ಭಾಲ್ಕಿ

ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

ಭಾಲ್ಕಿ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ತಹಸೀಲ್ ಕಚೇರಿ ಎದುರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಎರಡ್ಮೂರು ದಿನಗಳಿಂದ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಹೋರಾಟಕ್ಕೆ...

ಬೀದರ್‌ | ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆಯಾಗಿದ್ದಾರೆ. ಭಾಲ್ಕಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ ಬಿರಾದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ...

ಬೀದರ್‌ | ನರೇಗಾ ಪರಿಣಾಮಕಾರಿ ಅನುಷ್ಠಾನ : ತೋರಣಾ ಗ್ರಾಮ ಪಂಚಾಯಿತಿಗೆ ಪುರಸ್ಕಾರ

2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ‌ ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಬೀದರ್‌ ಜಿಲ್ಲೆಯಿಂದ ಆಯ್ಕೆಯಾದ ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ...

ಬೀದರ್ | ಆಶಾ ರಾಠೋಡ್‌ಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023-24ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, 'ಬಂಜಾರ ನೃತ್ಯ ಕಸೂತಿ' ಕ್ಷೇತ್ರದಲ್ಲಿ ಸಾಧನೆಗೈದ ಭಾಲ್ಕಿ ತಾಲ್ಲೂಕಿನ ಆಶಾ ರಾಠೋಡ್‌ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ...

ಬೀದರ್ | ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಆಯ್ಕೆಯಾದ 25 ವಿದ್ಯಾರ್ಥಿಗಳಿಗೆ 2 ವರ್ಷ ಉಚಿತ ಪಿಯು ಶಿಕ್ಷಣ : ಬಸವಲಿಂಗ ಪಟ್ಟದ್ದೇವರು

ಬೀದರ್ ನಗರದ ರಾಂಪೂರೆ ಬ್ಯಾಂಕ್ ಕಾಲೋನಿಯಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಫೆ.2ರಂದು ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಆಯ್ಕೆಯಾದ...

ಬೀದರ್‌ | ಭಾಲ್ಕಿ ತಾಲ್ಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

ಭಾಲ್ಕಿ ತಾಲ್ಲುಕಿನಲ್ಲಿ ಕೈಗೊಂಡಿರುವ ಜೆಜೆಎಂ ಕಾಮಗಾರಿ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಜಾ ಪ್ರಭುತ್ವ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಭಾಲ್ಕಿ ಪಟ್ಟಣದ ತಹಸೀಲ್...

ಬೀದರ್ |‌ ಸಾಲದ ಹೊರೆ : ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ. ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ...

ಬೀದರ್‌ | ಬಸವ ಭೂಮಿಯಲ್ಲಿ ಬಸವರಥ ಯಾತ್ರೆ ನಡೆಯುತ್ತಿರುವುದು ಹೆಮ್ಮೆಯ ಸಂಗತಿ : ಗುರುಬಸವ ಪಟ್ಟದ್ದೇವರು

ಬಸವ ಭೂಮಿಯಲ್ಲಿ ಬಸವರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ದೇಶ ಮೊದಲು ಎನ್ನುವ ನಿಟ್ಟಿನಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು...

ಬೀದರ್‌ | ಸ್ವಾತಂತ್ರ್ಯದ ಪ್ರಥಮ ಕಿಡಿ ಹೊತ್ತಿಸಿದ ಸುಭಾಷ ಚಂದ್ರ ಬೋಸ್ : ಓಂಪ್ರಕಾಶ ರೊಟ್ಟೆ

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದ ಕಿಡಿ ಹೊತ್ತಿಸಿದವರಲ್ಲಿ ನೇತಾಜಿ ಸುಭಾಷ ಚಂದ್ರ ಬೋಸ್‌ ಅವರು ಪ್ರಥಮರಾಗಿದ್ದಾರೆ ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅಭಿಪ್ರಾಯಪಟ್ಟರು. ಭಾಲ್ಕಿ ಪಟ್ಟಣದ ಸುಭಾಷ ಚಂದ್ರಬೋಸ್ ವೃತ್ತದಲ್ಲಿ ಗುರುವಾರ ನೇತಾಜಿ...

ಬೀದರ್‌ | ಅಪರಿಚಿತ ವಾಹನ ಡಿಕ್ಕಿ : ಮಹಾರಾಷ್ಟ್ರ ಮೂಲದ ಇಬ್ಬರ ಸಾವು

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲ್ಲೂಕಿನ ಪಾಂಡರಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ನಾಗುರಾವ್ (40),...

ಬೀದರ್‌ | ಟ್ರ್ಯಾಕ್ಟರ್‌ ತಗುಲಿ ಬಸವಣ್ಣ ಪ್ರತಿಮೆ ಭಗ್ನ; ಹೊಸ ಪ್ರತಿಮೆ ಸ್ಥಾಪನೆಗೆ ಸೂಚನೆ : ಸಚಿವ ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ರಸ್ತೆಯಲ್ಲಿನ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪ್ರತಿಮೆ ಟ್ರ್ಯಾಕ್ಟರ್‌ ಚಾಲಕನ ನಿರ್ಲಕ್ಷ್ಯದಿಂದ ಭಗ್ನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ...

ಬೀದರ್‌ | ಬಸವಣ್ಣನವರ ಪ್ರತಿಮೆಗೆ ಅಪಮಾನ ವಿಚಾರ : ಬೀದರ್‌ ಎಸ್ಪಿ ಹೇಳಿದ್ದೇನು?

ಭಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯ ದಾಡಗಿ ಕ್ರಾಸ್ ಹತ್ತಿರದ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಅಪಮಾನ ನಡೆದಿರುವ ವಿಚಾರವಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸ್ಪಷ್ಟನೆ ನೀಡಿದ್ದಾರೆ. ಬಸವಣ್ಣನವರ ಪುತ್ಥಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X