ಹುಮನಾಬಾದ್

ಬೀದರ್‌ | ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್‌ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಕಲಬುರಗಿ ನಗರದ ಬಸವನಗರ ನಿವಾಸಿ ವಿಜಯಾನಂದ ರವಿಕುಮಾರ್‌ ಅಂಬುಲಗೆ (28) ಮೃತರು. ಕಲಬುರಗಿ-ಬೀದರ್‌ ಡೆಮೊ ರೈಲಿನಲ್ಲಿ...

ಬೀದರ್‌ | ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಹೋರಾಡಿ : ವೀರಗಾಂಧರ ಶಿವಾಚಾರ್ಯ

ನಿಸ್ವಾರ್ಥ ಭಾವದಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕೆಂದು ಹುಮನಾಬಾದ್ ಹಿರೇಮಠ ಸಂಸ್ಥಾನದ ರೇಣುಕಾ ವೀರಗಾಂಧರ ಶಿವಾಚಾರ್ಯ ಹೇಳಿದರು. ಹುಮನಾಬಾದ್ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ‌ ಮಂಗಳವಾರ ನಡೆದ ಆಶ್ರಯ ದೀಪ ಟ್ರಸ್ಟ್ ಉದ್ಘಾಟನೆ...

ಹುಮನಾಬಾದ್‌ | ನೀರಿನ ಸಮಸ್ಯೆ : ಖಾಲಿ ಕೊಡ ಹಿಡಿದು ಪುರಸಭೆ ಕಚೇರಿ ಎದುರು ಪ್ರತಿಭಟನೆ

ಹುಮನಾಬಾದ್‌ ಪಟ್ಟಣದ ಶಿವಪುರ, ಜರಪೇಟ್, ಇಂದಿರಾನಗರ, ಧನಗರ ಗಡ್ಡದ ಜನರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು. ಬಡಾವಣೆಯ ನಿವಾಸಿಗಳು ಕೈಯಲ್ಲಿ ಖಾಲಿ ಕೊಡ ಹಿಡಿದು, ಬಾಜಾ ಭಜಂತ್ರಿದೊಂದಿಗೆ...

ಬೀದರ್‌ | ಬಿಟ್ಟೂಬಿಡದ ಮಳೆ : 325 ಹೆಕ್ಟೇರ್‌ಗೂ ಅಧಿಕ ಬೆಳೆ ಹಾನಿ; ಪರಿಹಾರದ ನಿರೀಕ್ಷೆಯಲ್ಲಿ ರೈತರು

ಜಿಲ್ಲೆಯಲ್ಲಿ ಕೆಲವು ವಾರಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ವಿವಿಧ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಕಳೆದ ಒಂದು ವಾರದಿಂದ ಮುಂಜಾನೆ ಬಿಸಿಲಿನಿಂದ...

ಬೀದರ್ | ಸಾಲಬಾಧೆ : ರೈತ ನೇಣು ಬಿಗಿದು ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ರೈತ ಮಾರುತಿ ವಿಶ್ವನಾಥ್ (48) ಮೃತ ರೈತ. ಮೃತರಿಗೆ ಬ್ಯಾಂಕ್‌ನಲ್ಲಿ 4 ಲಕ್ಷಕ್ಕೂ...

ಬೀದರ್‌ | ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಸಿಂಧನಕೇರಾ ಗ್ರಾಮಸ್ಥರ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಈಚೆಗೆ ಘಟಕದ ಎದುರುಗಡೆ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು...

ಬೀದರ್‌ | ಧುಮ್ಮನಸೂರನಲ್ಲಿ ʼನಮ್ಮೂರ ಸಮುದಾಯ ಗ್ರಂಥಾಲಯʼ ಉದ್ಘಾಟನೆ

ಹುಮನಾಬಾದ ತಾಲ್ಲೂಕಿನ ಧುಮ್ಮನಸೂರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಿರ್ಮಾಣ ಮಾಡಿರುವ ನಮ್ಮೂರ ಸಮುದಾಯ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಅವರು ಗುರುವಾರ ಉದ್ಘಾಟಿಸಿದರು. ಜಿ.ಪಂ.ಸಿಇಒ ಡಾ.ಗಿರೀಶ...

ಬೀದರ್‌ | ಸ್ವಾವಲಂಬಿ ಬದುಕಿಗೆ ಮನರೇಗಾ ಬಲ: ಬ್ಯಾಂಕ್ ಮ್ಯಾನೇಜರ್ ಹುದ್ದೆ ತೊರೆದು ಕುರಿ ಸಾಕಾಣಿಕೆಯತ್ತ ಪದವೀಧರ

ಬಹುತೇಕ ಪದವೀಧರ ಯುವಜನರು ಶಿಕ್ಷಣ ಪೂರೈಸಿದ ಬಳಿಕ ಸರ್ಕಾರಿ, ಖಾಸಗಿ ಉದ್ಯೋಗ ಅರಸುತ್ತಾ ನಗರ, ಹೊರ ರಾಜ್ಯಗಳಿಗೆ ಹೋಗುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಯುವಕ ಖಾಸಗಿ ಬ್ಯಾಂಕಿನ ಮ್ಯಾನೇಜರ್ ಹುದ್ದೆ ತೊರೆದು ಕುರಿ...

ಬೀದರ್‌ | ವ್ಯಕ್ತಿಯ ಕುತ್ತಿಗೆ ಕಡಿದು ಬರ್ಬರ ಹತ್ಯೆ

ವ್ಯಕ್ತಿಯೊಬ್ಬರನ್ನು ಕುತ್ತಿಗೆ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಹುಮನಾಬಾದ್‌ ತಾಲ್ಲೂಕಿನ ಶಕ್ಕರಗಂಜವಾಡಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಶಕ್ಕರಗಂಜವಾಡಿ ಗ್ರಾಮದ ಸಿದ್ಧರೂಡ ಬಾವಗಿ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ತಾಯಿ,...

ಬೀದರ್ | ಕರ್ತವ್ಯ ಲೋಪ : ಸಿಂಧನಕೇರಾ ಪಿಡಿಒ ಅಮಾನತು

ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೋಮವಾರ ಆದೇಶ...

ಬೀದರ್‌ | ಸಿಂಧನಕೇರಾ ಗ್ರಾ.ಪಂ. ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ಕಂಪ್ಯೂಟರ್‌ ಆಪರೇಟರ್ ಸುಭಾಷ್ ಅವರ ಸಾವಿಗೆ ಕಾರಣರಾದ ಪಿಡಿಒ ಸುಗಂಧ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಹುಮನಾಬಾದ್‌...

ಬೀದರ್‌ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ : ಸವಾರರಿಬ್ಬರ ಸಾವು

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಸಿಂಧನಕೇರಾ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ತಾಲ್ಲೂಕಿನ ಸಿಂಧನಕೇರಾ ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X