ಭಾಲ್ಕಿ

ಭಾಲ್ಕಿ | ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್ ಅವರು ತೋರಿದ ತತ್ವ ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಆರ್‌ಪಿಐ ಪಕ್ಷದ ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರು. ಭಾಲ್ಕಿ ತಾಲೂಕಿನ ಕಪಲಾಪೂರ (ಕೆ) ಗ್ರಾಮದಲ್ಲಿ ಆಯೋಜಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್...

ಭಾಲ್ಕಿ | ಕಬ್ಬು ಬೆಳೆಗಾರರ ಹಣ ಪಾವತಿಸದಿದ್ದರೆ ಹೋರಾಟ : ರೈತ ಸಂಘ ಎಚ್ಚರಿಕೆ

ಜಿಲ್ಲೆಯ ಕಬ್ಬು ಬೆಳೆಗಾರರು ಗೌರಿ ಸಕ್ಕರೆ ಕಾರಖಾನೆಗೆ ಕಬ್ಬು ಸಾಗಿಸಿ ನಾಲ್ಕು ತಿಂಗಳು ಪೂರ್ಣಗೊಂಡಿವೆ. ಆದರೆ ಕಬ್ಬು ಪೂರೈಸಿದ ರೈತರ ಖಾತೆಗೆ ಇದು ವರೆಗೂ ಬಾಕಿ ಹಣ ಪಾವತಿಸಿಲ್ಲ, ಶೀಘ್ರವೇ ಹಣ ನೀಡದಿದ್ದರೇ...

ಬೀದರ್‌ | ಸಾಂಸ್ಕೃತಿಕ ನಾಯಕ ಬಸವಣ್ಣ ಹೆಸರಿನ ಭಾವಚಿತ್ರ ಅಳವಡಿಸಿ

ಜಿಲ್ಲೆ ಸೇರಿ ಎಲ್ಲ ಸರಕಾರಿ, ಅರೆ ಸರಕಾರಿ, ಬ್ಯಾಂಕ್, ಕಚೇರಿ ಸೇರಿದಂತೆ ಎಲ್ಲ ಖಾಸಗಿ ಶಾಲಾ-ಕಾಲೇಜು, ಸಾರ್ವಜನಿಕ ವಲಯಗಳಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹೆಸರಿನ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಿ ಬಸವ ಜಯಂತಿ...

ಬೀದರ್‌ | ಏ.20ರಿಂದ 22ರವರೆಗೆ ಬಸವ ಜಯಂತಿ-ವಚನ ಜಾತ್ರೆ, ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಏ.20ರಿಂದ 22ರವರೆಗೆ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ವಚನ ಜಾತ್ರೆ, ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಹಾಗೂ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭವನ್ನು...

ಭಾಲ್ಕಿ | ದೇಶಕ್ಕೆ ಅನ್ನ ನೀಡುವ ರೈತನ ಪರಿಸ್ಥಿತಿ ಕಷ್ಟಕರ : ಇಳಕಲ್ ಶ್ರೀ

ʼಕೃಷಿ ನಮ್ಮ ಮೂಲ ಸಂಸ್ಕೃತಿಯಾಗಿದೆ. ಅದನ್ನು ಮರೆತಿರುವುದರಿಂದ ನಮ್ಮ ಬಾಳಿನಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ. ದೇಶಕ್ಕೆ ಅನ್ನ ನೀಡುವ ರೈತನ ಪರಿಸ್ಥಿತಿ ಅತ್ಯಂತ ಕಷ್ಟಕರವಾಗಿದೆ. ಇತ್ತೀಚಿನ ದಿನಮಾನಗಳಲ್ಲಿರೈತನಿಗೆ ಹೆಣ್ಣು ಸಿಗುವುದು ಬಹಳ ಅಪರೂಪವಾಗಿದೆ...

ಭಾಲ್ಕಿ | ಯುವ ಸಮೂಹ ರಕ್ತದಾನಕ್ಕೆ ಮುಂದಾಗಿ : ಸಚಿವ ಈಶ್ವರ ಖಂಡ್ರೆ

ರಕ್ತ ಕೊಡಲು ಯಾರು ಹೆದರಬಾರದು. ಅರ್ಹ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲುಸ್ವಇಚ್ಛೆ, ಧೈರ್ಯದಿಂದ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಹೇಳಿದರು. ಭಾಲ್ಕಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿ.ಆರ್.ಅಂಬೇಡ್ಕರ್...

ಭಾಲ್ಕಿ | ಅಂಬೇಡ್ಕರ್ ವಿಚಾರಧಾರೆ ಸಮಾಜಕ್ಕೆ ದಾರಿದೀಪ : ಬಸವರಾಜ ಮೊಳಕೀರೆ

ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಮಾನತೆ, ಸ್ವಾತಂತ್ರ‍್ಯ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರುವ ಶ್ರೇಷ್ಠ ಮಾನವತಾವಾದಿ ಚಿಂತನೆಗಳಾಗಿವೆ ಎಂದು ಪ್ರಾಚಾರ್ಯ ಬಸವರಾಜಮೊಳಕೀರೆ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...

ಭಾಲ್ಕಿ | ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಮೃತ ಮಹೋತ್ಸವ ಸಮಿತಿ ವತಿಯಿಂದ ಏ.22 ರಂದು ನಡೆಯಲಿರುವ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಮತ್ತು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ...

ಬೀದರ್‌ | ದೇಶದ ಉನ್ನತಿಗೆ ಶ್ರಮಿಕರನ್ನು ಗೌರವಿಸಿ : ವಿಠಲದಾಸ ಪ್ಯಾಗೆ

ದೇಶದ ಉನ್ನತಿಗಾಗಿ ರೈತರು ಸೇರಿದಂತೆ ಶ್ರಮಿಕರನ್ನು ಎಲ್ಲರೂ ಗೌರವಿಸಬೇಕು ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ್ ಪ್ಯಾಗೆ ಹೇಳಿದರು. ಭಾಲ್ಕಿ ತಾಲ್ಲೂಕಿನ ರುದನೂರದಲ್ಲಿ ಬೀದರ್ ವಿಶ್ವವಿದ್ಯಾಲಯ ಹಾಗೂ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ...

ಭಾಲ್ಕಿ | ಕುಡಿಯುವ ನೀರಿಗಾಗಿ ಸಹಾಯವಾಣಿ ಆರಂಭ

ಭಾಲ್ಕಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಾಲೂಕು ಪಂಚಾಯಿತಿಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್...

ಭಾಲ್ಕಿ | ನೀರಿಗಾಗಿ ಖಾಲಿ ಕೊಡ ಹಿಡಿದು ರಸ್ತೆ ಮೇಲೆ ಪ್ರತಿಭಟನೆ

ಭಾಲ್ಕಿ ತಾಲೂಕಿನ ಉಚ್ಚಾ ಗ್ರಾಮದ ಪರಿಶಿಷ್ಟರ ಬಡಾವಣೆಯಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಡಾವಣೆಯ ಮಹಿಳೆಯರು ಮೋರಂಬಿ ಗ್ರಾಮ ಪಂಚಾಯತ್‌ ಎದುರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್‌ ಎದುರು ಪ್ರತಿಭಟನೆ ನಡೆಸಿ, ಬಳಿಕ ಮೋರಂಬಿ...

ಬೀದರ್‌ | ಸಾಲಬಾಧೆ : ರೈತ ನೇಣಿಗೆ ಶರಣು

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಗ್ರಾಮದಲ್ಲಿ ರೈತರೊಬ್ಬರು ಸಾಲಬಾಧೆ ತಾಳಲಾರದೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮನಾಥ ಕಲ್ಲಪ್ಪ ಲಿಂಗಬಾಶೆಟ್ಟಿ(53) ಆತ್ಮಹತ್ಯೆ ಮಾಡಿಕೊಂಡ ರೈತ. ಇವರಿಗೆ ಪತ್ನಿ, ಮೂವರು ಪುತ್ರಿಯರು, ಒರ್ವ ಪುತ್ರನಿದ್ದಾನೆ. ಕಳೆದ ಮೂರ್ನಾಲ್ಕು...

ಈ ಹೊತ್ತಿನ ಪ್ರಮುಖ ಸುದ್ದಿ