ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ನಗರದ ಜಿಲ್ಲಾ ಉಸ್ತುವಾರಿ ಕಚೇರಿ ಎದುರು ಕಳೆದ 890 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಂತ್ರಸ್ತರು ಹೋರಾಟವನ್ನು ತೀವ್ರಗೊಳಿಸಿದ್ದು, ಗುರುವಾರ (ಡಿ12)...
ಸ್ವಂತ ಊರಿದ್ದರೂ ಅಲ್ಲಿ ಅವರ ವಾಸವಿಲ್ಲ. ಊರೂರು ಸುತ್ತುತ್ತಾ ಕಬ್ಬು ಕಡಿಯುವುದೇ ಅವರ ಕೆಲಸ. ಆಕಾಶವೇ ಸೂರು ನೆಲವೇ ಹಾಸಿಗೆ, ರೈತರ ಜಮೀನಿನಲ್ಲಿರುವ ಕಬ್ಬು ಕಡಿಯುತ್ತಾ, ರಾತ್ರಿ ಅದೇ ಹೊಲದಲ್ಲಿ ಜೀವನ ನಡೆಸುವ...
ಬೀದರ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳ ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ವಿಧವೆಯವರಿಗೆ ಪ್ರತಿ ತಿಂಗಳು ಮಸಾಶನ ತಲುಪುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕಾನೂನು ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೀದರ್‌ನಲ್ಲಿ ರಾಷ್ಟ್ರೀಯ...
ರಾಷ್ಟ್ರೀಯ ಹೆದ್ದಾರಿ '161ಎ'ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಜೀರ್ಗಾ(ಬಿ)...
ವಕ್ಫ್ ಮಂಡಳಿಯ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ನೇತ್ರತ್ವದ ತಂಡ ಬೀದರ್ ನಗರದಲ್ಲಿ ಸೋಮವಾರ ಗಣೇಶ ಮೈದಾನದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಬಳಿಕ ಬೀದರ್ ತಾಲೂಕಿನ...
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 17,460 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರ್ಕಾರವು 13.76 ಕೋಟಿ ರೂ.ಗಳ ಪೈಕಿ 10 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದ್ದು, ರೈತರ ಖಾತೆಗಳಿಗೆ ನೇರವಾಗಿ...
ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಅವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ, ಏನೂ ಹೇಸಲು ಹಿಂಜರಿಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಸೋಮವಾರ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ...
ಮಕ್ಕಳ ಮನಸ್ಸು ಹಸಿಗೋಡೆಯಂತೆ ಅವರಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಉತ್ತಮ ಸಂಸ್ಕಾರ ಬಿತ್ತಿದರೆ ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ ಎಂದು ಬಸವ ಸೇವಾ ಪ್ರತಿಷ್ಠಾನ ಬಸವಗಿರಿಯ ಅಧ್ಯಕ್ಷರಾದ ಡಾ.ಗಂಗಾಂಬಿಕಾ ಪಾಟೀಲ್ ನುಡಿದರು.
ಬೀದರ್ ನಗರದ...
ಪತ್ನಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗೆ ಬೀದರ್ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಾರಾಗೃಹ ಶಿಕ್ಷೆ ವಿಧಿಸಿ ಬುಧವಾರ ಆದೇಶಿಸಿದೆ.
2016ರ ಜನವರಿ 11ರಂದು ಜಿಲ್ಲೆಯ ಔರಾದ್ ತಾಲ್ಲೂಕಿನ...
ಕಳೆದ 40 ವರ್ಷಗಳಿಂದ ನೌಬಾದ್‌ನ ಸಮೀಪದ ಚೌಳಿ ಕಮಾನ್ ಹತ್ತಿರ ವಾಸಿಸುತ್ತಿರುವ 50 ಕ್ಕೂ ಹೆಚ್ಚಿನ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ವಿಶ್ವಕ್ರಾಂತಿ ದಿವ್ಯಪೀಠ ಸಂಘಟನೆಯ ನೇತೃತ್ವದಲ್ಲಿ ಅಲೆಮಾರಿಗಳು ...
ಬೀದರ್‌ನಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ...