ಬೀದರ

ಬೀದರ್‌ | ಜಮಾಅತೆ ಇಸ್ಲಾಮಿ ಹಿಂದ್‌ ಘಟಕದಿಂದ ವಿಶ್ವ ಪರಿಸರ ದಿನ ಆಚರಣೆ, ಪುಸ್ತಕ ಬಿಡುಗಡೆ

ಜೂ.5ರಂದು ವಿಶ್ವ ಪರಿಸರ ದಿನಾಚರ ಣೆಯ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದಿಂದ ಬೀದರ್‌ ನಗರದಲ್ಲಿ ಪರಿಸರ ಜಾಗೃತಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ನಗರ...

ಬೀದರ್‌ | ʼಖೇತ್ ಬಚಾವೋʼ ಜಾಗೃತಿ ಅಭಿಯಾನಕ್ಕೆ ಚಾಲನೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಹತ್ವಾಕಾಂಕ್ಷೆಯ ‘ಖೇತ್ ಬಚಾವೋ’ (ಕೃಷಿ ಉಳಿಸಿ) ಅಭಿಯಾನದ ಅಂಗವಾಗಿ ಬೀದರ ತಾಲೂಕಿನ ಚೌಂಡಿ ಗ್ರಾಮದಲ್ಲಿ ಪ್ರಗತಿಪರ ರೈತ ಮಹಿಳೆ ಪೂಜಾ ಸಂತೋಷ ಧೂಮನ್‌ಸುರೆ ಅವರ...

ಬೀದರ್‌ | ಡಿಕೆಶಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರೈತರ ಸಾಲ ಮನ್ನಾ ಘೋಷಿಸಲಿ : ಮಲ್ಲಿಕಾರ್ಜುನ ಸ್ವಾಮಿ

ಡಿ.ಕೆ.ಶಿವಕುಮಾರ ಅವರು ಜೂ. 3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಾಡಿನ ರೈತರ ಸಾಲ ಮನ್ನಾ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸಂಯುಕ್ತ...

ಬೀದರ್‌ | ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆಗೈದ 58 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೀದರ ತಾಲೂಕಿನ ಜನವಾಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾಹಿತ್ಯರತ್ನ ಅಣ್ಣಾಭಾವ ಸಾಠೆ ಸಾಂಸ್ಕೃತಿಕ, ಸಾಹಿತ್ಯಿಕ ಲೋಕಮಂಚ ಟ್ರಸ್ಟ್ ವತಿಯಿಂದ ಮಂಗಳವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ...

ಬೀದರ್‌ | ರಾಜಕಾರಣದಲ್ಲಿ ಶರಣ ಚಿಂತನೆ ಬೆರೆತರೆ ಹೊಸ ಸಮಾಜ ನಿರ್ಮಾಣ ಸಾಧ್ಯ : ಡಾ.ವಾಸು

ರಾಜಕಾರಣದಲ್ಲಿ ಆಧ್ಯಾತ್ಮ, ಬಸವವಾದಿ ಶರಣರ ಚಿಂತನೆಗಳು ಸೇರಿಕೊಂಡರೆ ರಾಜಕೀಯದ ಕೊಳಕು ಕಳೆದು ಪರಮ ಪವಿತ್ರ ರಾಜಕೀಯ ವ್ಯವಸ್ಥೆ ರೂಪಿಸಲು ಸಾಧ್ಯ ಎಂದು ಬೆಂಗಳೂರಿನ ಜಾಗೃತ ಕರ್ನಾಟಕದ ಡಾ.ಎಚ್.ವಿ.ವಾಸು ಸಲಹೆ ಮಾಡಿದರು. ಬೀದರ್ ನಗರದ ಬಸವಗಿರಿಯಲ್ಲಿ...

ಬೀದರ್‌ | ಕಾವ್ಯ, ಸಂಗೀತ ಬದುಕಿನ ಅವಿಭಾಜ್ಯ ಅಂಗ : ಡಾ.ಶ್ರೇಯಾ ಮಹೇಂದ್ರಕರ

ಕಾವ್ಯ ಮತ್ತು ಸಂಗೀತವು ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಕಾವ್ಯ ಆತ್ಮವಾದರೆ, ಸಂಗೀತ ಅದರ ಶರೀರವಾಗಿದೆ ಎಂದು ಕವಯಿತ್ರಿ ಡಾ.ಶ್ರೇಯಾ ಮಹೇಂದ್ರಕರ ಹೇಳಿದರು. ಬೀದರ್ ನಗರದ ಮೈಲೂರು ಕ್ರಾಸ್ ಸಮೀಪದ ಮಹಾಲಕ್ಷ್ಮಿ ಸಭಾಂಗಣದಲ್ಲಿ ದೇಶಪಾಂಡೆ...

ಬೀದರ್‌ | ವಿಶ್ವ ಶಾಂತಿಗಾಗಿ ರೋಟರಿ ಶಾಂತಿ ನಡಿಗೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಅಮೆರಿಕಾ ನಡುವಿನ ಯುದ್ಧದಿಂದ ಜಗತ್ತಿನಾದ್ಯಂತ ಉಂಟಾಗಿರುವ ಅಶಾಂತಿ ಕೊನೆಗೊಳ್ಳಬೇಕು ಎಂಬ ಆಶಯದೊಂದಿಗೆ ಬೀದರ್ ಜಿಲ್ಲೆಯ ಎಲ್ಲಾ ರೋಟರಿ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಶಾಂತಿ ನಡಿಗೆ ಹಮ್ಮಿಕೊಳ್ಳಲಾಯಿತು. ರೋಟರಿ ಪೇಲ್ಸ್ ಮತ್ತು...

ಬೀದರ್‌ | ಪತ್ರಕರ್ತರ ಲೇಖನಿ ಸತ್ಯದ ಪರವಾಗಿರಲಿ : ಸಭಾಧ್ಯಕ್ಷ ಯು.ಟಿ.ಖಾದರ್

ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ. ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಲೇಖನಿ ಸದಾ ಸತ್ಯದ ಪರವಾಗಿರಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ‌ ಪತ್ರಕರ್ತರ...

ಬೀದರ್‌ | ಭೂಮಾಪನಕ್ಕೆ ವಿಳಂಬ; ತ್ವರಿತ ಕ್ರಮಕ್ಕೆ ʼಆಪ್‌ʼ ಆಗ್ರಹ

ಬೀದರ್ ತಾಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು ಭೂಮಾಪನಕ್ಕಾಗಿ ಸಲ್ಲಿಸಿರುವ ಅರ್ಜಿಗಳಿಗೆ ವಿಳಂಬವಾಗುತ್ತಿದ್ದು, ಕೂಡಲೇ ಅರ್ಜಿಗಳ ವಿಲೇವಾರಿಗೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ. ಈ ಸಂಬಂಧ‌ ಪಕ್ಷದ ಪದಾಧಿಕಾರಿಗಳು ಬೀದರ್ ತಹಸೀಲ್ದಾರ್‌ ಅವರಿಗೆ ಮನವಿ...

ಬೀದರ್‌-ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಮುಂದುವರಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದ (ಕೆ.ಕೆ.ಆರ್.ಡಿ.ಬಿ.) 13 ಕೋಟಿ ರೂ. ಆರ್ಥಿಕ ಬೆಂಬಲದಿಂದ ಪುನಾರಂಭಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಮುಂದುವರಿಸುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ...

ಬೀದರ್‌ | ಏ.11, 12ರಂದು ಪತ್ರಕರ್ತರ ರಾಜ್ಯ ಸಮ್ಮೇಳನ : 5 ಸಾವಿರ ಪತ್ರಕರ್ತರು ಭಾಗಿ

ಬೀದರ್ ನಗರದಲ್ಲಿ ಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 5 ಸಾವಿರ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಕಾರ್ಯನಿರತ...

ಬೀದರ್‌ | ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಲಿ : ಶೈನಿ ಪ್ರದೀಪ್ ಗುಂಟಿ

ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು ಎಂದು ಅಕ್ಕ ಪಡೆಯ ರಾಜ್ಯ ಸಲಹೆಗಾರರಾದ ಶೈನಿ ಪ್ರದೀಪ್ ಗುಂಟಿ ಸಲಹೆ ಮಾಡಿದರು. ಬೀದರ್ ನಗರದ ನೌಬಾದ್‍ನ ಜ್ಞಾನ ಶಿವಯೋಗಾಶ್ರಮದಲ್ಲಿ ಶ್ರೀಶೈಲಂನ ಅಕ್ಕ ಮಹಾದೇವಿ ಚೈತನ್ಯ ಪೀಠ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

eedina bidar ad