ವಿಧಾನ ಪರಿಷತ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ್ದರಿಂದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾದೇವ ಮುಂಗಳ್ಳೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಶುಕ್ರವಾರ ಆದೇಶ...
ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ನಮ್ಮ ಭಾಗದ ಅನೇಕರ ತ್ಯಾಗ ಬಲಿದಾನಗಳಿವೆ. ಆಗಸ್ಟ್ 15 ರಂದು ದೇಶಕ್ಕೆ ಸ್ವಾತಂತ್ರ‍್ಯ ದೊರಕಿದರೂ ನಮ್ಮ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಈ ಭಾಗದ ಜನರ ಹೋರಾಟದ ಫಲವಾಗಿ 13...
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನಡೆ ಖಂಡಿಸಿ ರಾಜ್ಯಪಾಲರ ವಾಪಸಾತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಕರ್ನಾಟಕ...
'ಬೀದರ್ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ 2025ರ ಡಿಸೆಂಬರ್ನೊಳಗೆ ಉದ್ಘಾಟಿಸಲಾಗುವುದು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಜಿಲ್ಲಾಡಳಿತದಿಂದ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ...
ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್ ಮಾಡಿರುವ ದೂರುಗಳು ಬಂದಲ್ಲಿ...
ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯದಲ್ಲಿ ತನ್ನದೇ ಆದ ವಿಶಿಷ್ಟವಾದ ಸ್ಥಾನ ಪಡೆದಿದೆ. ಈ
ವಿಶೇಷವಾದ ಸ್ಥಾನ ಪಡೆಯಲು ಜಾನಪದ, ವಚನ ಮತ್ತು ದಾಸ ಸಾಹಿತ್ಯ ಪ್ರಮುಖವಾದ
ಪಾತ್ರವಹಿಸಿವೆ. ಇವುಗಳು ಕನ್ನಡ ವಾಙ್ಮಯ ರತ್ನತ್ರಯಗಳೆಂದು ಹೇಳಬಹುದು ಎಂದು
ನ್ಯಾಯವಾದಿ...
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ...
ದೇಶದ ಗಡಿ ರಕ್ಷಣೆಯ ಹೊಣೆ ಸೈನಿಕರ ಮೇಲಿದ್ದರೆ, ಆಂತರಿಕ ರಕ್ಷಣೆಯ ಹೊಣೆ ಪೊಲೀಸರ ಮೇಲಿದೆ. ಸೈನಿಕರು, ಪೊಲೀಸರು ಒಂದು ನಾಣ್ಯದ ಎರಡು ಮುಖಗಳಿಂದಂತೆ. ಇಂದು ದೇಶದ ಜನರು ನೆಮ್ಮದಿಯ ನಿದ್ರೆ ಮಾಡುತ್ತಿದ್ದರೆ ಅದಕ್ಕೆ...
ನಾಡಹಬ್ಬ ದಸರಾ ಪ್ರಯುಕ್ತ ಬೀದರ ಲೋಕಸಭಾ ಕ್ಷೇತ್ರದ ಸಾರ್ವಜನಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬೀದರಗೆ ಅ.20 ರಿಂದ 24 ವರೆಗೆ 3 ವಿಶೇಷ ರೈಲುಗಳು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವಿಶೇಷ ರೈಲುಗಳ ಸದುಪಯೋಗ...
ತನ್ನ ಊರಿನ ಜನರಿಗೆ ಓಡಾಡಲು ತೊಂದರೆ ಅನುಭವಿಸುತ್ತಿರುವದನ್ನು ಕಂಡ ಊರಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸ್ವತಃ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಸೈ ಎನಿಸಿಕೊಂಡಿದ್ದಾರೆ.
ಬೀದರ್ ನಗರದಿಂದ ಕೂಗಳತೆ ದೂರದಲ್ಲಿರುವ ಶಹಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ...
ಬಸವ ಧರ್ಮ ಪೀಠದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿವೆ ಎಂದು ಜಿಲ್ಲೆಯ ಬಸವ ಭಕ್ತರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಮಾತೆ ಡಾ. ಗಂಗಾದೇವಿ ಹಾಗೂ ಚನ್ನಬಸವಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ವಿವಾದವನ್ನು ಸೌಹಾರ್ದತೆಯಿಂದ...
ಗ್ರಾಮೀಣ ವಿಕಾಸದ ಉದ್ಧೇಶ ಇಟ್ಟುಕೊಂಡು ಸ್ಥಾಪಿತವಾದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕೃಷಿ ವ್ಯವಸಾಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ...