ಹುಲಸೂರ

ಬೀದರ್‌ | ಸಾರ್ವತ್ರಿಕ ಶಿಕ್ಷಣದಿಂದ ಸಾಮಾಜಿಕ ಬಿಕ್ಕಟ್ಟಿಗೆ ಪರಿಹಾರ: ಶಿವಾನಂದ ಮೇತ್ರೆ

ಸಾರ್ವತ್ರಿಕ ಶಿಕ್ಷಣ ಸರಿಯಾದ ಅನುಷ್ಠಾನದಿಂದ ನಮ್ಮ ದೇಶದ ಸಾಮಾಜಿಕ, ಆರ್ಥಿಕವಾಗಿ ಸಂವರ್ಧನೆ ಸಾಧ್ಯವಾಗುತ್ತದೆ. ಎಲ್ಲರಿಗೂ ಶಿಕ್ಷಣ ದೊರೆತರೆ ಸಾಮಾಜಿಕ ಬಿಕ್ಕಟ್ಟುಗಳಿಂದ ಪಾರಾಗಬಹುದು ಎಂದು  ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.ಹುಲಸೂರು ತಾಲೂಕಿನ ಗಡಿಗೌಂಡಗಾಂವನ...

ಬೀದರ್‌ | ಭೀಮಾ ಕೋರೆಗಾಂವ್ ಸೈನಿಕರಂತೆ ಸ್ವಾಭಿಮಾನ ಬದುಕಿಗಾಗಿ ಹೋರಾಡಿ

ಶೋಷಣೆ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿದ 500 ಮಹರ್ ರೆಜಿಮೆಂಟ್ ವೀರರಂತೆ ನೀವು ದೈಹಿಕ ಹಾಗೂ ಮಾನಸಿಕವಾಗಿ ಸಿದ್ದರಾಗಬೇಕು ಹುಲಸೂರ ತಾಲೂಕು...

ಬೀದರ್‌ | ಅಂಗವಿಕಲರ ನಿಧಿ ಸಮಪರ್ಕವಾಗಿ ಬಳಕೆಗೆ ಆಗ್ರಹ

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗವಿಕಲರ ಅಭಿವೃದ್ಧಿಗಾಗಿ ಪ್ರತ್ಯೇಕ ಹಣ ನೀಡುತ್ತದೆ. ಆದರೆ ಕಳೆದ ನಾಲ್ಕು ಐದು ವರ್ಷಗಳಿಂದ ಅಂಗವಿಕಲರಿಗೆ ಮೀಸಲಿರುವ ಹಣ ಸಮಪರ್ಕವಾಗಿ ಬಳಕೆ ಮಾಡದೇ ಅಂಗವಿಕಲರಿಗೆ ಅನ್ಯಾಯ...

ಬೀದರ್‌ | ಭಾರತದ ಸಂವಿಧಾನ ಜನಪರ ಮತ್ತು ಜೀವಪರವಾಗಿದೆ: ಶಿವಾನಂದ ಮೇತ್ರೆ

ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು.ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ...

ಬೀದರ್‌ | ಸಾಲಬಾಧೆ : ನೇಣು ಬಿಗಿದುಕೊಂಡ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರು ತಾಲೂಕಿನ ಕೇಸರ ಜವಳಗಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಕಂಟೆಪ್ಪ ಪೀರಣ್ಣ ವಾಘೆ (60) ಮೃತ ರೈತ. ಕೃಷಿ ಚಟುವಟಿಕೆಗಾಗಿ ಪಿಕೆಪಿಎಸ್‌ ಬ್ಯಾಂಕ್‌ ನಲ್ಲಿ 2.5...

ಬೀದರ್‌ | ಅಸಲಿ ರಾಷ್ಟ್ರೀಯವಾದಿ ಚಳವಳಿ ಹುಟ್ಟು ಹಾಕಿದ್ದು ಬಸವಣ್ಣ: ಡಾ. ಜೆ.ಎಸ್ ಪಾಟೀಲ್

ಜಾತಿರಹಿತವಾಗಿ ಎಲ್ಲ ಸಮುದಾಯವನ್ನು ಒಳಗೊಳ್ಳುವುದೇ ನಿಜವಾದ ರಾಷ್ಟ್ರೀಯವಾದ. ಜಾತಿ, ಧರ್ಮದ ನಡುವೆ ದ್ವೇಷ ಬಿತ್ತುವುದು ನಕಲಿ ರಾಷ್ಟ್ರೀಯವಾದ ಎಂದು ಹಿರಿಯ ಚಿಂತಕ ಡಾ.ಜೆ.ಎಸ್.ಪಾಟೀಲ್  ಹೇಳಿದರು.ಹುಲಸೂರ ತಾಲೂಕಿನ ಬೇಲೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ...

ಬೀದರ್‌ | ಪರಭಾಷೆ ವ್ಯಾಮೋಹದಿಂದ ಗಡಿಭಾಗದಲ್ಲಿ ಕನ್ನಡ ಕಡೆಗಣನೆ: ಬಸವಕುಮಾರ ಕವಟೆ

ಕನ್ನಡಿಗರು ಹೃದಯವಂತರು, ಹಾಗಂತ ನಮ್ಮ ಭಾಷೆ, ನೆಲ, ಜಲದ ತಂಟೆಗೆ ಬಂದರೆ ಔದಾರ್ಯದಿಂದ ಮೆರೆಯುವ ಅಗತ್ಯ ಇಲ್ಲ. ಕನ್ನಡ ಭಾಷೆ , ನಾಡು, ನುಡಿ ರಕ್ಷಣೆಗೆ ಸದಾ ಸಿದ್ಧರಾಗಬೇಕಾಗಿದೆ ಎಂದು ತಾಲೂಕು ಕಸಾಪ...

ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಎಮ್ಮೆ ಕಳವು ಮಾಡಿದ ಆರೋಪಿ ಓರ್ವನನನ್ನು ಬರೋಬ್ಬರಿ 57 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. 1965 ನಡೆದ ಎಮ್ಮೆ ಕಳ್ಳತನ ಪ್ರಕರಣದ ಆರೋಪಿ ಗಣಪತಿ ವಿಠಲ ವಾಗ್ಮೋರೆ (77) ಎಂಬುವರನ್ನು ಬೀದರ್‌ ಜಿಲ್ಲೆಯ...

ಬೀದರ್‌ | ಬಸವಕಲ್ಯಾಣ, ಹುಲಸೂರ ಬರಪೀಡಿತ ತಾಲೂಕು ಘೋಷಣೆಗೆ ರೈತ ಸಂಘ ಆಗ್ರಹ

ಎಲ್ಲಾ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಿ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯರೈತರ ಬೇಡಿಕೆಗಳಿಗೆ ಜಿಲ್ಲೆಯ ಎಲ್ಲಾ ಶಾಸಕರು ಬೆಂಬಲ ಸೂಚಿಸಿ ಸರ್ಕಾರದ ಗಮನಕ್ಕೆ ತರಬೇಕುಬೀದರ್ ಜಿಲ್ಲೆ ಕಳೆದ ಒಂದು ದಶಕದಿಂದ ಅತಿವೃಷ್ಟಿ...

ಬೀದರ್‌ | ಹೊಲದಲ್ಲಿ ಎಡೆ ಹೊಡೆಯುವ ವೇಳೆ ಹಾವು ಕಡಿದು ರೈತ ಸಾವು

ಹೊಲದಲ್ಲಿ ಎಡೆ ಹೊಡೆಯುವ ವೇಳೆ ಹಾವು ಕಡಿದು ರೈತ ಸಾವುಹುಲಸೂರ ತಾಲೂಕಿನ ಬಸವನವಾಡಿ ಗ್ರಾಮದಲ್ಲಿ ಘಟನೆಸೋಯಾಬೀನ್ ಬೆಳೆಯಲ್ಲಿ ಎಡೆ ಹೊಡೆಯಲು ಹೊಲಕ್ಕೆ ತೆರಳಿದ್ದ ವೇಳೆ ಹಾವು ಕಡಿದು ರೈತನೊಬ್ಬ ಸಾವನಪ್ಪಿದ ಘಟನೆ ಹುಲಸೂರ...

ಬೀದರ್ | ಜನಪದರು ಸೃಷ್ಟಿಸಿದ ಜ್ಞಾನ ಪರಂಪರೆ ಅಗಾಧ: ಮಲ್ಲಪ್ಪ ಧಬಾಲೆ

ಜಾನಪದದ ನಿರ್ಲಕ್ಷ್ಯ ಮತ್ತು ಮರೆವು ಒಂದರ್ಥದಲ್ಲಿ ನಮ್ಮ ಜ್ಞಾನ ಪರಂಪರೆಯ ವಿಸ್ಮೃತಿಯಾಗಿದೆ ಎಂದು ಹುಲಸೂರ ವಲಯ ಕಸಾಪ ಮಾಜಿ ಅಧ್ಯಕ್ಷ ಮಲ್ಲಪ್ಪ ಧಬಾಲೆ ಹೇಳಿದರು.ಬೀದರ್‌ ಜಿಲ್ಲೆಯ ಹುಲಸೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಆಯೋಜಿಸಿದ್ದ...

ಬೀದರ್ | ಪತ್ರಿಕೆಗಳು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು: ಶಿವಾಜಿ ಮೇತ್ರೆ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆಗಳು ಸಮಾಜದ ಕಾವಲಾಗಿವೆ. ಅವು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು ಎಂದು ಕಲಬುರಗಿಯ ಕಾಲೇಜು ಉಪನ್ಯಾಸಕ ಡಾ. ಶಿವಾಜಿ ಮೇತ್ರೆ ಹೇಳಿದರು.ಬೀದರ್ ಜಿಲ್ಲೆಯ ಹುಲಸೂರಿನ ಗಡಿಗೌಡಗಾಂವದಲ್ಲಿ ಕನ್ನಡ ಸಾಹಿತ್ಯ ಪರಿಷತ್...

ಜನಪ್ರಿಯ