ಬೀದರ

ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ : ಬಾಲಕ ಸ್ಥಳದಲ್ಲೇ ಸಾವು

ಬೀದರ್ ನಗರದ ಮಾಂಗರ್ ವಾಡಿ ಗಲ್ಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ರುದ್ರಾ (7) ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ಮನೆಗೆ...

ಬೀದರ್‌ | ಆರ್‌ಬಿಐ ದೇಶದ ಆರ್ಥಿಕತೆ ಆಧಾರ : ರೇಷ್ಮಾ ದೊಡ್ಡಿ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ಆರ್ಥಿಕತೆಗೆ ಆಧಾರವಾಗಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ರೇಷ್ಮಾ ದೊಡ್ಡಿ ಹೇಳಿದರು. ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಭಾರತೀಯ...

ಬೀದರ್‌ | ಸ್ತ್ರೀ ಕುಲದ ಸ್ವಾಭಿಮಾನ ಅಕ್ಕ ಮಹಾದೇವಿ : ಪ್ರೊ.ಪರಮೇಶ್ವರ ನಾಯ್ಕ

ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕ ಮಹಾದೇವಿ ಅವರು ಸ್ತ್ರೀ ಕುಲದ ಧೈರ್ಯ, ಸ್ಥೈರ್ಯ, ಸ್ವಾಭಿಮಾನದ ನಿಧಿಯಾಗಿದ್ದಾರೆ ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ.ಟಿ ಅವರು ನುಡಿದರು. ಗುರುವಾರ ಬೀದರ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಕ್ಕಮಹಾದೇವಿಯವರ...

ಬೀದರ್‌ | ಯುವ ಸಮೂಹ ದುಶ್ಚಟಗಳಿಂದ ಹೊರಬನ್ನಿ : ನಿಜಗುಣಾನಂದ ಸ್ವಾಮೀಜಿ

ಯುವ ಸಮೂಹ ದುಶ್ಚಟಗಳಿಂದ ಹೊರಬಂದು ಬಸವಾದಿ ಶರಣರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ಬೈಲೂರು-ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರು ನುಡಿದರು. ಬೀದರ ಬಸವ ಕೇಂದ್ರ ಬೆಳ್ಳಿ ಮಹೋತ್ಸವ ಪ್ರಯುಕ್ತ ಬೀದರ್‌ ತಾಲೂಕಿನ ಚಿಮಕೋಡ ಗ್ರಾಮದಲ್ಲಿ...

ಬೀದರ್‌ | ಏ.11, 12ರಂದು 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ : 50 ಮಳಿಗೆ ಸ್ಥಾಪನೆ

ಬೀದರ್ ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಏ.11 ಹಾಗೂ 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 50ಕ್ಕೂ ಹೆಚ್ಚು ತಾತ್ಕಾಲಿಕ ಮಳಿಗೆಗಳು ಸ್ಥಾಪಿಸಲಾಗುತ್ತಿದೆ ಎಂದು...

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯಿಂದ ದೂರವಾಗುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್ ಕಳವಳ ವ್ಯಕ್ತಪಡಿಸಿದರು. ಬೀದರ್ ನಗರದ ಖಾಸಗಿ ಸಭಾಂಗಣದಲ್ಲಿ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಅಲಿಯಂಬರ್‌ ಗ್ರಾಮದ ಮುಖ್ಯರಸ್ತೆ ಪೂರ್ಣಗೊಳಿಸಲು ಆಗ್ರಹ

ಬೀದರ್ ತಾಲ್ಲೂಕಿನ ಅಲಿಯಂಬರ್‌ ಗ್ರಾಮದ ಮುಖ್ಯರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಗ್ರಾಮದ ಭವಾನಿ ಮಂದಿರ ಹತ್ತಿರದ ಮುಖ್ಯರಸ್ತೆಯಲ್ಲಿ ಹೊಸ ಸೇತುವೆ ನಿರ್ಮಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ...

ಬೀದರ | ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ : 105 ಸಿಲಿಂಡರ್ ವಶಕ್ಕೆ, ನಾಲ್ವರ ಬಂಧನ

ಬೀದರ ತಾಲೂಕಿನ ಜನವಾಡ ಸಮೀಪದ ಔರಾದ್ ರಸ್ತೆಯಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 105 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಭಾನುವಾರ ಸಂಜೆ ಜನವಾಡ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ...

ಬೀದರ್‌ | ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : 94 ಪರೀಕ್ಷಾ ಕೇಂದ್ರ; ವೆಬ್‌ಕಾಸ್ಟಿಂಗ್‌ ಕಣ್ಗಾವಲು

ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದ್ದು, ಏಪ್ರಿಲ್ 2ರವರೆಗೆ ನಡೆಯಲಿವೆ . ಬೀದರ್ ಜಿಲ್ಲೆಯಲ್ಲಿ ಒಟ್ಟು 28,439 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 23,529 ರೆಗ್ಯುಲರ್, 1,439 ಪ್ರೈವೇಟ್ ಫ್ರೆಶರ್ಸ್ ಮತ್ತು...

ಬೀದರ್‌ | ಮಾ.17 ರಂದು ಬಲಗೈ ಸಮುದಾಯಗಳ ಪ್ರತಿಭಟನೆ : ಕರಪತ್ರ ಬಿಡುಗಡೆ

ಒಳ ಮೀಸಲಾತಿ ವರದಿಯಿಂದ ಉಂಟಾದ ಅವೈಜ್ಞಾನಿಕ ಗೊಂದಲ ಸರಿಪಡಿಸುವಂತೆ ಆಗ್ರಹಿಸಿ ಮಾ.17 ರಂದು ಬೀದರ್‌ ನಗರದಲ್ಲಿ ಬಲಗೈ ಸಮುದಾಯದಿಂದ ನಡೆಯಲಿರುವ ಬೃಹತ್‌ ಪ್ರತಿಭಟನೆಯ ಕರಪತ್ರವನ್ನು ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಮಂಗಳವಾರ ಬಿಡುಗಡೆ ಮಾಡಲಾಯಿತು. ಹೋರಾಟ ಸಮಿತಿಯ...

ಬೀದರ್‌ | ಕೆಂಪು ಮಣ್ಣಿನಲ್ಲಿ ಗೋಡಂಬಿ ಬೆಳೆಯಿರಿ

ಬಂಗಾರದ ಬೆಳೆ ಎಂದೇ ಕರೆಯಲ್ಪಡುವ ಗೋಡಂಬಿ ಬೆಳೆಯನ್ನು ರೈತರು ಕಪ್ಪು ಮಣ್ಣಿನಲ್ಲಿ ಬೆಳೆಯದೆ, ಕೆಂಪು ಮಣ್ಣಿನಲ್ಲಿ ಮತ್ತು ಬಂಜರು ಭೂಮಿಯಲ್ಲಿ ಮಾತ್ರ ಬೆಳೆಯಬೇಕು. ಇದನ್ನು ಬೆಳೆಯಲು ತೋಟಗಾರಿಕೆ ಇಲಾಖೆಯ ಸಹಾಯ ಸಹಕಾರ ಮತ್ತು...

ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ ಜಿಲ್ಲೆಯಾದ್ಯಂತ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 ಅನ್ನು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

eedina bidar ad