ಬೀದರ ನಗರದ ವಿವಿಧೆಡೆ ವಿದ್ಯುತ್ ತಂತಿಗಳ ನೆಪದಲ್ಲಿ ರಸ್ತೆ ಬದಿಯ ಮರಗಳ ಕೊಂಬೆಗಳನ್ನು ಅವೈಜ್ಞಾನಿಕವಾಗಿ ಕತ್ತರಿಸುತ್ತಿರುವ ಜೆಸ್ಕಾಂ ಕ್ರಮವನ್ನು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್ ಕುಮಾರ್ ಮಾಳಗೆ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ...
ಬೀದರ್ ತಾಲೂಕಿನ ಮಾಳೆಗಾಂವ ಗ್ರಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತ್ ಹಾಗೂ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಜಾಗೃತಿ ಅಭಿಯಾನ ನಡೆಯಿತು.
ಬೀದರ್ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್...
ಬೀದರ್ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಕೋಚಿಂಗ್ ಸೆಂಟರ್ಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ ಪಾಟೀಲ ಜ್ಯಾಂತಿ...
ಬೀದರ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಶುಕ್ರವಾರ ಬೀದರ ತಾಲೂಕಿನ ಹಮೀಲಾಪೂರ ಗ್ರಾಮಕ್ಕೆ ಭೇಟಿ...
ಕನೇರಿ ಶ್ರೀಗಳ ನೇತೃತ್ವದಲ್ಲಿ ಬಸವಕಲ್ಯಾಣದಲ್ಲಿ ಭಾನುವಾರ ಆಯೋಜಿಸಿರುವ 'ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ' ವಿರೋಧಿಸಿ ಚಲೋ ಬಸವಕಲ್ಯಾಣ ಹೋರಾಟ ಸಮಿತಿ, ಸೌಹಾರ್ದ ಕರ್ನಾಟಕ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಬಸವಕಲ್ಯಾಣದ ಬಂಗ್ಲಾದ...
ಕೇಂದ್ರ ಸರ್ಕಾರದ ಸೂಚನೆಯಂತೆ ಚುನಾವಣಾ ಆಯೋಗವು ಎಸ್ಐಆರ್ (ಎಸ್ಐಆರ್) ಹೆಸರಿನಲ್ಲಿ ಬಡ ಜನರ ಮತದಾನ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.
ಬೀದರ...
2026-27ನೇ ಶೈಕ್ಷಣಿಕ ಸಾಲಿನ ಬೀದರ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...
ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು...
ದೇಶದ ಶ್ರೇಷ್ಠ ಸಂಸ್ಕೃತಿ, ಸಂಸ್ಕಾರ, ಕಲೆ ಹಾಗೂ ಸಾಹಿತ್ಯದ ಉಳಿವಿಗೆ ವಚನ ಸಾಹಿತ್ಯದ ಅಧ್ಯಯನ ಅವಶ್ಯಕವಾಗಿದೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರಾದಾರ ಅಭಿಪ್ರಾಯಪಟ್ಟರು.
ವಚನಾಮೃತ ಕನ್ನಡ...
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಸಮಿತಿ ಸಹಯೋಗದಲ್ಲಿ ದಲಿತ ಚಳವಳಿಯ ಪ್ರಖರ ಹೋರಾಟಗಾರ ಹಾಗೂ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ...
ಬೀದರ್ ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 2012ರಲ್ಲಿ ಆರಂಭಿಸಲಾದ ಕನ್ನಡ ಕೃಷಿ ಡಿಪ್ಲೋಮಾ ಕಾಲೇಜು ಗ್ರಾಮೀಣ ಭಾಗದ ರೈತರ, ಕೃಷಿಕರ ಮಕ್ಕಳಿಗೆ ಸ್ವಯಂ ಉದ್ಯೋಮದಾರರಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದರ...
ಬೀದರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದ್ದು, ತಪ್ಪಿತಸ್ಥ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ...