ಭಾಲ್ಕಿ

ಭಾಲ್ಕಿ | ಕಾಯಕ ಶರಣ ಕುಂಬಾರ ಗುಂಡಯ್ಯ, ಕುರುಬ ಗೊಲ್ಲಾಳನವರ ಜಯಂತಿ ಆಚರಣೆ

ಭಾಲ್ಕಿಯ ಚನ್ನಬಸವಾಶ್ರಮ ಸಮೀಪದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಬುಧವಾರ ಕುಂಬಾರ ಗುಂಡಯ್ಯ ಹಾಗೂ ಕುರುಬ ಗೊಲ್ಲಾಳ ಶರಣರ ಜಯಂತಿ ಮತ್ತು324ನೇ ಶರಣ ಸಂಗಮ ಕಾರ್ಯಕ್ರಮ ನಡೆಯಿತು. ಸಾನಿಧ್ಯ ವಹಿಸಿದ...

ಭಾಲ್ಕಿ | ವಿವಿಧೆಡೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ: ಎಸ್‌ಐಆರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚನೆ

ಭಾಲ್ಕಿ ನಗರ ಸೇರಿದಂತೆ ತಾಲೂಕಿನ ಗಡಿಭಾಗದ ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ, ಮತದಾರರ ಸಮಗ್ರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು. ಕೊಂಗಳಿ...

ಭಾಲ್ಕಿ | ವಲಸೆ ಹೋಗ್ಬೇಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡಿ

ಮನರೇಗಾ ಯೋಜನೆಯ ಬದಲಾಗಿ ಜುಲೈ 1ರಿಂದ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಗೊಂಡಿದ್ದು, ಈ ಯೋಜನೆಯು ಗ್ರಾಮೀಣ ಬಡ ಕುಟುಂಬಕ್ಕೆ ವರ್ಷಕ್ಕೆ...

ಭಾಲ್ಕಿ | ಮನೆ-ಮನೆಗಳಲ್ಲಿ ಬಸವತತ್ವ ಪ್ರಚಾರ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ ಶ್ರೀಮಠದ ಪರಮ ಭಕ್ತ ಲಿಂಗೈಕ್ಯ ಮಹಾದೇವ ಕುಂಬಾರ ಹುಕ್ಕೇರಿ ಅವರ ನುಡಿ ನಮನಕಾರ್ಯಕ್ರಮ ನಡೆಯಿತು. ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಶೇ 100ರಷ್ಟು ಪೂರ್ಣ : ಬಿಎಲ್‌ಒ, ಮೇಲ್ವಿಚಾರಕರಿಗೆ ಸನ್ಮಾನ

ಭಾಲ್ಕಿ ವಿಧಾನಸಭಾ ಕ್ಷೇತ್ರ-51ರ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ -241ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲೇ ಶೇ100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು...

ಭಾಲ್ಕಿ | ಫ.ಗು.ಹಳಕಟ್ಟಿ ಬದುಕು ವಚನ ಸಾಹಿತ್ಯಕ್ಕೆ ಮುಡಿಪು

ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸುವ ಮೂಲಕ ವಚನ ಸಾಹಿತ್ಯವನ್ನು ಪುನರುತ್ಥಾನ ಮಾಡಿದವರು ಫ.ಗು.ಹಳಕಟ್ಟಿಯವರು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...

ಬೀದರ್‌ | ಸೇವಾ ನಿರತ ಶಿಕ್ಷಕರ ಹಕ್ಕು ರಕ್ಷಣೆಗೆ ಆಗ್ರಹಿಸಿ ಸಂಸದ ಸಾಗರ ಖಂಡ್ರೆಗೆ ಮನವಿ

ಸೇವಾ ನಿರತ ಶಿಕ್ಷಕರ ಹಕ್ಕು ಹಾಗೂ ಉದ್ಯೋಗ ರಕ್ಷಣೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಲ್ಕಿಯಲ್ಲಿ...

ಭಾಲ್ಕಿ | ಎಸ್‌ಐಆರ್‌ ಅಭಿಯಾನ ಯಶಸ್ವಿಗೊಳಿಸಿ

ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಅನರ್ಹರ ಹೆಸರುಗಳನ್ನು ಪರಿಷ್ಕರಣೆ ಮಾಡುತ್ತಿದ್ದು ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಸಹಕರಿಸಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಯಶಸ್ಸುಗೊಳಿಸಬೇಕು...

ಭಾಲ್ಕಿ | ರಸ್ತೆ ಮೇಲೆ ಚರಂಡಿ ನೀರು : ಗ್ರಾಮಸ್ಥರ ಆಕ್ರೋಶ

ಭಾಲ್ಕಿ ತಾಲೂಕಿನ ಗೋರಚಿಂಚೋಳಿ ಗ್ರಾಮದಲ್ಲಿ ಹಲವು ದಿನಗಳಿಂದ ರಸ್ತೆ ಮಧ್ಯೆ ಚರಂಡಿ ನೀರು ನಿಂತಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಿದ್ದು, ದುರ್ವಾಸನೆ ಹಾಗೂ ಅಸ್ವಚ್ಛ ವಾತಾವರಣ...

ಬೀದರ್‌ | ಚನ್ನಬಸವ ಪಟ್ಟದ್ದೇವರು, ಪ್ರಭುರಾವ ಕಂಬಳಿವಾಲೆ ಪುಸ್ತಕ ಲೋಕಾರ್ಪಣೆ

ಉತ್ತಮ ಪುಸ್ತಕಗಳಿಗೆ ಮನಸ್ಸು ಮತ್ತು ಮನುಷ್ಯರನ್ನು ಪರಿವರ್ತಿಸುವ ಅಗಾಧ ಶಕ್ತಿ ಇರುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾ...

ಭಾಲ್ಕಿ | ಅರ್ಹರ ಹೆಸರು ಕೈತಪ್ಪದಂತೆ ಎಚ್ಚರ ವಹಿಸಿ : ಸಂಸದ ಸಾಗರ್ ಖಂಡ್ರೆ

ಭಾಲ್ಕಿ ತಾಲೂಕು ಸೇರಿ ಜಿಲ್ಲೆಯ ಕ್ಷೇತ್ರದಲ್ಲಿ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಅರ್ಹರ ಹೆಸರು ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು. ನಗರದಲ್ಲಿ ಗುರುವಾರ...

ಭಾಲ್ಕಿ | ಅಂಗನವಾಡಿ, ಶಾಲೆಯ ಬೀಗ ಮುರಿದು 3 ಸಿಲಿಂಡರ್‌ ಕಳವು

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವ ಹೆಚ್ಚಾಗಿರುವ ಮಧ್ಯೆ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ ಗ್ರಾಮದ ಎರಡು ಅಂಗನವಾಡಿ ಕೇಂದ್ರದಲ್ಲಿ 2 ಸಿಲಿಂಡರ್‌ಗಳು ಕಳ್ಳತನವಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೋಣೆಯಲ್ಲಿ ಎರಡು ಅಂಗನವಾಡಿ...

ಈ ಹೊತ್ತಿನ ಪ್ರಮುಖ ಸುದ್ದಿ