ರಾಜ್ಯದಲ್ಲಿ ಆನ್‍ಲೈನ್ ಗೇಮಿಂಗ್, ಬೆಟ್ಟಿಂಗ್, ಜೂಜು ಹಾಗೂ ಇತರ ಆಟಗಳನ್ನು ನಿಷೇಧಿಸುವವರೆಗೆ ನಮ್ಮ ಕರ್ನಾಟಕ ಸೇನೆ ನಿರಂತರ ಹೋರಾಟ ನಡೆಸಲಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಹೇಳಿದರು.
ಬೀದರ್ ನಗರದಲ್ಲಿ...
ಉನ್ನತ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವೇಳೆ ಜನಿವಾರ ಧರಿಸಿ ಹಾಜರಾಗುವ ವಿಚಾರವಾಗಿ ವಿವಾದ ಸೃಷ್ಟಿಸಿದ್ದ ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಈ ಟ್ರೋಲ್‌ಗೆ ಕುಲಕರ್ಣಿ...
ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 26 ರಿಂದ ಜೂನ್ 2 ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ...
ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭವನ್ನು ಮೇ 19 ಹಾಗೂ 20ರಂದು ಸಂಭ್ರಮದಿಂದ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಬೀದರ್...
2025-26ನೇ ಶೈಕ್ಷಣಿಕ ಸಾಲಿನಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಈ ಬಾರಿ ರಾಜ್ಯಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಮೆರಿಟ್ ಪದ್ಧತಿಯನ್ವಯ ಆಯ್ಕೆ ಮಾಡಿಕೊಳ್ಳುವ ಇಲಾಖೆಯ ನಿರ್ಧಾರವನ್ನು ಅತಿಥಿ...
ಸಮಾಜಕ್ಕೆ ವಚನಕಾರರ ಬದುಕು-ಬರಹ ಆದರ್ಶವಾಗಿದೆ. ವಚನಗಳ ಮೂಲಕ ಲೋಕಕ್ಕೆ ಕರ್ಪೂರದ ಸುಂಗಧ ದ್ರವ್ಯ ಬೀರಿ ಮರೆಯಾದರು ಎಂದು ಡಾ.ಕಾವ್ಯಶ್ರೀ ಮಹಾಗಾಂವಕರ ನುಡಿದರು.
ವಚನಾಮೃತ ಕನ್ನಡ ಸಂಘ ಹಾಗೂ ಪ್ರೊ.ಬಿ.ಜಿ.ಮೂಲಿಮನಿ ಫೌಂಡೇಶನ್ ಸಹಯೋಗದಲ್ಲಿ ಗುರುವಾರ ಸಂಜೆ...
ಜಿಲ್ಲೆಯ ರೈತರು ಪ್ರಸಕ್ತ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿ ನಾಲ್ಕೈದು ತಿಂಗಳು ಕಳೆದರೂ ಇಲ್ಲಿಯವರೆಗೆ ಕಬ್ಬಿನ ಬಿಲ್ ಪಾವತಿಯಾಗಿಲ್ಲ. ಏಪ್ರಿಲ್ 18ರ ವರೆಗೆ ಜಿಲ್ಲೆಯ ಎಲ್ಲ ರೈತರ ಕಬ್ಬಿನ ಬಿಲ್ಲು...
ಹಲವು ದಿನಗಳಿಂದ ಕಾಗೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದು, ಸದ್ಯ ಬೀದರ್ ಜಿಲ್ಲೆಯಲ್ಲಿ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಗೆಗಳು ಏಕಾಏಕಿ ಸಾವನ್ನಪ್ಪಿ ನೆಲಕ್ಕೆ ಬೀಳುತ್ತಿವೆ.
ಹಲವು ದಿನಗಳ ಹಿಂದೆ...
ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ...
ಬೀದರ್ ತಾಲ್ಲೂಕಿನ ಜನವಾಡದ ಸರಕಾರಿ ಪ್ರೌಢ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ದಿಢೀರ್ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
'ದಿನನಿತ್ಯ ಪಠ್ಯವನ್ನು ಪುನರ್ ಮನನ ಮಾಡಿಕೊಂಡು ಪರೀಕ್ಷೆಗೆ ಸಿದ್ಧರಾಗಿ...
ಬೀದರ್ ನಗರದಲ್ಲಿ ಜನವರಿ 16 ರಂದು ಹಾಡು ಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ...
ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಸಂಬಂಧ ಚರ್ಚಿಸಲು ಬೆಳಗಾವಿಯಲ್ಲಿ ಡಿ.18 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆದಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ...