ಚಿಟಗುಪ್ಪಾ

ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪನ; ರಿಕ್ಟರ್‌ ಮಾಪಕದಲ್ಲಿ 2.3 ತೀವ್ರತೆ ದಾಖಲು

ಬೀದರ್ ಜಿಲ್ಲೆಯಲ್ಲಿ ಮುಂಜಾನೆ 2.3 ತೀವ್ರತೆಯ ಲಘು ಭೂಕಂಪನ ಸಂಭವಿಸಿದ್ದು, ಕಡಿಮೆ ತೀವ್ರತೆ ಮತ್ತು ಕನಿಷ್ಠ ಭೂಕಂಪನವಾಗಿರುವ ಕಾರಣ ಯಾವುದೇ ರೀತಿ ಹಾನಿಯಾಗಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ದೃಢಪಡಿಸಿದೆ....

ಚಿಟಗುಪ್ಪ | ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಆಚರಣೆ

ಬೀದರ್‌ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಆರ್ಬಿಟ್ ಸಂಸ್ಥೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು. ಚಿಟಗುಪ್ಪ ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ವಿಜಯಕುಮಾರ್...

ಬೀದರ್ |‌ ಕೋಲಿ ಸಮಾಜದ ಯುವತಿ ಕೊಲೆ; ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ಆಗ್ರಹ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿ ಗ್ರಾಮದ ಕೋಲಿ ಸಮಾಜದ ಭಾಗ್ಯಶ್ರೀ ಯುವತಿಯ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮನ್ನಾಏಖೇಳ್ಳಿಯಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಬೀದರ್‌ ದಕ್ಷಿಣ ಟೋಕರಿ...

ಬೀದರ್‌ | ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲಿ ದಕ್ಷಿಣ ಕ್ಷೇತ್ರಕ್ಕೆ ಅನ್ಯಾಯ : ಶಾಸಕ ಶೈಲೇಂದ್ರ ಬೆಲ್ದಾಳೆ

ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನ ಹಂಚಿಕೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರಕ್ಕೆ ಬಹಳ ತಾರತಮ್ಯವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದನ್ನು ಕೂಡಲೇ ಸರಿಪಡಿಸುವ ಅಗತ್ಯವಿದೆ ಎಂದು ಕ್ಷೇತ್ರದ ಶಾಸಕ...

ಬೀದರ್‌ | ಕರ್ತವ್ಯ ಲೋಪ, ಸರ್ಕಾರದ ಹಣ ದುರುಪಯೋಗ : ವೈದ್ಯಾಧಿಕಾರಿ ಅಮಾನತು

ಕರ್ತವ್ಯ ಲೋಪ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ದಾಖಲೆಗಳಿಂದ ಸಾಬೀತು ಆಗಿರುವುದರಿಂದ ಚಿಟಗುಪ್ಪ ತಾಲೂಕಿನ ಮನ್ನಾಏಖೆಳ್ಳಿ ಸಮುದಾಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಣ್ ಜಾದವ್‌ ಅವರನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು...

ಬೀದರ್‌, ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ; ಸಿಡಿಲಿಗೆ ಇಬ್ಬರು ಸಾವು

ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ...

ಬೀದರ್‌ | ಹೃದಯಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು

ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪಾ ತಾಲೂಕಿನ ಹೊರವಲಯದ ಕೊಡಂಬಲ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು. ಚಿಟಗುಪ್ಪಾ ಪಟ್ಟಣದ...

ಬೀದರ್‌ | ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ; ರೈತನ ಕೊಲೆ

ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೈತನೊಬ್ಬನನ್ನು ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ತುಕಾರಾಮ ರಾಜಗೀರೆ (45) ಕೊಲೆಯಾದ ರೈತ, ಅದೇ ಗ್ರಾಮದ...

ಬೀದರ್‌ | ಕುಂಟುತ್ತಾ ಸಾಗುತ್ತಿದೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ; ಧೂಳು ಕುಡಿಯುತ್ತಿದ್ದಾರೆ ಜನರು

ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ. ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...

ಬೀದರ್ | ಈಜಲು ಹೋಗಿ ಇಬ್ಬರು ಯುವಕರು ನೀರು ಪಾಲು

ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಹೊರವಲಯದ ಫಾತ್ಮಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಖಾಜಾ ಯುಸೂಫ್ (19) ಹಾಗೂ ಸೈಯದ್ ಸಮೀರ್ (20) ಎಂಬ ಇಬ್ಬರು...

ಬೀದರ್‌ | ಬರಗಾಲ ಘೋಷಣೆ; ಅನ್ಯಾಯ ಸಲ್ಲ : ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್

ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಯೋಜನೆಗಳು ವಾಪಸ್‌ ಪಡೆದಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ನಡೆದ...

ಬೀದರ್‌ | ಯುವಕನ ಕಿರುಕುಳಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ; ಒಂದು ತಿಂಗಳ ನಂತರ ಪ್ರಕರಣ ದಾಖಲು

ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್‌ 17 ರಂದು ನಡೆದ ಘಟನೆಗೆ ಹೊಸ ತಿರುವು...

ಈ ಹೊತ್ತಿನ ಪ್ರಮುಖ ಸುದ್ದಿ