ಭಾಲ್ಕಿ

ಬೀದರ್‌ | ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ: ಸಿಇಒ ಡಾ.ಗಿರೀಶ ಬದೋಲೆ

ಬೇಸಿಗೆಯ ತೀವ್ರತೆ ಹಿನ್ನೆಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಹೇಳಿದರು. ಭಾಲ್ಕಿ ತಾಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಯೋಜನೆಗಳ...

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ನೀಟ್-ಯುಜಿ-2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ ಕಠಿಣ ಕಾಯ್ದೆ ಜಾರಿಗೆ...

ಭಾಲ್ಕಿ | ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳ ಕರಪತ್ರ ಬಿಡುಗಡೆ

ಭಾಲ್ಕಿಯ ಬಸವಲಿಂಗ ಪಟ್ಟದ್ದೇವರ ಅವಿರತ ಶ್ರಮದ ಫಲವಾಗಿ ಗಡಿ ಭಾಗದಲ್ಲಿ ತಲೆಯೆತ್ತಿರುವ ಗುರುಕುಲ ಶಿಕ್ಷಣ ಸಂಸ್ಥೆಯು ಈ ಭಾಗದ ವಿದ್ಯಾರ್ಥಿಗಳ ಪಾಲಿಗೆ ವರವಾಗಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ...

ಭಾಲ್ಕಿ | ಜ್ಞಾನ, ಕರುಣೆ, ವಿವೇಕದ ಸಾಕಾರಮೂರ್ತಿ ಬುದ್ಧ : ಗುರುಬಸವ ಪಟ್ಟದ್ದೇವರು

ಗೌತಮ ಬುದ್ಧ ಕೇವಲ ಒಬ್ಬ ವ್ಯಕ್ತಿಯಾಗಿರದೆ ಅಪಾರವಾದ ಜ್ಞಾನ, ಕರುಣೆ ಮತ್ತು ವಿವೇಕದ ಸಾಕಾರಮೂರ್ತಿ ಆಗಿದ್ದರೂ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಹಮ್ಮಿಕೊಂಡಿದ್ದ 498ನೇ ಮಾಸಿಕ...

ಬೀದರ್‌ | ಭೀಕರ ರಸ್ತೆ ಅಪಘಾತ : ಮೂವರು ಬೈಕ್‌ ಸವಾರರು ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಸಮೀಪ ಗುರುವಾರ ತಡರಾತ್ರಿ ನಡೆದಿದೆ. ಭಾಲ್ಕಿ ತಾಲ್ಲೂಕಿನ...

ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ‌ : ಉರ್ದು ಭಾಷೆಯಲ್ಲಿ ಲಾವಣ್ಯಗೆ 125ಕ್ಕೆ 125 ಅಂಕ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಸರ್ಕಾರಿ ಉರ್ದು ಪ್ರೌಢ ಶಾಲೆಯ ವಿದ್ಯಾರ್ಥಿನಿ ಲಾವಣ್ಯ ಗುಂಡಪ್ಪ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಉರ್ದು ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದು ಗಮನ ಸೆಳೆದಿದ್ದಾಳೆ. ಪರೀಕ್ಷೆಯಲ್ಲಿ 625ಕ್ಕೆ 561...

ಬೀದರ್‌ | ಸಿಡಿಲು ಬಡಿದು ಇಬ್ಬರ ಸಾವು : ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಕಳೆದ ಏ.23ರಂದು ಸಂಜೆ ಸಿಡಿಲು ಬಡಿತದಿಂದ ಇಬ್ಬರು ಯುವಕರು ಮೃತಪಟ್ಟ ದುರ್ಘಟನೆ ನನಗೆ ಅತ್ಯಂತ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾನುವಾರ...

ಬೀದರ್‌ | ಗುಡುಗು ಸಹಿತ ಮಳೆ : ಸಿಡಿಲು ಬಡಿದು ಇಬ್ಬರು ಯುವಕರ ಸಾವು

ಬೀದರ್‌ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದ್ದು, ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲುಕಿನ ನಾವದಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಭಾಲ್ಕಿ...

ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : 625ಕ್ಕೆ 624 ಅಂಕ ಪಡೆದ ಆನಂದ ರಾಜ್ಯಕ್ಕೆ 2ನೇ ರ್‍ಯಾಂಕ್‌

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಏ.23ರಂದು ಪ್ರಕಟವಾಗಿದ್ದು, ಬೀದರ್‌ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ಪ್ರೌಢ ಶಾಲೆಯ ವಿದ್ಯಾರ್ಥಿ ಆನಂದ...

ಬೀದರ್‌ | ಅನುಭವ ಮಂಟಪ ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆ : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

ದಾರ್ಶನಿಕ ಬಸವಣ್ಣನವರ ನೇತ್ರತ್ವದಲ್ಲಿ ಪವಿತ್ರ ನೆಲವಾದ ಬಸವಕಲ್ಯಾಣದಲ್ಲಿ ನಿರ್ಮಿಸಿದ ಅನುಭವ ಮಂಟಪವು ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆಯಾಗಿದೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...

ಬೀದರ್ | ಮನುವಾದ, ಚಾತುರ್ವರ್ಣ ವಿಚಾರಧಾರೆ ತಿರಸ್ಕರಿಸಿದ ಬಸವಣ್ಣ : ಮಲ್ಲಿಕಾರ್ಜುನ ಖರ್ಗೆ

ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿದವರು ವಿಶ್ವಗುರು ಬಸವಣ್ಣನವರು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಸಚ್ಛತಾ ಕಾರ್ಮಿಕರಿಗೆ ಸನ್ಮಾನ

ಗಡಿಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಮಾಡುತ್ತಿರುವ ಶೈಕ್ಷಣಿಕ ಕಾರ್ಯ ನಿಜಕ್ಕೂ ಅಭಿನಂದನೀಯವಾಗಿದೆ ಎಂದು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಶ್ವಗುರು ಬಸವಣ್ಣನವರ...

ಈ ಹೊತ್ತಿನ ಪ್ರಮುಖ ಸುದ್ದಿ