಅನ್ಯ ಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆ ಸೊರಗುತ್ತಿದೆ. ಹೀಗಾದರೆ ಮುಂದಿನ ದಿನಗಳಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ ಎಂದು ಕನ್ನಡ ಅಭಿವೃದ್ಧಿ...
ಸರಕಾರಿ ನೌಕರರ ಏಳನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಸರಕಾರಿ ನೌಕರರ ಸಂಘ ಒತ್ತಾಯಿಸಿದೆ.
ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ...
ಭಾಲ್ಕಿ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ಆರೋಪಿ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ...
ಶಾಲೆಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್'ಅನ್ನು ಮುಗಿಸಿಕೊಂಡು, ತರಗತಿ ತರದೇ ಮನೆಯಲ್ಲಿ ಬಿಟ್ಟು ಬಂದ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ...