ಬೀದರ

ಬೀದರ್ | ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು. ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ...

ಬೀದರ್‌ನಲ್ಲಿ ಮಾ.16ರಂದು ಉದ್ಯೋಗ ಮೇಳ

ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ (ಸರ್ಕಾರಿ ಐಟಿಐ ಕಾಲೇಜು) ಮಾ.16ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ...

ಬೀದರ್ | ಕಾರಂಜಾ ಸಂತ್ರಸ್ತರ ಬೇಡಿಕೆ: ಸಿಎಂ ಬಳಿ ಸರ್ವಪಕ್ಷಗಳ ನಿಯೋಗಕ್ಕೆ ಸಚಿವ ಖಂಡ್ರೆಗೆ ಆಗ್ರಹ

ಬೀದರ ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾ...

ಬೀದರ್‌ | ಅಕ್ರಮ ಮಾದಕ ವಸ್ತು ಸಾಗಾಟ : ಮೂವರ ಬಂಧನ

ಬೀದರ ನಗರದ ಶಹಾಪುರ ಗ್ರಾಮದಿಂದ ಎರಡು ಮೋಟಾರ್ ಸೈಕಲ್‌ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ಮೂವರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ...

ಬೀದರ್‌ | ಬೌದ್ಧ ವಿಹಾರಗಳು ಶಿಕ್ಷಣದ ಕೇಂದ್ರಗಳಾಗಿದವು : ಶಿವಕುಮಾರ್

ಇತಿಹಾಸವನ್ನು ಅವಲೋಕಿಸಿದರೆ ಹಿಂದಿನ ಎಲ್ಲಾ ಬೌದ್ಧ ವಿಹಾರಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದವು. ಅಲ್ಲಿ ಗಣಿತ, ಕೃಷಿ, ವೈಜ್ಞಾನಿಕ ಜ್ಞಾನ, ಸ್ವರಕ್ಷಣೆಯ ಕಲೆ ಸೇರಿದಂತೆ ಅನೇಕ ರೀತಿಯ ಶಿಕ್ಷಣವನ್ನು ನೀಡಲಾಗುತ್ತಿತ್ತು ಎಂದು ಬೆಂಗಳೂರಿನ ಅಕ್ಕ...

ಬೀದರ್‌ | ರಮಾಬಾಯಿ ಅಂಬೇಡ್ಕರ್‌ ತ್ಯಾಗದ ಜೀವನ ಸಮಾಜಕ್ಕೆ ಆದರ್ಶ : ಶಿವಕುಮಾರ್‌

ಮಾತೋಶ್ರೀ ರಮಾಬಾಯಿ ಅಂಬೇಡ್ಕರ್‌ ಅವರು ಸಂಕಷ್ಟ, ಅನಾರೋಗ್ಯ ಮತ್ತು ಅವಮಾನಗಳ ನಡುವೆಯೂ ಕುಂದದೆ ತಮ್ಮ ಪತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಿರಂತರ ಬೆಂಬಲ ನೀಡಿದರು. ಅವರ ತ್ಯಾಗ, ಸಹನೆ ಮತ್ತು ಪ್ರೇರಣೆಯೇ...

ಬೀದರ್‌ | ಪಶು ವಿವಿ 15ನೇ ಘಟಿಕೋತ್ಸವ : 16 ಚಿನ್ನದ ಪದಕ ಮುಡಿಗೇರಿಸಿಕೊಂಡ ʼಖುಷಿʼ

ಉಡುಪಿ ಜಿಲ್ಲೆಯ ಮಂದಾರತಿ ಗ್ರಾಮದ ಖುಷಿ ಸುರೇಂದ್ರ ಅವರು ‘ಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಅಂಡ್‌ ಅನಿಮಲ್‌ ಹಸ್ಬೆಂಡ್ರಿ’ (ಬಿವಿಎಸ್‌ಸಿ ಅಂಡ್‌ ಎಎಚ್‌) ವಿಭಾಗದಲ್ಲಿ ಬರೋಬ್ಬರಿ 16 ಚಿನ್ನದ ಪದಕಗಳಿಗೆ ಕೊರಳೊಡ್ಡಿ ಎಲ್ಲರ ಗಮನ...

ಬೀದರ್‌ | ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : 36 ಪರೀಕ್ಷಾ ಕೇಂದ್ರ; ವೆಬ್‌ಕಾಸ್ಟಿಂಗ್ ಕಣ್ಗಾವಲು

ಬೀದರ್ ಜಿಲ್ಲೆಯಲ್ಲಿನ‌ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ, ಶಿಸ್ತುಬದ್ಧವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ...

ಬೀದರ್‌ | ಮಕ್ಕಳಲ್ಲಿ ಸಂವಿಧಾನದ ಅರಿವು ಮೂಡಿಸುವುದು ಅಗತ್ಯ

ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ್‌ ಸಹಯೋಗದಲ್ಲಿ ಬೀದರ್‌ ತಾಲೂಕಿನ ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ʼಪ್ರಜಾಪ್ರಭುತ್ವದಲ್ಲಿ ಸಂವಿಧಾನದ ಆಶಯಗಳುʼ ವಿಷಯದ ಕುರಿತು ವಿಶೇಷ ಉಪನ್ಯಾಸ...

ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ

ಬೀದರ್‌ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಜಿಲ್ಲೆಯ ಏಕೈಕ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೋಟ್ಯಾಂತರ ವೆಚ್ಚದಿಂದ ನಿರ್ಮಿಸಲಾದ ಹಾಸ್ಟೆಲ್‌ ಎರಡು ವರ್ಷ ಕಳೆದರೂ ಉದ್ಘಾಟನೆ ಕಾಣದೆ ಪಾಳು ಬಿದ್ದಿದೆ....

ಬೀದರ್‌ | ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ : ಮೂರು ಕೇಂದ್ರ‌ ಸೀಜ್

ಬೆಂಗಳೂರಿನ ಪಿಸಿ ಮತ್ತು ಪಿಎನ್‌ಡಿಟಿ ಉಪನಿರ್ದೇಶಕ ಡಾ.ವಿವೇಕ ದೂರೈ ನೇತ್ರತ್ವದ ತಂಡವು ಜಿಲ್ಲೆಯ ವಿವಿಧೆಡೆ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯ್ದೆ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿದ್ದ ಮೂರು...

ಬೀದರ್‌ | ದಲಿತ ಸಂಘರ್ಷ ಸಮಿತಿಯಿಂದ ʼಮನುಸ್ಮೃತಿ ದಹನ ದಿನʼ ಆಚರಣೆ

ಡಾ.ಬಿ.ಆರ್‌.ಅಂಬೇಡ್ಕರ್ ಅವರು 1927ರ ಡಿ.25ರಂದು ಮನುಸ್ಮೃತಿ ದಹಿಸಿದ ಘಟನೆಯ ಸ್ಮರಣಾರ್ಥ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತ್ರತ್ವದಲ್ಲಿ ಬೀದರ್ ನಗರದ ಡಾ. ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಎದುರು ಗುರುವಾರ ಮನುಸ್ಮೃತಿ ಪ್ರತಿಕೃತಿ ದಹಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

eedina bidar ad