ಬೀದರ

ಬೀದರ್‌ | ಪ್ರವಾದಿ ಮುಹಮ್ಮದ್‍ ಜೀವನ ಸಂದೇಶ ಮೇಲೆ ಬೆಳಕು ಚೆಲ್ಲಿದ ʼರೌಂಡ್‌ ಟೇಬಲ್‌ ಟಾಕ್ʼ

ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ‌ ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಸೀರತ್ ಅಭಿಯಾನ ಅಂಗವಾಗಿ ಆಯೋಜಿಸಿದ್ದ 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಕುರಿತ ಮೇಜಿನ ಮಾತು (ರೌಂಡ್‌ ಟೇಬಲ್‌ ಟಾಕ್)...

ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ನೌಕರರ ಪ್ರತಿಭಟನೆ

ಐದು ದಿನಗಳ ಬ್ಯಾಂಕಿಂಗ್ ಕೆಲಸದ ವಾರ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರ ಹಮ್ಮಿಕೊಂಡ ಪ್ರಯುಕ್ತ...

ಬೀದರ್‌ | ಕಲ್ಯಾಣ ಕರ್ನಾಟಕ ಉತ್ಸವ ಅದ್ದೂರಿ ಆಚರಣೆ : ಡಿಸಿ ಶಿಲ್ಪಾ ಶರ್ಮಾ

ಪ್ರತಿ ವರ್ಷದಂತೆ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ...

ಬೀದರ್‌ | ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆ

ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದ್ದು, ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಶಕುಂತಲಾ ಬೆಲ್ದಾಳೆ ಕರೆ ನೀಡಿದರು. ಬೀದರ್‌ ತಾಲೂಕಿನ ಕೋಳಾರ (ಕೆ) ಗ್ರಾಮದ ಬಸವ...

ಬೀದರ್‌ | ಮನ್ನಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನರಸಪ್ಪ ಜಾನಕನೋರ ಬೇಡಿಕೆ ಮಂಡಿಸಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು...

ಬಿಎಸ್‌ಎಸ್‌ಕೆ ಹರಾಜು ಪ್ರಕ್ರಿಯೆ ತಡೆದು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸಿ

ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆದು, ಕಾರ್ಖಾನೆಯನ್ನು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಹುಮನಾಬಾದ್ ಕ್ಷೇತ್ರದ ಶಾಸಕ ಡಾ.ಸಿದ್ದು ಪಾಟೀಲ್...

ಬೀದರ್‌ | ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ಬೀದರ್ ಅರಣ್ಯ ವಿಭಾಗದ ವ್ಯಾಪ್ತಿಯ ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ ಚೊಂಡಿ, ಮಮದಾಪುರ ಹುಲ್ಲುಗಾವಲು ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 2...

ಬೀದರ್‌ | ಜಿಂಕೆ ಬೇಟೆಯಾಡಿದ ಮೂವರ ಬಂಧನ

ಬೀದರ್‌ ತಾಲೂಕಿನ ಚೊಂಡಿ ಗ್ರಾಮ ಸಮೀಪದಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಲಬುರಗಿ ಜಿಲ್ಲೆ ಚಿಂಚೋಳಿಯ ಸೊಹೆಬ್ ಮಲ್ಲಿಕ್, ಹೈದರಾಬಾದಿನ ಅಬ್ದುಲ್ ಸಾಹಿದ್ ಮತ್ತು ಹಮೀದ್ ಬಂಧಿತರು ಎಂದು ತಿಳಿದುಬಂದಿದೆ. ಆ.16ರ ತಡರಾತ್ರಿ ಚೊಂಡಿ...

ಬೀದರ್‌ | ಬಸವ ಪಂಚಮಿ ಆಚರಣೆ: ಮಕ್ಕಳಿಗೆ ಹಾಲು, ಬಾಳೆಹಣ್ಣು ವಿತರಣೆ

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ಸೋಮವಾರ ಮಾನವ ಬಂಧುತ್ವ ವೇದಿಕೆ ಕರ್ನಾಟಕ ವತಿಯಿಂದ ಅರ್ಥಪೂರ್ಣವಾಗಿ ಬಸವ ಪಂಚಮಿ ಆಚರಿಸಲಾಯಿತು. ನಾಗರ ಪಂಚಮಿಯ ಬದಲಾಗಿ ಬಸವ ಪಂಚಮಿ ಆಚರಿಸಿ, ಅಲೆಮಾರಿ ಜನಾಂಗದ ಮಕ್ಕಳಿಗೆ ಹಾಲು...

ಬೀದರ್‌ | ಗ್ರಂಥಾಲಯ ಪಿತಾಮಹ ಎಸ್.ಆರ್. ರಂಗನಾಥನ್ ಜಯಂತಿ ಆಚರಣೆ

ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ಜಯಂತಿಯನ್ನು ಬೀದರ್‌ ನಗರದ ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು. ಡಾ.ನಾಗರಾಜ ಕುಲಕರ್ಣಿ ಮಾತನಾಡಿ, "ಡಾ. ಎಸ್.ಆರ್.ರಂಗನಾಥನ್...

ಬೀದರ್ | ವಿದ್ಯಾರ್ಥಿಗಳು ವ್ಯಸನಗಳಿಂದ ದೂರವಿರಿ : ಬಾಲಾಜಿ ಕುಂಬಾರ

ವಿದ್ಯಾರ್ಥಿಗಳು ಬಾಲ್ಯದಿಂದಲೇ ತಂಬಾಕು, ಧೂಮಪಾನ, ಗುಟ್ಕಾ, ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪತ್ರಕರ್ತ ಬಾಲಾಜಿ ಕುಂಬಾರ ಹೇಳಿದರು. ಬೀದರ ತಾಲೂಕಿನ ಕಾಡವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಸನ...

ಬೀದರ್‌ | ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ

ಯಾವುದೇ ಷರತ್ತುಗಳಿಲ್ಲದೆ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ...

ಈ ಹೊತ್ತಿನ ಪ್ರಮುಖ ಸುದ್ದಿ

eedina bidar ad