ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಳ್ಳಿಖೇಡ (ಬಿ) ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಪುನಶ್ಚೇತನಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ವಿಶೇಷ ಮನವಿ...
ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸುವ ನಿಯಮವಿದೆ. ಆದರೆ, ಬೀದರ್ ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡು ವರ್ಷ ಕಳೆದರೂ ಇಬ್ಬರು ಸಂತ್ರಸ್ತ...
ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು...
ಹುಮನಾಬಾದ್‌ನ ಮಾಣಿಕನಗರದ ಹಳ್ಳಕ್ಕೆ ಹಾಗೂ ಗುರುಗಂಗಾ ಮತ್ತು ಮೀರಜಾ ನದಿಗೆ ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳಿಂದ ವಿಷಯುಕ್ತ ರಾಸಾಯನಿಕ ತ್ಯಾಜ್ಯ ಹರಿಸಲಾಗುತ್ತಿರುವ ಕುರಿತಂತೆ ಪರಿಶೀಲಿಸಿ ನಿಯಮಾನುಸಾರ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ...
ಹುಮನಾಬಾದ್ ಹೊರವಲಯದ ಕೈಗಾರಿಕೆ ಪ್ರದೇಶದ ರಾಸಾಯನಿಕ ಕಂಪನಿಗಳಿಂದ ಮಾಣಿಕನಗರd ಪವಿತ್ರ ಗುರುಗಂಗಾ ಹಳ್ಳಕ್ಕೆ ಸೇರುತ್ತಿರುವ ವಿಷಕಾರಿ ತ್ಯಾಜ್ಯವನ್ನು ಶಾಶ್ವತವಾಗಿ ತಡೆಗಟ್ಟುವಂತೆ ಒತ್ತಾಯಿಸಿ ಶ್ರೀ ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶ್ರೀ...
ಹುಮನಾಬಾದ್ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಕೆಲ ರಾಸಾಯನಿಕ ಕಾರ್ಖಾನೆಗಳ ತ್ಯಾಜ್ಯ, ವಿಷಪೂರಿತ ನೀರು ಚರಂಡಿಗಳ ಮುಖಾಂತರ ಹಳ್ಳಕ್ಕೆ ಹರಿಸಿದ್ದರಿಂದ ಜಲಚರಗಳಿಗೆ, ಪ್ರಾಣಿ ಪಕ್ಷಿಗಳಿಗೆ ಹಾಗೂ ಸುತ್ತಲಿನ ಗ್ರಾಮಸ್ಥರಿಗೆ ಜೀವ ಕಂಟಕವಾಗಿ ಪರಿಣಮಿಸಿದೆ.
ಕೈಗಾರಿಕಾ ಪ್ರದೇಶದಲ್ಲಿನ...
ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ, ರೈತರು, ಕಾರ್ಮಿಕರಿಗೆ ಪರಿಹಾರ ಒದಗಿಸುವುದು, ಕೂಲಿಗಾಗಿ ಕಾಳು ಯೋಜನೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಕೃಷಿ ಕಾರ್ಮಿಕರ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಹುಮನಾಬಾದ್‌ನಲ್ಲಿ...
ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ನಿರ್ವಹಣೆಯ ವೈಫಲ್ಯಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಸೋನಂ ವಾಂಗ್ಚೂಕ್ ಅವರನ್ನು ಬೆಂಬಲಿಸಿ...
ಸಾರಿಗೆ ಇಲಾಖೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಕಬಿರಾಬಾದ್‌ವಾಡಿ ಕ್ರಾಸ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಹುಮನಾಬಾದ್ ತಾಲೂಕಿನ ದುಬಲಗುಂಡಿ...
ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಬೇಕೆಂದು ಆಶ್ರಯ ದೀಪ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ...
ಬೀದರ್ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದೆ .
ಜಿಲ್ಲಾಧಿಕಾರಿ ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ಹುಮನಾಬಾದ್ ತಾಲೂಕಿನ ಮಾಣಿಕನಗರ,...
ಕರ್ನಾಟಕದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ತಕ್ಷಣವೇ ರಜಪೂತ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪಿಸಬೇಕೆಂದು ರಜಪೂರ ಸಮಾಜ ಆಗ್ರಹಿಸಿದೆ.
ಹುಮನಾಬಾದ್ ತಾಲೂಕು ರಜಪೂತ ಸಮಾಜದ ವತಿಯಿಂದ...