ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಮೇಲೆ ಶೂ ಎಸೆದಿರುವ ಘಟನೆ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಹುಲಸೂರನಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಪಟ್ಟಣದ ಭೀಮನಗರದ ಡಾ.ಅಂಬೇಡ್ಕರ್ ವೃತ್ತದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ ಕಿಶೋರ್ ಶೂ ಎಸೆದಿರುವ ಘಟನೆಯನ್ನು ಖಂಡಿಸಿ ಹುಲಸೂರ ಪಟ್ಟಣದಲ್ಲಿ ಸೋಮವಾರ ದಲಿತ ಸೇನೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಭೀಮನಗರದ ಡಾ.ಅಂಬೇಡ್ಕರ್...
ನಿರಂತರ ಮಳೆ ಹಾಗೂ ಪ್ರವಾಹದಿಂದ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಹಾಗೂ ಕಂದಾಯ ಸಚಿವ ಕೃಷ್ಣ...
ಬೀದರ್ ಜಿಲ್ಲೆಯ ಹುಲಸೂರ ಪಟ್ಟಣದ ಇಕ್ಬಲ್ ಪಟೇಲ್ ಶಿಕ್ಷಣ ಸಂಸ್ಥೆಯ ಶೇಕ್ ಮೈನುದ್ದೀನ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಗೆದ್ದು ರಾಜ್ಯ ಮಟ್ಟಕ್ಕೆ...
ಕುಡಿದ ಮತ್ತಿನಲ್ಲಿ ಮಾಂಜ್ರಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಹುಲಸೂರ ತಾಲ್ಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಹಲಸಿ ತೂಗಾಂವ್ ಗ್ರಾಮದ ನಿವಾಸಿ ಪ್ರಭಾಕರ್ ಸೂರ್ಯವಂಶಿ (38) ಮೃತರು....
ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹುಲಸೂರ ತಾಲೂಕಿನ ಗ್ರಾಮವೊಂದರ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಮೂರು ವರ್ಷಗಳ ಹಿಂದೆ ಹುಲಸೂರ ತಾಲ್ಲೂಕಿನ ದೇವನಾಳ ಗ್ರಾಮದ ತುಕಾರಾಮ ಎನ್ನುವವರ ಜೊತೆಗೆ...
ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಸಾಹಿತ್ಯ ರತ್ನ ಲೋಕನಾಯಕ ಅಣ್ಣಾಭಾವು ಸಾಠೆ ಅವರ 105ನೇ ಜಯಂತಿ ಆಚರಿಸಲಾಯಿತು.
ಮುಖಂಡ ಗಣೇಶ ಸೂರ್ಯವಂಶಿ ಮಾತನಾಡಿ, ʼಅಣ್ಣಾಭಾವು ಸಾಠೆ ಅವರು ಜಾನಪದ ಸಾಹಿತ್ಯ, ಕಾದಂಬರಿ, ಜೀವನ ಚರಿತ್ರೆ...
ಹುಲಸೂರ ತಾಲೂಕಿನ ಮಿರಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಂಜರವಾಡಿ ಗ್ರಾಮದಲ್ಲಿ ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಶಾಂತಾ ತ್ರಿಮುಖ ಹಾಗೂ ಚಂದ್ರಕಲಾ ತ್ರಿಮುಖ ಎಂಬ ಅಂಗವಿಕಲ ಸಹೋದರಿಯರಿಗೆ ಕರ್ನಾಟಕ ಲೇಬರ್ ಎಜ್ಯೂಕೇಶನ್ ಸೊಸೈಟಿಯ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮಿರಖಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಂಜರವಾಡಿ ಗ್ರಾಮದಲ್ಲಿ ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಶಾಂತಾ ತ್ರಿಮುಖ (36) ಹಾಗೂ ಚಂದ್ರಕಲಾ ತ್ರಿಮುಖ (43) ಎಂಬ ಅಂಗವಿಕಲ ಸಹೋದರಿಯರ...
ಹುಲಸೂರ ತಾಲೂಕಿನ ಗಡಿ ಅಂಚಿನಲ್ಲಿರುವ ವಾಂಜರವಾಡಿ ಎಂಬ ಕುಗ್ರಾಮದಲ್ಲಿ ಶಾಂತಾ ತ್ರಿಮುಖ (36) ಹಾಗೂ ಚಂದ್ರಕಲಾ ತ್ರಿಮುಖ (43) ಎಂಬ ಅಂಗವಿಕಲ ಸಹೋದರಿಯರಿದ್ದಾರೆ. ಇಬ್ಬರು ಅಂಗವಿಕಲ ಮಾಸಾಶನ ಸೇರಿದಂತೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿ...
ಹುಲಸೂರ ತಾಲೂಕಿನ 18 ಗ್ರಾಮಗಳ ಸರ್ಕಾರಿ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಗ್ರಾಮ ಕ್ರಾಂತಿ ಸೇನೆ ವತಿಯಿಂದ ಕಲಿಕಾ ಸಾಮಾಗ್ರಿ ವಿತರಿಸಲಾಯಿತು.
ಹುಲಸೂರ ತಹಸೀಲ್ದಾರ್ ಶಿವಾನಂದ ಮೇತ್ರೆ...