ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಬಳಿಯ ಇರುವ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಭಾಲ್ಕಿ-ಹುಮನಾಬಾದ್ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ.
ಕೆಲವು ಕಿಡಿಗೇಡಿಗಳು ಬಸವಣ್ಣನವರ ಪ್ರತಿಮೆಯ...
ಜನತಾ ದರ್ಶನದಲ್ಲಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು...
ಬೀದರ್ ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ -ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ 15 ಸಾವಿರ ಮನೆಗಳು ಮಂಜೂರಾಗಿವೆ ಎಂದು...
ಜಿಲ್ಲೆಯ ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜರುಗಿದೆ.
ಆಟೊಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ...
2025ನೆಯ ಸಾಲಿನಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬಡ ಮತ್ತು ಪ್ರತಿಭಾವಂತ ನೂರು ಮಕ್ಕಳಿಗೆ ಮುಂದಿನ ಎರಡು ವರ್ಷ ಪಿಯು ಶಿಕ್ಷಣ ಉಚಿತವಾಗಿ ನೀಡಲಾಗುತ್ತಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ...
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಮೃತ ಯುವ ಗುತ್ತಿಗೆದಾರ ಸಚಿನ್...
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ...
ಬಸವಾದಿ ಶರಣರ ವಚನಗಳಲ್ಲಿ ಕಾನೂನಿನ ಅಂಶ, ಸಂವಿಧಾನದ ಆಶಯಗಳು ಅಡಗಿವೆ ಎಂದು ಕರ್ನಾಟಕ ಲೋಕಾಯುಕ್ತ ಇಲಾಖೆಯ ಉಪಲೋಕಾಯುಕ್ತ ಎನ್.ಕೆ.ಫಣೀಂದ್ರ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ ಶತಾಯಷಿ...
ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪೌರತ್ವ ರದ್ದುಪಡಿಸಿ ದೇಶದ್ರೋಹ ಪ್ರಕರಣ ದಾಖಲಿಸಿ ದೇಶದಿಂದ ಗಡಿಪಾರು ಮಾಡಬೇಕೆಂದು ಭೀಮ್ ಆರ್ಮಿ ಏಕತಾ...
ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಭಾಲ್ಕಿ ತಾಲ್ಲೂಕು ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು.
ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್...
ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ನಿಮಿತ್ತ ಭಾಲ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದ ಚನ್ನಬಸವ ಮ್ಯಾರಥಾನ್ ಓಟ ಸೊಬಗು ನೀಡಿತು.
ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಚನ್ನಬಸವ ಮ್ಯಾರಥಾನ್ ಓಟಕ್ಕೆ ಡಿವೈಎಸ್ಪಿ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್ ಕುರಿತ ಅಮಿತ್ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆಯಬೇಕು ಮತ್ತು...