ರಾಜ್ಯದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ಮರೆತಿದೆ. ಜತೆಗೆ ರೈತರಿಂದಲೂ ಕೂಡ ದೂರವಾಗಿದೆ. ಬರಗಾಲದಲ್ಲಿ ರಾಜ್ಯದ ಜನರಿಗೆ ನೆರವಾಗಬೇಕಿದ್ದ ಕಾಂಗ್ರೆಸ್ ಸರಕಾರ ಕುಂಭಕರ್ಣ ನಿದ್ದೆಯಲ್ಲಿ ಆಡಳಿತ
ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...
ಭಾಲ್ಕಿ ಪಟ್ಟಣದಲ್ಲಿ ವಕೀಲೆ ಧನಲಕ್ಷ್ಮಿ ಬಳತೆ ಅವರನ್ನು ಮಧ್ಯರಾತ್ರಿ ಬಂಧಿಸಿರುವುದನ್ನು ಖಂಡಿಸದೆ ಇರುವುದು ನಾಚಿಕೆಗೇಡಿತನ. ಈ ದೌರ್ಜನ್ಯದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಕೈವಾಡವಿದೆ ಎಂಬುದು ಮತ್ತೊಮ್ಮೆ ಸಾಬಿತಾಗಿದೆ ಕೇಂದ್ರ...
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ...
ತನ್ನೂರಿನ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಯುವಕರೊಬ್ಬರು ಕಲಿತ ಶಾಲೆಗೆ ಒಂದು ಲಕ್ಷ ರೂಪಾಯಿ ಮೌಲ್ಯದ ಪುಸ್ತಕಗಳನ್ನು ದೇಣಿಗೆ ನೀಡಿ ಮಕ್ಕಳ ಕಲಿಕೆಗೆ ಅಕ್ಷರ ಸಂಸ್ಕೃತಿ ಬಿತ್ತುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಮಹಾರಾಷ್ಟ್ರ ಗಡಿಗೆ...
ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದ ಮಹಾನ ಚೇತನ ಎಂದು ಚರಂತೇಶ್ವರ ಮಠದ ಬಸವ ಬೆಳವಿಯ ಶರಣಬಸವ ಸ್ವಾಮೀಜಿ ಹೇಳಿದರು.
ಭಾಲ್ಕಿ ಪಟ್ಡಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ 293ನೆಯ...
ಆಂಧ್ರಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 25.65 ಲಕ್ಷ ರೂ ಮೌಲ್ಯದ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.
"ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...
ಸಾಂಪ್ರದಾಯಿಕ ಬೆಳೆಗಳಿಗೆ ಅಂತ್ಯ ಹಾಡಿ ವಾಣಿಜ್ಯ ಬೆಳೆಯತ್ತ ಮುಖ ಮಾಡಿದ ಯುವ ರೈತ ತಮ್ಮ ಹೊಲದಲ್ಲಿಚೆಂಡು ಹೂ ಬೆಳೆದಿದ್ದು ಲಾಭದ ನಿರೀಕ್ಷೆಯಲ್ಲಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಅಹ್ಮದಾಬಾದ್ ಗ್ರಾಮದ ಯುವ ರೈತ ಅಮರ್ ಶಿಂಧೆ...
ಅಂಗನವಾಡಿ ಶಿಕ್ಷಕಿಯೊಬ್ಬರು ದಲಿತ ಸಮುದಾಯಕ್ಕೆ ಸೇರಿದ್ದಾರೆಂಬ ಕಾರಣಕ್ಕೆ ಗ್ರಾಮದ ಪ್ರಬಲ ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವುದು ಬಸವಾದಿ ಶರಣರ ನಾಡಿನಲ್ಲಿ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ...
ಸೂಕ್ತ ರಸ್ತೆ. ಚರಂಡಿ ಕಾಣದ ಎಸ್.ಸಿ, ಎಸ್.ಟಿ.ಓಣಿಯ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ
ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದಲ್ಲಿ ಮೂಲಭೂತ ಸೌಕರ್ಯ ಮರೀಚಿಕೆ
ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬ್ಯಾಲಹಳ್ಳಿ(ಡಬ್ಲ್ಯೂ)...
ಕೇಂದ್ರ ಸರಕಾರ ಹಿಂದಿ ಹೇರಿಕೆ ನೆಪದಲ್ಲಿ ಹಿಂದಿ ಸಪ್ತಾಹ ಆಚರಿಸುತ್ತಿರುವುದು.
ಹಿಂದಿ ಸಪ್ತಾಹ ಆಚರಣೆ ಕೈಬಿಟ್ಟು ಅಖಂಡ ಭಾರತದ ಸಿದ್ಧಾಂತ ಕಾಪಾಡಬೇಕು.
ರಾಜ್ಯ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರಕಾರ ಸೆ. 14ರಂದು ಹಿಂದಿ ಸಪ್ತಾಹ...