ಚಿಟಗುಪ್ಪಾ

ಚಿಟಗುಪ್ಪ | ಯುವ ಮಂಡಲ ವಿಕಾಸ ಅಭಿಯಾನ ಕಾರ್ಯಕ್ರಮ

ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರದ ಮೇರಾ ಯುವ ಭಾರತ್ ಬೀದರ್ ಕೇಂದ್ರ, ಮಾಡಗುಳದ ಸ್ವಾಮಿ ವಿವೇಕಾನಂದ ಯುವಕರ ಸಂಘದ ಸಹಯೋಗದಲ್ಲಿ...

ಚಿಟಗುಪ್ಪ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಆಕಳು ಮೇಯಿಸುತ್ತಿದ್ದಾಗ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮುತ್ತಂಗಿ ಗ್ರಾಮದ ವೈಜಿನಾಥ ಶೇರಗಾರ್(‌60) ಮೃತ ರೈತ. ಇವರ ಮಗ ಶ್ರೀನಿವಾಸ ಎಂಬುವವರಿಗೆ...

ಬೀದರ್ | ಶಾಲಾ ಮಹಡಿ ಮೇಲಿಂದ ಜಿಗಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲೆಯ ಮಹಡಿ ಮೇಲಿಂದ ಜಿಗಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ. ಬೇಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ...

ಬೀದರ್ | ಸರ್ಕಾರಿ ಶಾಲೆಗಳಲ್ಲಿ ಮೌಲ್ಯಯುತ ಶಿಕ್ಷಣ

ಬೀದರ ತಾಲೂಕಿನ ಚಾಂಗಲೇರಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು. ಜಿಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...

ಜನಪರ, ಜೀವಪರ ಸಾಹಿತ್ಯ ರಚನೆಯಾಗಲಿ : ಮಾಣಿಕ ನೇಳಗಿ

ಚಿಟಗುಪ್ಪಾ ಪಟ್ಟಣದಲ್ಲಿ ಇದೇ ಫೆ.21ರಂದು ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮದಿಂದ ಜರುಗಲಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಿರಿಯ ಸಾಹಿತಿ ಮಾಣಿಕ ನೇಳಗಿ ಅವರಿಗೆ ನೀಡಲಾಗಿದೆ. ವೃತ್ತಿಯಲ್ಲಿ ಸರ್ಕಾರಿ...

ಬೀದರ್‌ | ಮಾಂಜಾ ದಾರದಿಂದ ವ್ಯಕ್ತಿ ಸಾವು : ನಿವಾಸಕ್ಕೆ ಸಚಿವ ಖಂಡ್ರೆ ಭೇಟಿ, ವೈಯಕ್ತಿಕ ನೆರವು

ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಮಾಂಜಾ ದಾರ ಕುತ್ತಿಗೆ ಸೀಳಿದ ಪರಿಣಾಮ ಸಾವನ್ನಪ್ಪಿರುವ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು...

ಬೀದರ್‌ | ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

ಬೈಕ್‌ ಮೇಲೆ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ. ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ...

ಬೀದರ್‌ | ಬೈಕ್‌ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನದ ಮೇಲೆ ಮೂವರು ತೆರಳುತ್ತಿದ್ದ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ಮುಸ್ತಾಪುರ ಸಮೀಪ ಶನಿವಾರ ಮಾಧ್ಯಾಹ್ನ ನಡೆದಿದೆ. ಚಿಟಗುಪ್ಪ ತಾಲೂಕಿನ ಹಳ್ಳಿಖೇಡ(ಕೆ) ವಾಡಿ ಗ್ರಾಮದವರಾದ ಸಾಯಿಕಿರಣ...

ಬೀದರ್‌ | ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿರ್ದೇಶಕರಾಗಿ ರಾಜಕುಮಾರ ತರಿ ನೇಮಕ

ಚಿಟಗುಪ್ಪ ತಾಲ್ಲೂಕಿನ ಮೀನಕೇರಾದ ರಾಜಕುಮಾರ ತರಿ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಒಟ್ಟು ಒಂಬತ್ತು ಜನರನ್ನು ನಿರ್ದೇಶಕರನ್ನಾಗಿ ಹಿಂದುಳಿದ ವರ್ಗಗಳ...

ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ...

ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪ : ಇಬ್ಬರು ಪಿಡಿಒ ಅಮಾನತು

ಕರ್ತವ್ಯ ದುರ್ನಡತೆ, ನಕಲಿ ಬಿಲ್ಲು ಸೃಷ್ಟಿ ಹಾಗೂ ಸರ್ಕಾರಿ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟುಮಾಡಿದ ಆರೋಪದ ಮೇಲೆ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಲಾಗಿದೆ. ಚಿಟಗುಪ್ಪಾ...

ಬೀದರ್‌ | ನಾಯಿ ದಾಳಿ : ಬ್ರಿಮ್ಸ್‌ಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಡಿಸಿ ಶಿಲ್ಪಾ ಶರ್ಮಾ

ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಾಯಿ ದಾಳಿಯಿಂದ ತೀವ್ರ ಗಾಯಗೊಂಡು ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ...

ಈ ಹೊತ್ತಿನ ಪ್ರಮುಖ ಸುದ್ದಿ