ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರ ನೇತ್ರತ್ವದಲ್ಲಿ ಗುರುವಾರ ಹುಲಸೂರ ಪಟ್ಟಣ ಸೇರಿದಂತೆ ತಾಲೂಕಿನ ಮುಚಳಂಬ, ಗೋರ್ಟಾ(ಬಿ) ಗ್ರಾಮಗಳ ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಬಾಲಕ-ಬಾಲಕಿಯರ ವಸತಿ ನಿಲಯ ಹಾಗೂ...
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹರಿದು ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಹುಲಸೂರ ತಾಲೂಕಿನ ಮಿರಕಲ್ ಗ್ರಾಮದಲ್ಲಿ ಜರುಗಿದೆ.
ಮಹಾರಾಷ್ಟ್ರದ ನಿಲಂಗ ಗ್ರಾಮದ ನಿವಾಸಿ ಗಣೇಶ್ ಲಕ್ಷ್ಮಣ್ (6) ಮೃತ ಬಾಲಕ....
ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಬೆಳವಣಿಗೆ ಆಗಬೇಕಾದರೆ ಕ್ರೀಡೆ ಅಗತ್ಯವಿದೆ. ಕ್ರೀಡಾಕೂಟಗಳು ಮಕ್ಕಳ ಕ್ರೀಡಾ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿವೆ ಎಂದು ಹುಲಸೂರಿನ ಡಾ.ಶಿವಾನಂದ ಮಹಾಸ್ವಾಮಿ ಹೇಳಿದರು.
ಹುಲಸೂರ ಪಟ್ಟಣದ ವಿದ್ಯಾ ಜ್ಯೋತಿ ಪ್ರೌಢ ಶಾಲೆ ಆವರಣದಲ್ಲಿ...
ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿ ಬೇಜವಾಬ್ದಾರಿತನ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಆರೋಗ್ಯ ಕೇಂದ್ರದ ಸಿಬ್ಬಂದಿಯೊಬ್ಬರನ್ನು ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರುಗುಡೆ ಅಮಾನತುಗೊಳಿಸಿದ್ದಾರೆ.
ಹುಲಸೂರು ಪಟ್ಟಣದ...
ಬೀದರ್ ಜಿಲ್ಲೆಯ ಹುಲಸೂರು ತಾಲೂಕು ಕೇಂದ್ರವಾಗಿ ಐದು ವರ್ಷಗಳು ಕಳೆಯುತ್ತಾ ಬಂದರೂ ತಾಲೂಕಿನಲ್ಲಿ ಒಂದೇ ಒಂದು ಸರ್ಕಾರಿ ಪಿಯು ಕಾಲೇಜು ತೆಗೆದಿಲ್ಲ. ಇದರಿಂದ ತಾಲೂಕಿನ ಗ್ರಾಮೀಣ ಪ್ರದೇಶದ ನೂರಾರು ವಿದ್ಯಾರ್ಥಿಗಳು ದೂರದ ಜಿಲ್ಲಾ...
12ನೇ ಶತಮಾನದಿಂದ ಬಂದ ಬಸವ ದರ್ಶನ ಮುಂದಿನ ಸಾವಿರ ವರ್ಷಗಳ ನಂತರವೂ ಹೊಸದಾಗಿ ಕಾಣುತ್ತದೆ. ಬಸವ ಚಿಂತನೆಯನ್ನು ಜಾಗತಿಕ ನೆಲೆಗೆ ತಲುಪಿಸುವುದು ಇಂದಿನ ತುರ್ತು ಕಾರ್ಯವಾಗಿದೆ ಎಂದು ಚಿಂತಕ ಆರ್.ಕೆ.ಹುಡುಗಿ ಹೇಳಿದರು.
ಹುಲಸೂರ ಪಟ್ಟಣದ...
ಪೆನ್‌ಡ್ರೈವ್ ರಾಸಲೀಲೆ ಪ್ರಕರಣದಲ್ಲಿ ಸಿಲುಕಿ, ದೇಶ ಬಿಟ್ಟು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತೆಯರು ಬೀದರ್ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರಪತ್ರ ಬಿಡುಗಡೆಗೊಳಿಸಿ...
ಬೆಳೆದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬು ಸುಟ್ಟಿ ಹೋಗಿದ್ದರ ಬಗ್ಗೆ ದೂರು ನೀಡಿದ ವ್ಯಕ್ತಿಯೊಬ್ಬರ ಹೊಲಕ್ಕೆ ಪಂಚನಾಮೆಗೆ ತೆರಳಿದ ವೇಳೆ ಹಣ ನೀಡುವಂತೆ ಬೇಡಿಕೆ ಇಟ್ಟಿರುವುದು ಸಾಬೀತಾದ ಹಿನ್ನಲೆ ಎಎಸ್‌ಐ...
ಸಾರ್ವತ್ರಿಕ ಶಿಕ್ಷಣ ಸರಿಯಾದ ಅನುಷ್ಠಾನದಿಂದ ನಮ್ಮ ದೇಶದ ಸಾಮಾಜಿಕ, ಆರ್ಥಿಕವಾಗಿ ಸಂವರ್ಧನೆ ಸಾಧ್ಯವಾಗುತ್ತದೆ. ಎಲ್ಲರಿಗೂ ಶಿಕ್ಷಣ ದೊರೆತರೆ ಸಾಮಾಜಿಕ ಬಿಕ್ಕಟ್ಟುಗಳಿಂದ ಪಾರಾಗಬಹುದು ಎಂದು ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಹುಲಸೂರು ತಾಲೂಕಿನ ಗಡಿಗೌಂಡಗಾಂವನ...
ಶೋಷಣೆ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿದ 500 ಮಹರ್ ರೆಜಿಮೆಂಟ್ ವೀರರಂತೆ ನೀವು ದೈಹಿಕ ಹಾಗೂ ಮಾನಸಿಕವಾಗಿ ಸಿದ್ದರಾಗಬೇಕು ಹುಲಸೂರ ತಾಲೂಕು...
ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗವಿಕಲರ ಅಭಿವೃದ್ಧಿಗಾಗಿ ಪ್ರತ್ಯೇಕ ಹಣ ನೀಡುತ್ತದೆ. ಆದರೆ ಕಳೆದ ನಾಲ್ಕು ಐದು ವರ್ಷಗಳಿಂದ ಅಂಗವಿಕಲರಿಗೆ ಮೀಸಲಿರುವ ಹಣ ಸಮಪರ್ಕವಾಗಿ ಬಳಕೆ ಮಾಡದೇ ಅಂಗವಿಕಲರಿಗೆ ಅನ್ಯಾಯ...
ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು.
ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ...